Showing 19 of 19 articles
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು
2025 ಫೆಬ್ರವರಿ 26ನೇ ತಾರೀಕಿನ ಮಹಾ ಶಿವರಾತ್ರಿಯ ಪವಿತ್ರ ದಿನದಂದು ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರು ರಚಿಸಿರುವ ನೂತನ ಶ್ರೀ ಕಾವೇರಿ ಮಾತೆಯ ಚಿತ್ರಪಟ
ಅಪರಾಧ ಶಾಸ್ತ್ರ ಮತ್ತು ವಿಧಿವಿಜ್ಞಾನ ಸ್ನಾತಕೋತ್ತರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ (IQAC), ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಕಾಲೇಜು, ರೋಶನಿ ನಿಲಯ, ಮಂಗಳೂರು
ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್ (Gallium-68 Trivehexin) ಯಶಸ್ವಿ
ಸಮಾಜಮುಖಿ ಕಾರ್ಯಗಳಲ್ಲಿ ವಿಶಿಷ್ಟವಾಗಿ ತೊಡಗಿಸಿಕೊಂಡಿರುವ ರಾಷ್ಟçದ ಹೆಮ್ಮೆಯ ಗ್ರಾಮೀಣ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು ಇದೀಗ ಪರಿಶಿಷ್ಟ ಜಾತಿ/ಪಂಗಡಗಳ ಪ್ರತಿಭಾನ್ವಿತ
ನಮ್ಮ ಕರ್ನಾಟಕ ಸಂಪದ್ಭರಿತ ರಾಜ್ಯ. ಇತಿಹಾಸದುದ್ದಗಲಕ್ಕೂ ಯುದ್ಧಕ್ಕಿಂತ ಹೆಚ್ಚಾಗಿ, ಜನ ಕಲ್ಯಾಣ ಮತ್ತು ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಿದ್ದಾರೆ ನಮ್ಮ ರಾಜ ಮಹರಾಜರುಗಳು,
ಅಬುಧಾಬಿಯಲ್ಲಿ ನಡೆದ ಏಷ್ಯನ್ ಸ್ಕೂಲ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ಬಾಕ್ಸರ್ ದೀಪಾಲಿ ಥಾಪಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಟೆಕ್ಸಾಸ್ನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಬ್ಬರು ಯುವತಿ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಐದು ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು ಭಾರತೀಯರಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಕಾರ್ಗಿಲ್ ವಿಜಯ ದಿನದ ನಿಮಿತ್ತ ಕಾರ್ಗಿಲ್ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವದ ಅತಿ ಎತ್ತರದ ಪ್ರದೇಶದಲ್ಲಿನ ಸುರಂಗ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.
ಡೆಂಗ್ಯೂ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಬಿಬಿಎಂಪಿ ಮುಂದಾಗಿದೆ. ಸದ್ಯ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿದೆ.
ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಕಬ್ಬನ್ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
“ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಪುಣೆ, ಮುಂಬೈನಲ್ಲಿನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ಜೂನ್ 25 ರ ವಿಶ್ವ ವಿಟಿಲಿಗೋ ದಿನಾಚರಣೆಯ ನಿಮಿತ್ತ, ಕೆಎಂಸಿ ಆಸ್ಪತ್ರೆ ಅತ್ತಾವರದ ಚರ್ಮರೋಗ ವಿಭಾಗವು ಜೂನ್ 25 ರಿಂದ ಜುಲೈ 1, 2024 ರವರೆಗೆ ಒಂದು ವಾರದ ವಿಟಿಲಿಗೋ ಶಿಬಿರವನ್ನು ಆಯೋಜಿಸುತ್ತಿದೆ.
ಜೂನ್ 24 ರಿಂದ 30 ವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ ನಡೆಯಲಿದೆ ಎಂದು ಶ್ರೀ. ಚಂದ್ರ ಮೊಗವೀರ, ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ, ದಕ್ಷಿಣ ಕರ್ನಾಟಕ ಇವರು ತಿಳಿಸಿದ್ದಾರೆ.
ಒಂದು ದಿನ ಧ್ಯಾನದಲ್ಲಿ ಕುಳಿತುಕೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅದಕ್ಕಾಗಿ ಇಂದು ಹೆಲಿಕಾಪ್ಟರ್ ಮೂಲಕ ಕನ್ಯಾಕುಮಾರಿ ತಲುಪಿದ್ದಾರೆ.
ಸಧ್ಯದ ಪರಿಸ್ಥಿತಿಯಲ್ಲಿ ಸರ್ವಾಧಿಕಾರಿ ಹಾಗು ಗೂಂಡಾಗಿರಿಯನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದಾಳಿಂಬೆ ಹಣ್ಣು ಎಲ್ಲ ಹಣ್ಣುಗಳಿಗಿಂತಲೂ 100 ಪಟ್ಟು ಆರೋಗ್ಯಕ್ಕೆ ಒಳ್ಳೆಯದು. ಆಗಾಗ ನಾವು ಈ ದಾಳಿಂಬೆ ತಿನ್ನುತ್ತಿದ್ದರೆ ದೇಹದಲ್ಲಿನ ಸಮಸ್ಯೆಗಳನ್ನು ದೂರವಾಗುತ್ತದೆ. ರೋಗಗಳನ್ನು ಇದು ಮೊದಲ ಹಂತದಲ್ಲೇ ತಡೆದು ಸರ್ವನಾಶ ಮಾಡುತ್ತದೆ.
ಕ್ಯಾನ್ಸರ್ ರೋಗದ ಸಾವನ ಗೆದ್ದು ಮಿಸ್ ಇಂಡಿಯಾ ಕ್ಯಾನ್ಸರ್ ವಾರಿಯರ್ ಪ್ರಶಸ್ತಿಯನ್ನು ಮುಡಿಲಿಗೇರಿಸಿಕೊಂಡ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮೂಳೆನಹಳ್ಳಿ ಮಹಿಳೆ.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೂತ್ ಮಟ್ಟದಿಂದ ಬರುತ್ತಿರುವ ವರದಿಗಳು, ಸಾರ್ವಜನಿಕರ ಅಭಿಪ್ರಾಯದ ಪ್ರಕಾರ ಜಯಪ್ರಕಾಶ ಹೆಗಡೆ ಅವರು ಗೆಲ್ಲುವುದು ನಿಶ್ಚಿತ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಡಾ. ಕೆ.ಪಿ ಅಂಶುಮಂತ್ ತಿಳಿಸಿದರು.