Day: July 28, 2024

ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದ್ದು, ಇದೇ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.
ಬೆಂಗಳೂರು

ಹೆಚ್​.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.

Read More »
No more news to show