ನವದೆಹಲಿ: ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರನ್ನು ನೇಮಕ ಮಾಡಿದೆ.
ರಾಯ್ಬರೇಲಿಗೆ ಛತ್ತೀಸ್ಗಢ ಮಾಜಿ ಸಿ ಎಂ ಭೂಪೇಶ್ ಬಘೇಲ್ ಹಾಗೂ ಅಮೇಠಿಗೆ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹಲೋತ್ ಅವರನ್ನು ವೀಕ್ಷಕರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಚ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ.
#LokSabhaElections2024 | Congress appoints Bhupesh Baghel as AICC Senior Observer to Raebareli and Ashok Gehlot to Amethi. pic.twitter.com/GSJ0EQvwBv
— ANI (@ANI) May 6, 2024