Showing 20 of 21583 articles • Page 1 of 1080
ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾಗಿರುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಅ.11ರಿಂದ 22ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವೈಭವದಿಂದ ನಡೆಯಲಿದೆ.
ಜೋಡಿ ಕೊಲೆ ಪ್ರಕರಣದ ನ್ಯಾಯಾಲಯ ವಿಚಾರಣೆ ವೇಳೆ ಕೋರ್ಟ್ ಕಟಕಟೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್, ಸಿರಿಬಾಗಿಲು ನಿವಾಸಿ ಜಯೇಶ್ (41) ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಆತನಿಗೆ 2 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL) ಸಂಸ್ಥೆಯು CFAL ಸ್ಕಾಲರ್ ಸೆಲೆಕ್ಷನ್ ಟೆಸ್ಟ್ (CST) 2026ರ ಎರಡನೇ ಆವೃತ್ತಿಯನ್ನು ಘೋಷಿಸಿದೆ.
ಮಂಗಳೂರು: “ಉತ್ತಮ ಸಾಹಿತ್ಯವನ್ನು ಪರಿಗಣಿಸಲು ವೈಜ್ಞಾನಿಕ ಮಾನದಂಡಗಳನ್ನು ಬಳಸಬೇಕು. ವೃತ್ತಿಪರ ಸ್ಪರ್ಧೆಗಳಲ್ಲಿ ಹೇಗೆ ಆಯಾ ವೃತ್ತಿ, ಕ್ಷೇತ್ರಗಳ ನಿಪುಣರಷ್ಟೇ ಮೌಲ್ಯಮಾಪಕರಾಗಿರುತ್ತಾರೋ ಹಾಗೆಯೇ ಸಾಹಿತ್ಯದ ಮೌಲ್ಯಮಾಪನವನ್ನೂ ಪರಿಣತರೇ ನಡೆಸಬೇಕು. ಪೂರ್ವಗ್ರಹ ಪೀಡಿತ ಮನೋಭಾವ ಮತ್ತು ಪಕ್ಷಪಾತಿತನ ಒಳ್ಳೆಯದಲ್ಲ” ಎಂದು ಕೊಂಕಣಿ ಸಾಹಿತಿ, ‘ಬುಡ್ಕುಲೊ’ ಇಪತ್ರಿಕೆಯ ಸಂಪಾದಕ ಡೊನಾಲ್ಡ್ ಪಿರೇರಾ ಹೇಳಿದರು. ಅವರು ಸಂತ ಅಲೋಶಿಯಸ್ (ಪರಿಗಣಿತ) ವಿಶ್ವವಿದ್ಯಾನಿಲಯದ ಕೊಂಕಣಿ ಸಂಸ್ಥೆಯಲ್ಲಿ ಭಾನುವಾರದಂದು ಅಕ್ತೋಬರ್ ತಿಂಗಳ ‘ಬೊಲ್ಕಾಂವ್’ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊಂಕಣಿಯ ಉತ್ಕೃಷ್ಟ ಕತೆ, ಕಾದಂಬರಿಗಳನ್ನು ಪರಿಚಯಿಸಿದ ಅವರು ಅವುಗಳ […]
ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ ಜೆಇಸಿ) ಆಯೋಜಿಸಿದ್ದ ಎರಡು ದಿನಗಳ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ ‘ಟಿಯಾರಾ 2026’
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL), ಕರ್ನಾಟಕ ಸರ್ಕಾರವು ಇಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆಯ ಎರಡನೇ ಆವೃತ್ತಿಯನ್ನು ಘೋಷಿಸಿತು. ಕೌಶಲ್ಯ ಶೃಂಗಸಭೆ 2026ರ ನವೆಂಬರ್ 3ರಿಂದ 5ರವರೆಗೆ ಭಾರತದ ಬೆಂಗಳೂರಿನ ದಿ ಲಲಿತ್ ಅಶೋಕ್ನಲ್ಲಿ ನಡೆಯಲಿದೆ.
ವಿಟಿಯು ರಾಜ್ಯಮಟ್ಟದ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಎಸ್ ಜೆಇಸಿ ಪುರುಷರ ಕುಸ್ತಿ ತಂಡ ವಿಜೇತರಾಗಿ ಹಾಗೂ ಮಹಿಳಾ ಕುಸ್ತಿ ತಂಡ ರನ್ನರಪ್ ಸ್ಥಾನವನ್ನು ಪಡೆದು ಸಂಸ್ಥೆಗೆ ಹೆಮ್ಮೆ ತಂದಿದೆ.
ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿದ್ದಾರೆ.
ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು ದಂಪತಿ ಸಮೇತ ಉಡುಪಿ ಶ್ರೀಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗ
ಯಾವುದೇ ಮುನ್ಸೂಚನೆ ನೀಡದೆ HPCL ಸಂಸ್ಥೆಯ ಕೆಲಸದಿಂದ ವಜಾಗೊಳಿಸಿರುವ ಮಹಿಳಾ ಗುತ್ತಿಗೆ ಕಾರ್ಮಿಕರು, ಕಳೆದ ಒಂದು ತಿಂಗಳು ಏಳು ದಿನಗಳಿಂದ ಕೆಲಸದ ಅವಧಿಯಲ್ಲಿ ಕಂಪನಿಯ ಗೇಟ್ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ಕುಟುಂಬಕ್ಕೆ ಮತ್ತೊಬ್ಬ ಅತಿಥಿಯ ಆಗಮನವಾಗುತ್ತಿದೆ.
ಗಂಡನಿಂದಲೇ ಹೆಂಡತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಪಂಚಭಾಷಾ ನಟ ಮೋಹನ್ ಬಾಬು ಅವರ ಪುತ್ರ ಮಂಚು ಮನೋಜ್ ಅವರು ಬುಧವಾರ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಫುಟ್ಬಾಲ್ ಜಗತ್ತಿನ ಸ್ಟಾರ್, ಅರ್ಜೆಂಟೀನಾದ ಸೂಪರ್ಸ್ಟಾರ್ ಲಿಯೊನೆಲ್ ಮೆಸ್ಸಿ ರಾಷ್ಟ್ರೀಯ ತಂಡದ ಜೆರ್ಸಿಯಲ್ಲಿ ತಮ್ಮ ಕೊನೆಯ ಪಂದ್ಯವನ್ನಾಡಿ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಿರುವುದಾಗಿ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ತ್ರಿಷಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಷಾ ಸಂಧ್ಯಾ ಕಾಲೇಜು ಇವುಗಳ ಸಾಂಸ್ಕೃತಿಕ ಸಂಘದ ವತಿಯಿಂದ “ಸಿಂಫನಿ” ಎಂಬ ಸಾಂಸ್ಕೃತಿಕ ಕಾರ್ಯಕ್ರಮ
ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಮಂಗಳೂರು ವತಿಯಿಂದ 7ನೇ ಅಂತರರಾಷ್ಟ್ರೀಯ ಡೇಟಾ ಸೈನ್ಸ್, ಕಂಪ್ಯೂಟೇಶನ್ ಮತ್ತು ಸೆಕ್ಯುರಿಟಿ ಸಮ್ಮೇಳನ