Bengaluru 22°C

Day: June 11, 2024

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಭ್ರಷ್ಟಾಚಾರದ ತನಿಖೆಯನ್ನು ಸಿಬಿಐನಿಂದ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬೀದರ್

 ನೀಟ್‌ ಪರೀಕ್ಷೆ ಅಕ್ರಮ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸಿಬಿಐ ತನಿಖೆಗೆ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಭ್ರಷ್ಟಾಚಾರದ ತನಿಖೆಯನ್ನು ಸಿಬಿಐನಿಂದ ನಡೆಸುವಂತೆ ಆಗ್ರಹಿಸಿ

Read More »
ಬೋಳಿಯಾರುವಿನ ಪ್ರಾರ್ಥನಾ ಮಂದಿರಕ್ಕೆ ಪ್ರಾರ್ಥನೆಗೆ ಬಂದವರ ಕೈಯಲ್ಲಿ ಶಸ್ತ್ರಾಸ್ತ್ರಗಳು ಹೇಗೆ ಬಂದಿದೆ. ಹಾಗಾದರೆ ಇಲ್ಲಿರುವ ಪ್ರಾರ್ಥನಾ ಮಂದಿರಗಳಲ್ಲಿ ಇದೇ ವಸ್ತುಗಳು ಇರೋದಾ?. ಇವರು ದೇವರ ಪ್ರಾರ್ಥನೆಗೆ ಬರುತ್ತಾರೆಯೋ ಅಥವಾ ಗಲಭೆಗಳಿಗೆ ಪ್ರಚೋದನೆ ನೀಡಲು ಬರುತ್ತಾರೋ?. ಆದ್ದರಿಂದ ಈ ಪ್ರಾರ್ಥನಾ ಮಂದಿರಗಳ ಬಗ್ಗೆಯೂ ತನಿಖೆಯಾಗಲಿ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಆಗ್ರಹಿಸಿದರು.
ಮಂಗಳೂರು

ದೇವರ ಪ್ರಾರ್ಥನೆಗೆ ಬರುತ್ತಾರೋ, ಗಲಭೆಗಳಿಗೆ ಪ್ರಚೋದನೆ ನೀಡಲು ಬರುತ್ತಾರೋ? : ನಳಿನ್ ಕುಮಾರ್

ಬೋಳಿಯಾರುವಿನ ಪ್ರಾರ್ಥನಾ ಮಂದಿರಕ್ಕೆ ಪ್ರಾರ್ಥನೆಗೆ ಬಂದವರ ಕೈಯಲ್ಲಿ ಶಸ್ತ್ರಾಸ್ತ್ರಗಳು ಹೇಗೆ ಬಂದಿದೆ. ಹಾಗಾದರೆ

Read More »
No more news to show