Showing 20 of 21592 articles • Page 10 of 1080
ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಹಾಗೂ ಯೆನೆಪೋಯ ಪದವಿ ಪೂರ್ವ ಕಾಲೇಜು ಜೆಪ್ಪಿನಮೊಗರು.
ಭಾರತೀಯ ಸಂಗೀತ ಸಂಯೋಜಕ ಮಹೇಶ್ ಮಹದೇವ್ ಹಾಗೂ ಸಿಂಗಾಪುರ ಮೂಲದ ಬಹುಭಾಷಾ ಹಿನ್ನೆಲೆಯ ಗಾಯಕಿ ಡಾ. ಪ್ರಿಯದರ್ಶಿನಿ ಅವರು ಕನ್ನಡ ಸಂಗೀತವನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ.
ರೆಹಮಾನ್ ಹತ್ಯೆ ಕೇಸ್ ನಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟೀಸ್ ವಿಚಾರವಾಗಿ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ ವಿಚಾರವಾಗಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿ.ಸಿ.ರೋಡ್ ಚಲೋ ಪ್ರತಿಭಟನೆಯಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಬಿಸಿರೋಡ್ ಚಲೋ ಪ್ರತಿಭಟನೆ ಬಳಿಕ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ನುಸುಳುಕೋರರು, ಬಾಂಗ್ಲಾದೇಶೀಯರು ಹಾಗೂ ಆತಂಕವಾದಿಗಳು ಹೆಚ್ಚಾಗಿದ್ದಾರೆ ಎಂಬ ಕಾರಣ ನೀಡಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಗೆ ಸಂಬಂಧಿಸಿದಂತೆ ತೀವ್ರ ವಿವಾದಕ್ಕೆ ಕಾರಣರಾದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹ.
ಹನುಮಾನ್ ಗ್ಯಾರೇಜ್ಗೆ ತೆರಳುವ ರಸ್ತೆ ಹಾಗೂ ವಿಷನ್ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ತಿಂಗಳಿಂದ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ‘ನಂದಳಿಕೆ ಪಾಂಡು’ (23) ಹೆಸರಿನ ಕೋಣ ವಯೋಸಹಜ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೃತಪಟ್ಟಿದೆ.
ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಅವರ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್ಗಳಿಂದ ಜಯಗಳಿಸಿದೆ.
ಕಳೆದ 3-4 ದಿನಗಳಿಂದ ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈವರೆಗೆ 56 ಮಂದಿ ಪ್ರಾಣಕಳೆದುಕೊಂಡಿದ್ದಾರೆ.
ಕೇದಾರನಾಥ ಮಾರ್ಗದ ಚಿರ್ಬಾಸಾ ಬಳಿ ಏಕಾಏಕಿ ಸಂಭವಿಸಿದ ಭೂಕುಸಿತ.
ಕೈಗಾರಿಕಾ ಅಭಿವೃದ್ಧಿಯ ಹೆಸರಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ.
ಹೆತ್ತ ತಾಯಿಯನ್ನು ಮಗ ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರ ಸಿಟಿ ಸೆಂಟರ್ ಕಟ್ಟಡದಲ್ಲಿ ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ನ ನೂತನ ಬ್ರಹ್ಮಾವರ ಶಾಖೆ ಉದ್ಘಾಟನೆ.
ಕಾಪು ಪೆಟ್ರೋಲ್ ಬಂಕ್ ಸಮೀಪ ಖಾಸಗಿ ಎಕ್ಸ್ಪ್ರೆಸ್ ಬಸ್ ವೊಂದ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ರಾಮ ಲಕ್ಷ್ಮಿನಾರಾಯಣ ಕನ್ವೆನ್ಷನ್ ಹಾಲಿನಲ್ಲಿ ನಡೆದ ಅತ್ಯಂತ ದುರದೃಷ್ಟಕರ ಹಾಗೂ ಆಘಾತಕಾರಿ ಮೇಲ್ಮಹಡಿ (ಬಾಲ್ಕನಿ) ಕುಸಿತ ದುರ್ಘಟನೆ.