Showing 20 of 21616 articles • Page 100 of 1081
ಕಾಡಾನೆಯೊಂದು ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿ ತೀವ್ರವಾಗಿ ಪರದಾಡಿರುವ ಹೃದಯವಿದ್ರಾವಕ ಘಟನೆ ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಬಸವಟ್ಟಿಗೆ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಕಂದಾಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮದುವೆಯಾದ ಒಂದೇ ವರ್ಷಕ್ಕೆ ಹೆಂಡ್ತಿ ದಪ್ಪ ಇದ್ದಾಳೆ ಎಂದು ಆಕೆಯ ಉಸಿರನ್ನೇ ನಿಲ್ಲಿಸಿಬಿಟ್ಟ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ.
ಕಾಯಕ ಮತ್ತು ದಾಸೋಹದ ಮಹತ್ವವನ್ನು ಸಾರಿದ್ದು ಬಸವಣ್ಣನವರು, ಅವರ ಸಮ ಸಮಾಜದ ನಿರ್ಮಾಣದ ಕನಸು ಇನ್ನು ನನಸಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 2 ಮತ್ತು 3ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರಾಮಾಯಣ’ ಚಿತ್ರದ ಟ್ರೈಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿನಯ್ ರಾಜಕುಮಾರ್ ಹಾಗೂ ಮೇಘ ಶೆಟ್ಟಿ ನಾಯಕ-ನಾಯಕಿಯಾಗಿ ನಟಿಸಿರುವ ಈ ಸಿನಿಮಾ ಜುಲೈ 3ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ.
ಭಾರತ ಮತ್ತು ಪಾಕ್ ನಡುವಿನ ದೀರ್ಘಾವಧಿಯ ದ್ವೇಷಕ್ಕೆ ಅಂತ್ಯ ಹಾಡಿ, ಶಾಂತಿ ಮಾತುಕತೆಗಳನ್ನು ಪುನರಾರಂಭಿಸುವಂತೆ ಭಾರತ ಮತ್ತು ಪಾಕಿಸ್ತಾನದ 117 ಪ್ರಮುಖ ಗಣ್ಯರು ಜಂಟಿ ಮನವಿ ಸಲ್ಲಿಸಿದ್ದಾರೆ.
ಎಲ್ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ವಾಣಿಜ್ಯ ಬಳಕೆಯ ಎಲ್ಪಿಜಿ ದರ 183.50 ರೂ. ಇಳಿಕೆ ಮಾಡಿದೆ.
ಅಯೋಧ್ಯೆಯ ರಾಮಮಂದಿರ ಹುಂಡಿ ಹಣ ದುರುಪಯೋಗ ವಿಷಯದಲ್ಲಿ ಯಾರೂ ಮೌನವಾಗಿಲ್ಲ. ರಾಮಮಂದಿರ ಹಿಂದೂಗಳ ಶ್ರದ್ಧಾಕೇಂದ್ರವಾಗಿದ್ದು, ಅಲ್ಲಿ ನಡೆದಿರುವ ಘಟನೆ ದೇಶಕ್ಕೂ, ಬಿಜೆಪಿಗೂ ಹಾಗೂ ಸಂಘ ಪರಿವಾರಕ್ಕೂ ನೋವುಂಟು ಮಾಡಿದೆ.
ಸಮುದ್ರದಿಂದ ಹಿನ್ನೀರಿಗೆ ಬಂದಿದ್ದ ಬೃಹತ್ ಡಾಲ್ಫಿನ್ವೊಂದು ಹಿನ್ನೀರಿನಲ್ಲೇ ಸಿಲುಕಿ ಪರದಾಡಿದ ಘಟನೆ ಜಿಲ್ಲೆಯ ಪಡುಕರೆ–ಕುತ್ಪಾಡಿ ಸಮುದ್ರ ತೀರದಲ್ಲಿ ನಡೆದಿದೆ.
ರಾತ್ರಿ ಮಳೆಗೆ ಮಂಗಳೂರಿನ ನಾಗುರಿ ಎಂಬಲ್ಲಿಮಣ್ಣು ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮಣ್ಣಿನಡಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.
ನಾಗುರಿ ದುರಂತಕ್ಕೆ ಕಳಪೆ ಕಾಂಪೌಂಡ್ ಗೋಡೆ ಕುಸಿತ ಕಾರಣ ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಲು ಆದೇಶ ಹೊರಡಿಸಲಾಗಿದೆ.
: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್ಐಆರ್ (SIR) ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಘೋಷಣೆಯಾದ ದಿನದಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೆಜಿಎಫ್ ಯಶಸ್ಸಿನ ನಂತರ ಯಶ್ ಯಾವ ರೀತಿಯ ಕಥೆಯನ್ನು ಆಯ್ದುಕೊಳ್ಳಬಹುದು ಎಂಬ ಕುತೂಹಲಕ್ಕೆ ಈಗ ಉತ್ತರ ಸಿಗುತ್ತಿದೆ. ಕೆಲವು ತಿಂಗಳುಗಳ ಹಿಂದೆಯಷ್ಟೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿದ ಮೊದಲನೇ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿತ್ತು. ಇದೀಗ ‘ಟಾಕ್ಸಿಕ್’ ಚಿತ್ರತಂಡ ನಾಯಕಿಯರ ಪರಿಚಯದ ಟೀಸರ್ ಬಿಡುಗಡೆ ಮಾಡಿದೆ. ‘ಟಾಕ್ಸಿಕ್’ ಟೀಸರ್ನಲ್ಲಿ ಎಲ್ಲರ ಗಮನ ಸೆಳೆದಿರುವುದು ಯಶ್ ಅವರ ಖಡಕ್ ಧ್ವನಿ. “ಲೇಡೀಸ್ […]
ನಾಗುರಿ ಬಳಿ ಮನೆಯ ಹಿಂಬದಿಯ ದೊಡ್ಡದಾದ ಕಾಂಪೌಂಡ್ ವಾಲ್ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಇದ್ದ 3 ಮಂದಿ ಮರಣ ಮತ್ತು3 ಮಂದಿ ಬದುಕಿ ಉಳಿದ ಘಟನೆ ನಡೆದಿದ್ದು, ಈ ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿದರು.
ಕರಾವಳಿಯ ಬೈಕಂಪಾಡಿ ಬಳಿ ಸೋಮವಾರ ನಸುಕಿನ ಜಾವ ನಡೆದಿದ್ದ ಚಿನ್ನಾಭರಣ ವ್ಯಾಪಾರಿಯ ಮೇಲಿನ ಸಿನಿಮೀಯ ಶೈಲಿಯ ದರೋಡೆ ಪ್ರಕರಣದ ತನಿಖೆ ಈಗ ಹೊಸ ತಿರುವು ಪಡೆದಿದೆ.
ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಕರಾವಳಿ ಭಾಗದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲವೇ. ಹೀಗೆ ಒಂದುಪ್ರಶ್ನೆ ಕರಾವಳಿ ಭಾಗದಲ್ಲಿ ಕೇಳಿ ಬರುತ್ತಿದೆ.
ನಾಗೋರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆ ಹಿಂಭಾಗದ ನಾಗೋರಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ.