Showing 20 of 20325 articles • Page 1010 of 1017
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ ಮಾಡಲಾಗಿದೆ.
ಕೃಷಿಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿಗಾಗಿ ಕೃಷಿ ಪರಿಕರ ಮಾರಟಗಾರರ ತರಬೇತಿ ಕಾರ್ಯಕ್ರಮ ಹಾಗೂ ಸಭೆಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.
ಮ್ಯೂಚುಯಲ್ ಫಂಡ್ ಹೂಡಿಕೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ‘ಮ್ಯೂಚುಯಲ್ ಫಂಡ್ ಸಹಿ ಹೈ’ ಅನ್ನೋ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನೆರವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹುಶಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿಯಾಗಿ ನೋಡುವ ಇಚ್ಛೆ ಇಲ್ಲದಂತೆ ಕಂಡುಬರುತ್ತದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.
ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ.
ಸಚಿವ ಅಮಿತ್ ಶಾ ಅವರ ನಿಯಂತ್ರಣದಲ್ಲಿರುವ ಗೃಹ ಸಚಿವಾಲಯವನ್ನು ಸ್ಫೋಟಿಸುವುದಾಗಿ ಮೇಲ್ ಬೆದರಿಕೆ ಬಂದಿದೆ. ಇದು ಕೆಲವು ಕ್ಷಣ ಆತಂಕಕ್ಕೆ ಕಾರಣವಾಯಿತಾದರೂ ಹುಸಿ ಎಂಬುದು ಪೊಲೀಸರು ಸ್ಪಷ್ಟಪಡಿಸಿದರು.
ಶಾಸಕ ಹರೀಶ್ ಪೂಂಜಾ ಅವರನ್ನು ಬಂಧನ ಮಾಡಿದ್ರೆ ಜಿಲ್ಲೆಯ ಬಂದ್ಗೆ ಕರೆ ನೀಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಆಕ್ರೋಶ ಹೊರಹಾಕಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮ ವ್ಯಾಪ್ತಿಯಲ್ಲಿ ಸಾಮಾಜಿಕ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಯಾಗಿ ರಿಲಯನ್ಸ್ ಎಸೋಸಿಯೇಶನ್ ಹೊರ ಹೊಮ್ಮಿದೆ.
ಕನ್ನಡದಲ್ಲಿ ಸಿನಿಮಾ ಕುರಿತ ಕೃತಿಗಳು ಕಡಿಮೆಯಿದ್ದು, ಅದರಲ್ಲಿಯೂ ಕೆಲವೇ ಕೆಲವು ಚಿತ್ರಕಥೆಯ ಪುಸ್ತಕಗಳಿವೆ. ಆ ಸಾಲಿಗೀಗ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಕೂಡ ಸೇರ್ಪಡೆಯಾಗಿದೆ.
ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 24 ರಂದು ಸಂಜೆ ಗಂಟೆ 6ಕ್ಕೆ ಮಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಡಾ|ಟಿ.ಎಂ.ಎ.ಪೈ ಸಭಾಂಗಣದಲ್ಲಿ ನೆರವೇರಲಿದೆ.
ವಾಟ್ಸ್ ಆಪ್ ತನ್ನ ಬಳಕೆದಾರರಿಗೆ ಮೆಟಾ ಕಂಪನಿಯು ಸಂತಸದ ಸುದ್ದಿಯನ್ನು ನೀಡಿದೆ. ವಾಟ್ಸ್ ಆಪ್ ಬಳಕೆದಾರರ ಚಾಟ್ಗಳ ಮೇಲೆ ಅವರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡಲು ಹೊಸ ಭದ್ರತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ.
ಕಾಂಗ್ರೆಸ್ನ ಹಿರಿಯ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ಅವರು ಮಂಗಳವಾರ ತಡರಾತ್ರಿ ನಿಧನರಾದರು. ಈಶ್ವರ ಖಂಡ್ರೆ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಬಿಡುಗಡೆಗೆ ಸಿದ್ದವಾಗಿರುವ ಬಹು ನಿರೀಕ್ಷೆಯ ತುಳು ಚಿತ್ರ ಧರ್ಮ ದೈವದ ಪೋಸ್ಟರನ್ನು ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ |ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು.
ನಗರದ ಬೋಗಾದಿಯ ರವಿಶಂಕರ್ ಬಡಾವಣೆಯಲ್ಲಿ ಜನಸೇವಕ ಯುವ ಬ್ರಿಗೇಡ್ ವತಿಯಿಂದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ
ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ ದೇವಾಲಯದ ಮುಂದೆಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್ನ ಚೋನ್ಬುರಿ ಪ್ರಾಂತ್ಯದ ಬಾನ್ಬಂಗ್ ಜಿಲ್ಲೆಯಲ್ಲಿ ನಡೆದಿದೆ.
‘ಪೊಲೀಸ್ ಠಾಣೆ’ ಏನು ನಿಮ್ಮಪ್ಪಂದಾ? ಅನ್ನೊ ಶಾಸಕ ಹರೀಶ್ ಪೂಂಜಾ ಹೇಳಿಕೆ ವಿಚಾರ ಸದ್ಯ ರಾಜ್ಯದಲ್ಲಿ ಗದ್ದಲ ಎಬ್ಬಿಸಿದೆ. ಈ ಹೇಳಿಕೆಯ ವಿಡಿಯೋ ಅನ್ನು ಬೆಳ್ತಂಗಡಿ ಪೊಲೀಸ್ ಆನಂದ್ ಎಂಬುವವರು ಸ್ಟೇಟಸ್ ಹಾಕಿದ್ದರು.
೪೦೦ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ನಿಯೋಗ ದೂರು ನೀಡಿದೆ.
ಹರೀಶ್ ಪೂಂಜಾ ಬಂಧನಕ್ಕೆ ಪೊಲೀಸರು ಆಗಮಿಸಿರುವ ಹಿನ್ನೆಲೆಯಲ್ಲಿ ಗರ್ಡಡಿಯ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದ್ದಾರೆ. ಪೊಲೀಸರ ಜೊತೆ ವಕೀಲರ ತಂಡ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆಲ್ಲಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು.
ಅಧಿಕಾರ ಇರಲಿ, ಇಲ್ಲದಿರಲಿ, ಅಧಿಕಾರಕ್ಕಾಗಿ ಹೋರಾಟ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗೆಲುವು-ಸೋಲು ಸಹಜ. ನಮ್ಮ ತಂದೆ ದೇವೇಗೌಡರು ರಾಜಕೀಯವಾಗಿ ನೆಲೆ ಊರಲು ಈ ಜಿಲ್ಲೆಯೇ ಕಾರಣ ಎಂದು ಮಾಜಿ ಸಚಿವ ಹೆಚ್ಡಿ ರೇವಣ್ಣ ಹೇಳಿದರು.