Showing 20 of 20311 articles • Page 1007 of 1016
ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಆನೇಕಲ್ ತಾಲ್ಲೂಕಿನ ಹುಸ್ಕೂರ್ ಬಳಿಯ ಜೆ.ಆರ್.ಫಾರ್ಮ್ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಇದೀಗ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗಿದೆ.
ಸ್ಮಾರ್ಟ್ಫೋನ್ ಇದೀಗ ಭಾರತದ ನಾಲ್ಕನೇ ಅತಿದೊಡ್ಡ ರಫ್ತು ಎನಿಸಿಕೊಂಡಿದೆ. 2024ನೇ ಹಣಕಾಸು ವರ್ಷದಲ್ಲಿ ಶೇ. 42 ರಷ್ಟು ಬೆಳವಣಿಗೆಯೊಂದಿಗೆ 15.6 ಶತಕೋಟಿ ಡಾಲರ್
ಜನವಿರೋಧಿ ಕಾರ್ಯದಲ್ಲಿ ಪಾಲ್ಗೊಂಡು, ಶಾಸಕರೆ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ದ. ಕ ಕಾಂಗ್ರೆಸ್ ಅಧ್ಯಕ್ಷ ಎಂ ಎಲ್ ಸಿ ಹರೀಶ್ ಕುಮಾರ್ ಕಿಡಿಕಾರಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಇತ್ತೀಚೆಗೆ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ಮಂಜುಮೇಲ್ ಬಾಯ್ಸ್ ನೋಡುಗರ ಮಚ್ಚುಗೆಗೆ ಪಾತ್ರವಾಗಿತ್ತು. ಇನ್ನೂ ಅದರಲ್ಲಿ ಕಣ್ಮಣಿ ಹಾಡು ಪ್ರಮುಖ ಪಾತ್ರ ವಹಿಸಿತ್ತು
ನಗರದ ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್ ನಡೆದಿದೆ. ಬೈಕ್ ಟಚ್ ಆಗಿದ್ದಕ್ಕೆ ಇಬ್ಬರ ನಡುವೆ ಶುರುವಾದ ಕಿರಿಕ್ ಹೊಡೆದಾಟದ ವರೆಗೆ ತಲುಪಿದೆ.
ಕುಡಿದ ನಶೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಲಿಂಗಾಯತ ಮಹಾಮಠ, ಬಸವ ಗಿರಿ ಇಲ್ಲಿನ ಪೂಜ್ಯ ಶ್ರೀ ಡಾ| ಅಕ್ಕ ಅನ್ನಪೂರ್ಣತಾಯಿ ಇವರು ಇಂದು (ಮೇ. 23) ಮುಂಜಾನೆ ಲಿಂಗೈಕ್ಯರಾಗಿದ್ದಾರೆ.
ಶಾಲೆಗಳಿಗೆ ಮತ್ತು ವಿಮಾನ ನಿಲ್ದಾಣ ಬೆನ್ನಲ್ಲೇ ಇದೀಗ ಮತ್ತೊಮ್ಮೆ ನಗರದ ಫೈವ್ ಸ್ಟಾರ್ ಹೋಟೆಲ್ಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಅವರ್ ಲೇಡಿ ಆಫ್ ಪರ್ಪೆಚುವಲ್ ಸಕರ್ ಚರ್ಚ್ ನಿರ್ಮಲಾ ಪದವು ಇಲ್ಲಿ ವಾರ್ಷಿಕ ಪ್ಯಾರಿಷ್ ಹಬ್ಬವನ್ನು ಮೇ 15 ರಂದು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ನಿಶಾ ಯೋಗೇಶ್ವರ್ ತಮ್ಮ ತಂದೆಯಾದ ಯೋಗೆಶ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ನಿಶಾ ಯೋಗೇಶ್ವರ್ ಅವರು ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹಲವು ಬಾರಿ ಭೇಟಿಯಾಗಿದ್ದರು
ಕೆಕೆಆರ್ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್ಗೆ ಆಗಮಿಸಿದ್ದ ಶಾರುಖ್ ಖಾನ್ ಅವರನ್ನು ಇದ್ದಕ್ಕಿದ್ದಂತೆಯೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೀಟ್ ಸ್ಟ್ರೋಕ್ನಿಂದ ದಿಢೀರ್ ಎಂದು ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಹೇಳಲಾಗಿತ್ತು.
ಕಾರ್ಯಕರ್ತರ ಬೆಂಬಲಕ್ಕೆ ನಿಂತ ಶಾಸಕ ಹರೀಶ್ ಪೂಂಜಾ ಅವರ ಮೇಲೂ ಪ್ರಕರಣ ದಾಖಲಿಸಿ ಬಂಧನಕ್ಕೆ ತೆರಳಿರುವುದು ಖಂಡನೀಯ ಎಂದು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ದಲಿತ ಯುವಕನೋರ್ವನನ್ನು ಅಪಹರಿಸಿ ಹಗ್ಗದಲ್ಲಿ ಕೈ ಕಾಲು ಕಟ್ಟಿ ಥಳಿಸಿ ಕೊಂದು ಕ್ರೌರ್ಯ ಮರೆದಿರುವ ಘಟನೆ ರಾಜಸ್ಥಾನದ ಜುನ್ಜುನ್ ಜಿಲ್ಲೆಯಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.
ಉತ್ತರಕರ್ನಾಟಕ ರೈತರ ಪರ ಹೋರಾಟ ನಡೆಸಿ ರೈತ ಹೋರಾಟಗಾರ್ತಿ ಎನಿಸಿಕೊಂಡಿದ್ದ ಜಯಶ್ರೀ ಗುರನ್ನವರ ಇಂದು ನಿಧನ ಹೊಂದಿದ್ದಾರೆ.
ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಲು ಹೋಗಿ ಇಂದು ಇಡೀ ದಿನ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಆಗಮಿಸಿದ್ದಾರೆ.
ದುಬೈನಲ್ಲಿರುವ ಯು.ಎ. ಇ. ಬಸವ ಸಮಿತಿ ವತಿಯಿಂದ ಮೇ 19ರಂದು ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಶ್ಯಾಮನೂರು ಶಿವಶಂಕರಪ್ಪನವರಿಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಬಂಗಾರ ದರದಲ್ಲಿ ಆಗಾರ ಏರಿಳಿತ ಆಗುತ್ತಲೇ ಇರುತ್ತದೆ. ಕಳೆದ ದಿನಕ್ಕೆ (ಮೇ 22) ಹೋಲಿಕೆ ಮಾಡಿದರೆ, ಇಂದು (ಮೇ 23) ದಿಢೀರ್ ಬಂಗಾರ ದರದಲ್ಲಿ ಇಳಿಕೆಮುಖವಾಗಿದೆ.