Bengaluru 24°C
Ad

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯನಷ್ಟೆ ಸತ್ಯ: ಕೋಟ ಭವಿಷ್ಯ

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Ad
300x250 2

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ಗೆಲ್ಲಲಿದ್ದೇನೆ. ಅದೇ ರೀತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸೂರ್ಯನಷ್ಟೆ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.

Ad
Ad
Nk Channel Final 21 09 2023
Ad