Showing 20 of 20342 articles • Page 1002 of 1018
ಜಿಲ್ಲೆಯ ಚನ್ನಗಿರಿ ಠಾಣೆಯ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆ
ಶುಕ್ರವಾರ ನಡೆದ ಐಪಿಎಲ್ನ ಕ್ವಾಲಿಫೈಯರ್-2 ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಇಂದು 58 ಕ್ಷೇತ್ರಗಳಲ್ಲಿ 6 ನೇ ಹಂತದ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಥೈರಾಯ್ಡ್ ಕಾಯಿಲೆಗಳು ವಿಶ್ವದ ಸಾಮಾನ್ಯ ಅಂತಃಸ್ರಾವಕ ಅಸ್ವಸ್ಥತೆಗಳಲ್ಲಿ ಒಂದಾಗಿದೆ ಮತ್ತು ಭಾರತವು ಇದಕ್ಕೆ ಹೊರತಾಗಿಲ್ಲ.
ಇಂದು 25ನೇ ಮೇ 2024 ಶನಿವಾರ ನಿಮ್ಮ ರಾಶಿಯ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
“ಡಾಜ್” ಮೇಮ್ ಮೂಲಕ ಆನ್ಲೈನ್ ಜೋಕ್ಗಳನ್ನು ಸೃಷ್ಟಿಸಿ ಜನಪ್ರಿಯತೆ ಗಳಿಸಿದ್ದ,ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದ ಜಪಾನಿನ ಕಬೋಸು ಎಂಬ ನಾಯಿ ಇಂದು ಸಾವನ್ನಪ್ಪಿದೆ ಎಂದು ಅದರ ಮಾಲೀಕರು ಹೇಳಿದ್ದಾರೆ.
ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.
ಶಂಕರಪುರ ಸಮೀಪದ ಸರ್ಕಾರಿಗುಡ್ಡೆಯಲ್ಲಿ 18 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಗೂಗಲ್ ಕಂಪನಿ, ಫಾಕ್ಸ್ಕಾನ್ ಸಂಸ್ಥೆಯ ಸಹಯೋಗದಲ್ಲಿ ಪಿಕ್ಸೆಲ್ ಸ್ಮಾರ್ಟ್ಫೋನ್ ಹಾಗೂ ಡ್ರೋನ್ ತಯಾರಿಕಾ ಘಟಕವನ್ನು ನೆರೆಯ ತಮಿಳುನಾಡಿನಲ್ಲಿ ಸ್ಥಾಪಿಸಲಿದೆ.
ಕಾಡು ಹಂದಿಗೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸೇರಿ ಇಬ್ಬರು ಗಾಯಗೊಂಡ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಕ್ರಾಸ್ ಬಳಿ ನಡೆದಿದೆ.
ವಿಕಸಿತ ಭಾರತದ ನಿರ್ಮಾಣವಾಗುವವರೆಗೆ ಅಂದರೆ, 2047ರವರೆಗೆ ನಾನು ಕೆಲಸ ಮಾಡಬೇಕು ಎಂಬುದು ದೇವರ ಆದೇಶವಾಗಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ 2047ರವರೆಗೆ ನಾನೇ ಪ್ರಧಾನಿ ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ.
ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಸಾರಿಗೆ ಇಲಾಖೆ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ.
ಲೈಂಗಿಕ ಕಿರುಕುಳ ಆರೋಪದಲ್ಲಿ ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರನ್ನು ವಿಚ್ಛೇದಿತ ಪತ್ನಿಯ ಮನೆಯಲ್ಲಿ ಅಕ್ರಮ ಪ್ರವೇಶ ಆರೋಪದಡಿಯಲ್ಲಿ ಇಂದು ಬೆಳಗ್ಗೆ ತಾಂಬರಂ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಅಕ್ಕ ಅನ್ನಪೂರ್ಣತಾಯಿ ನಗರದ ಚಿದಂಬರಾಶ್ರಮದಲ್ಲಿ ಶಿಕ್ಷಕಿ ಆಗಿದ್ದರು. ಮಠಕ್ಕೆ ಬಹಳ ಸನ್ಯಾಸಿಗಳು ಬರುತ್ತಿದ್ದರು. ಅದನ್ನು ಕಂಡು ಅವರಲ್ಲಿ ಆಧ್ಯಾತ್ಮದ ಒಲವು ಬೆಳೆಯಿತು.
ವಕೀಲ ದೇವರಾಜೇಗೌಡ ವಿರುದ್ದದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಅವಧಿಯನ್ನ ವಿಸ್ತರಿಸಲು ಹಾಸನ2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ಮಾರ್ಗವನ್ನು ತೆರವುಗೊಳಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಗೆ ಸಂಬಂಧಪಟ್ಟ ಹೋಟೆಲ್ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ ಸಲುವಾಗಿ ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.