Bengaluru 23°C

Day: May 21, 2024

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ತನಿಖೆ ಚುರುಕುಗೊಳಿಸಿದ್ದು, ಇಂದು ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.
ಬೆಂಗಳೂರು

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: 4 ರಾಜ್ಯಗಳಿಗೆ ಎನ್ಐಎ ದಾಳಿ ನಡೆಸಿ 11 ಶಂಕಿತ ಉಗ್ರರು ವಶಕ್ಕೆ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ತನಿಖೆ

Read More »
ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.
ಉಡುಪಿ

ರಾಜ್ಯ ಗೃಹ ಸಚಿವರನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ

Read More »
ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಸರಿಯಾಗಿ ಕಾರ್ಯ ನಿರ್ವಹಿಸದೆ ನಿರ್ಲಕ್ಷ್ಯಮಾಡಿ, ಪರೋಕ್ಷವಾಗಿ ಜನಸಾಮಾನ್ಯರ ಸಾವಿಗೆ ಕಾರಣವಾಗಿರುವ ಜಿಲ್ಲಾ ಆರೋಗ್ಯ ಅಧಿಕಾರಿ, ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.
ಮೈಸೂರು

ಕಲುಷಿತ ನೀರಿನ ಪ್ರಕರಣ: ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಅಮಾನತು ಮಾಡುವಂತೆ ಕೆಆರ್ ಎಸ್ ಪಕ್ಷ ಆಗ್ರಹ

ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು

Read More »
No more news to show