Showing 20 of 20329 articles • Page 1009 of 1017
ಉಳಗ ನಾಯಕನ್ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಪ್ಯಾನ್ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ
ಬೆಳ್ಳಂಬೆಳಗ್ಗೆ ಭೀಕರ ಅಪಘಾತ ನಡೆದಿದ್ದು ನಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ ಪರಿಣಾಮ ಇಬ್ಬರು ಮಹಿಳೆಯರು ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಘಟನೆ ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಡೆದಿದೆ
ತಮ್ಮ ಗೌಪ್ಯ ಮಾಹಿತಿಯನ್ನು ನ್ಯಾಷನಲ್ ರೆಸ್ಟೋರೆಂಟ್ ಆಸೋಸಿಯೇಷನ್ ಆಫ್ ಇಂಡಿಯಾಗೆ (ಎನ್ಆರ್ಎಐ) ನೀಡದಂತೆ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ (ಸಿಸಿಐ) ನಿರ್ದೇಶನ ನೀಡಬೇಕೆಂದು ಕೋರಿ
ಭಾರೀ ಮಳೆಯಿಂದ ಬೆಸ್ಕಾಂಗೆ ಹೊಡೆತ ಬಿದ್ದಿದೆ. ಮಳೆಗಾಲ ಆರಂಭದಲ್ಲಿಯೇ ಬೆಸ್ಕಾಂಗೆ ಕೋಟಿ ಕೋಟಿ ನಷ್ಟವಾಗಿದೆ. ಗಾಳಿ ಮಳೆಯಿಂದಾಗಿ ಬೆಸ್ಕಾಂ ವಿದ್ಯುತ್ ಕಂಬ, ತಂತಿಗಳಿಗೆ ಹಾನಿಯಾಗಿದೆ.
ಮುಂದಿನ 6 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಹದಾಬಾದ್ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ.
ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್
ಬುದ್ಧ ಜಯಂತಿ ಅಥವಾ ವೈಶಾಖಿ ಬುದ್ಧ ಪೂರ್ಣಿಮಾ ಅಥವಾ ವೆಸಾಕ್ ಎಂದೂ ಕರೆಯಲ್ಪಡುವ ಬುದ್ಧ ಪೂರ್ಣಿಮಾ ಹಬ್ಬವು ಗೌತಮ ಬುದ್ಧನ ಜನ್ಮ ದಿನವನ್ನು ಸೂಚಿಸುತ್ತದೆ.
ಇಂದು 23ನೇ ಮೇ 2024 ಗುರುವಾರ ನಿಮ್ಮ ರಾಶಿಯ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
ಅಧ್ಯಾಪಕರು ಎಂದರೆ ಶಿಸ್ತು, ಸಂಯಮ, ಕಲಿಸುವ ಗುರುಗಳು, ಆದರೆ ಗುರುಗಳೇ ದಾರಿ ತಪ್ಪಿದರೆ ವಿದ್ಯಾರ್ಥಿ ಸಮೂಹ ಏನಾಗಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ದಾಖಲಾತಿ ಮಾಡಿಸಲು ಬಂದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಸಿಲ ಝಳ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗಿದೆ. ಬಿಸಿಲ ತಾಪ ತಡೆದುಕೊಳ್ಳಲು ಜನರು ನಿಂಬೆ ಪಾನಕ ಹಾಗೂ ಎಳ ನೀರು ಮೊರೆ ಹೋಗುತ್ತಿದ್ದು, ಅವುಗಳ ದರವೂ ಏರಿಕೆಯಾಗಿದೆ.
2024ರ ಇಂಡಿಯನ್ ಪ್ರೀಮಿಯರ್ 17ನೇ ಸೀಸನ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 173 ರನ್ಗಳ ಗುರಿ ನೀಡಿದೆ.
ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 8000 ರನ್ ಹೊಡೆದ ಏಕೈಕ ಬ್ಯಾಟರ್ ಎಂಬ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಹಣಕಾಸಿನ ತುರ್ತು ಸಮಯದಲ್ಲಿ, ವೈಯಕ್ತಿಕ ಸಾಲವು ಜೀವ ರಕ್ಷಕವಾಗಿರುತ್ತದೆ. ಇದು ಯಾವುದೇ ಅಗತ್ಯವಿಲ್ಲದೇ ನಿಧಿಗಳಿಗೆ ತ್ವರಿತ ಅಹಾಯವನ್ನು ಒದಗಿಸುತ್ತದೆ. ಅಲ್ಲದೆ, ಇದು ಅನೇಕರಿಗೆ ಪ್ರಮುಖ ಆಯ್ಕೆಯಾಗಿದೆ.
ಪುಣೆಯಲ್ಲಿ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳ ಸಾವು ಪ್ರಕರಣದಲ್ಲಿ ಅಪ್ರಾಪ್ತನ ಜಾಮೀನನ್ನು ಬಾಲನ್ಯಾಯ ಮಂಡಳಿ ರದ್ದುಗೊಳಿಸಿದೆ.
ಕಾಂಗ್ರೆಸ್ ಮುಖಂಡೆ ಹಾಗೂ ನಟಿ ವಿದ್ಯಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ, ಪತಿ ನಂದೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ.
2024ರ ಇಂಡಿಯನ್ ಪ್ರೀಮಿಯರ್ 17ನೇ ಸೀಸನ್ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್ ಮುಖಾಮುಖಿ ಆಗಿದೆ.
ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ, ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್ ಹಾಕಿದ್ದಾರೆ. ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.
ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಜಯಶ್ರೀ (40) ಮೃತಪಟ್ಟಿದ್ದಾರೆ.