Showing 20 of 20340 articles • Page 1003 of 1017
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಕನ್ನಡದಲ್ಲಿ ಜನಪ್ರಿಯತೆ ಪಡೆದ ನಟಿ ಆಶಿಕಾ ರಂಗನಾಥ್ ಗೆ ಟಾಲಿವುಡ್ನ ಸ್ಟಾರ್ ಹೀರೋಗಳ ಜೊತೆ ನಟಿಸುವ ಅವಕಾಶ ಸಿಗುತ್ತಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಮದ್ಯ ದರ ಏರಿಕೆಯ ನಡುವೆ ಅಬಕಾರಿ ವರಮಾನ ಶೇ. 15ರಷ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ.
ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಆರ್ಸಿಬಿ ತಂಡದ ಹೀರೋ ಕಿಂಗ್ ವಿರಾಟ್ ಕೊಹ್ಲಿ ಅವರು ತಮ್ಮ ನೆಚ್ಚಿನ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದ ಮೂರು ದಿನಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ನಟ ರಜನಿಕಾಂತ್ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಈ ಕುರಿತು ಬಿಎಪಿಎಸ್ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಟೊ, ವಿಡಿಯೊಗಳನ್ನು ಹಂಚಿಕೊಂಡಿದೆ.
ಸರಗೂರು ತಾಲೂಕಿನ ಮಳೆ ಹಾನಿ ಸಂಭವಿಸಿದ ಪ್ರದೇಶಗಳಿಗೆ ರೈತ ಕಲ್ಯಾಣ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದರಲ್ಲದೆ, ಎನ್ ಡಿ ಆರ್ ಎಫ್ ಮಾರ್ಗಸೂಚಿಯ ನೀತಿ ನಿಯಮದಂತೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವೈದ್ಯಕೀಯ ಚಿಕಿತ್ಸೆ ಸಲುವಾಗಿ ಕೋಲ್ಕತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನರ್ ಅವರ ಹತ್ಯಾ ಪ್ರಕರಣದಲ್ಲಿ ಆಘಾಕರಾರಿ ಅಂಶವೊಂದು ಬೆಳಕಿಗೆ ಬಂದಿದೆ.
ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ.
ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಗಾರದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ರಕ್ಷಿಸಿಡಲಾಗಿದ್ದ ವಾರಸುದಾರರಿಲ್ಲದ ಎರಡು ಶವಗಳ ಅಂತ್ಯಸಂಸ್ಕಾರವನ್ನು ನಗರ ಪೊಲೀಸ್ ಠಾಣೆಯು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದೊಂದಿಗೆ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಗೌರಯುತವಾಗಿ ನೆರವೇರಿಸಿತು.
ವಿಯೆಟ್ನಾಂನ ರಾಜಧಾನಿಯ ಜನನಿಬಿಡ ಕೌ ಗಿಯಾಯ್ ಜಿಲ್ಲೆಯ ಮಧ್ಯ ಹನೋಯಿಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ನಲ್ಲಿ ಬೆಂಕಿ ಅವಘಡದಿಂದಾಗಿ 14 ಜನರು ಮೃತಪಟ್ಟ ಘಟನೆ ನಡೆದಿದೆ.
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಹಾಗೂ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿದ್ದಾರೆ. ದೇಶ ಬಿಟ್ಟು ಹೋಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಲು SIT ಪೊಲೀಸರು ಕಾದು ಕುಳಿತಿದ್ದಾರೆ.
ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಜಿಲ್ಲೆಯ ವಡಗೇರಾ ತಾಲೂಕಿನ ಗೊಂದೇನೂರ, ಕೊಂಕಲ್, ಚೆನ್ನೂರ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಮರಳು ಗಣಿಗಾರಿಕೆಯಿಂದ ನಿತ್ಯವೂ ಗ್ರಾಮಸ್ಥರು ನರಕಯಾತನೇ ಅನುಭವಿಸುತ್ತಿದ್ದಾರೆ.
ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿಯ ಹೊಟ್ಟೆಯಲ್ಲಿ ಗಂಡು ಅಥವಾ ಹೆಣ್ಣು ಮಗುವಿದೆಯೋ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆಯನ್ನು ಸೀಳಿದ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ 2020 ರಲ್ಲಿ ನಡೆದಿತ್ತು.
ಬೆಳ್ಳಂಬೆಳಗ್ಗೆ ಲೇಡಿಯೊಬ್ಬಳು ಕಂಠಪೂರ್ತಿ ಕುಡಿದು ಸಾರ್ವಜನಿಕರಿಗೆ ಕಿರಿಕ್ ಮಾಡಿದ ಘಟನೆ ತೆಲಂಗಾಣದ ನಗೋಲೆಯಲ್ಲಿ ನಡೆದಿದೆ.
ಅವ್ಯವಸ್ಥೆಗಳ ವಿರುದ್ಧ ಇದೇ ಮೇ 28 ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಮಾವಿನ ಕಾಯಿ. ವರ್ಷಕ್ಕೊಮ್ಮೆ ಬರುವ ಈ ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೂ ಸಹಕಾರಿಯಾಗಿವೆ. ಮಾವಿನ ಕಾಯಿ ಹಾಗೂ ಮಾವಿನ ಹಣ್ಣು ಈ ಎರಡನ್ನು ತಿನ್ನುವುದರಿಂದಲೂ ನಮಗೆ ತುಂಬಾ ಪ್ರಯೋಜನೆಗಳಿವೆ.
ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ.