Showing 20 of 21622 articles • Page 101 of 1082
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಘೋಷಣೆಯಾದ ದಿನದಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೆಜಿಎಫ್ ಯಶಸ್ಸಿನ ನಂತರ ಯಶ್ ಯಾವ ರೀತಿಯ ಕಥೆಯನ್ನು ಆಯ್ದುಕೊಳ್ಳಬಹುದು ಎಂಬ ಕುತೂಹಲಕ್ಕೆ ಈಗ ಉತ್ತರ ಸಿಗುತ್ತಿದೆ. ಕೆಲವು ತಿಂಗಳುಗಳ ಹಿಂದೆಯಷ್ಟೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿದ ಮೊದಲನೇ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿತ್ತು. ಇದೀಗ ‘ಟಾಕ್ಸಿಕ್’ ಚಿತ್ರತಂಡ ನಾಯಕಿಯರ ಪರಿಚಯದ ಟೀಸರ್ ಬಿಡುಗಡೆ ಮಾಡಿದೆ. ‘ಟಾಕ್ಸಿಕ್’ ಟೀಸರ್ನಲ್ಲಿ ಎಲ್ಲರ ಗಮನ ಸೆಳೆದಿರುವುದು ಯಶ್ ಅವರ ಖಡಕ್ ಧ್ವನಿ. “ಲೇಡೀಸ್ […]
ನಾಗುರಿ ಬಳಿ ಮನೆಯ ಹಿಂಬದಿಯ ದೊಡ್ಡದಾದ ಕಾಂಪೌಂಡ್ ವಾಲ್ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿ ಇದ್ದ 3 ಮಂದಿ ಮರಣ ಮತ್ತು3 ಮಂದಿ ಬದುಕಿ ಉಳಿದ ಘಟನೆ ನಡೆದಿದ್ದು, ಈ ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿದರು.
ಕರಾವಳಿಯ ಬೈಕಂಪಾಡಿ ಬಳಿ ಸೋಮವಾರ ನಸುಕಿನ ಜಾವ ನಡೆದಿದ್ದ ಚಿನ್ನಾಭರಣ ವ್ಯಾಪಾರಿಯ ಮೇಲಿನ ಸಿನಿಮೀಯ ಶೈಲಿಯ ದರೋಡೆ ಪ್ರಕರಣದ ತನಿಖೆ ಈಗ ಹೊಸ ತಿರುವು ಪಡೆದಿದೆ.
ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಕರಾವಳಿ ಭಾಗದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲವೇ. ಹೀಗೆ ಒಂದುಪ್ರಶ್ನೆ ಕರಾವಳಿ ಭಾಗದಲ್ಲಿ ಕೇಳಿ ಬರುತ್ತಿದೆ.
ನಾಗೋರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆ ಹಿಂಭಾಗದ ನಾಗೋರಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ.
ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬಾಯಿಯ ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಕೆ.ಟಿ.ಶಿವಪ್ರಸಾದ್ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ತಾಲೂಕಿನ ಹಣಜಿ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದು, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.
ಹಿಂದೂ ಧರ್ಮಕ್ಕೆ ಮೊಹಮ್ಮದ್ ಅಲಿ ಆಗಿದ್ದ ಉದ್ಯಮಿಯ ಪುತ್ರ ಆಯುಷ್ ಮಲಿಕ್ ಮರಳಿದ್ದಾರೆ.
ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಕಾಡುತ್ತಿದೆ.
ವಿವಿಯ ಕುಲಪತಿಯ ವಿರುದ್ಧ ನಗರದ ಟೌನ್ ಹಾಲ್ ಬಳಿ ಸಂಶೋಧನ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಮಳೆಗಾಗಿ ಕಪ್ಪೆ ಮೆರವಣಿಗೆಯನ್ನು ಮಕ್ಕಳು ಮಾಡಿದರು. ಪುರಾತನ ಕಾಲದ ನಂಬಿಕೆಗೆ ಗ್ರಾಮಸ್ಥರು ಮೊರೆ ಹೋದರು.
ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಆಗಮಿಸಿದ್ದರು.
ಅಪಪ್ರಚಾರ ಮಾಡಿದ ‘ಬುರುಡೆ ಗ್ಯಾಂಗ್’ಗೇ ಆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಟ್ಟಿದ್ದಾನೆ.
ಡೀಸೆಲ್ ತುಂಬಿಸಿಕೊಂಡು ಕಾರು ಪರಾರಿಯಾಗಿರುವ ಘಟನೆ ಉಡುಪಿಯ ಶಂಕರಪುರ ಸುಭಾಷ್ ನಗರದ ಇಂಡಿಯನ್ ಆಯಿಲ್ ಫಿಲ್ಲಿಂಗ್ ಸ್ಟೇಷನ್ನಲ್ಲಿ ನಡೆದಿದೆ.
ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವರಿಗೆ ಸೀಯಾಳ ಅಭಿಷೇಕ ಸೋಮವಾರ ನೆರವೇರಿತು.
ಅಡ್ಡ ಮತದಾನ ಮಾಡಿದ ಆರೋಪದ ಬೆನ್ನಲ್ಲೇ ಬೇಲೂರು ಶಾಸಕ ಎಚ್.ಕೆ. ಸುರೇಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದರು.