Showing 20 of 20322 articles • Page 1012 of 1017
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಪೂಂಜ ಮನೆಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್ ಮತ್ತು ಪಿಎಸ್ಐ ಚಂದ್ರಶೇಖರ್ ಆಗಮಿಸಿದ್ದಾರೆ.
ಅಡುಗೆ ಅನಿಲ ಸೋರಿಕೆಗೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣಾವಾಗಿ ಸಾವನಪ್ಪಿದ್ದಾರೆ. ಈ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ
ನಟ ಶಾರುಖ್ ಖಾನ್ ಒಡೆತನದ ‘ಕೋಲ್ಕತ್ತಾ ನೈಟ್ ರೈಡರ್ಸ್’ ತಂಡ ಸುಲಭದಲ್ಲಿ ಈ ವರ್ಷದ ಐಪಿಎಲ್ ಫಿನಾಲೆಗೆ ಏರಿದೆ. ಈ ಮಧ್ಯೆ ತಮ್ಮಿಂದಾದ ಅಚಾತುರ್ಯಕ್ಕೆ ಅವರು ಸುರೇಶ್ ರೈನಾ, ಆಕಾಶ್ ಚೋಪ್ರಾ ಬಳಿ ಅವರು ಕ್ಷಮೆ ಕೇಳಿದ್ದಾರೆ.
ಹಾಡಹಗಲೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಯಾನಕವಾಗಿ ಕೊಲೆ ಮಾಡಿರುವ ಘಟನೆ ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದಿದೆ.
ಅಮೇರಿಕಾದಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಇನ್ನು ಮುಂದುವರೆದಿದೆ. ಇದು ಎಂದಿಗೆ ಕೊನಗೊಳ್ಳುವುದೋ ತಿಳಿದಿಲ್ಲ ಕೆಲವರು ಕೊಲೆಯಾದರೆ ಇನ್ನು ಕೆಲವರು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ
ಇಂದು ಆರ್ಸಿಬಿ ಮತ್ತು ರಾಜಸ್ಥಾನ ನಡುವೆ ಜಿದ್ದಾಜಿದ್ದಿ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ.
ಟೋಲ್ ನಿರ್ವಾಹಣೆ, ಸುಂಕ ವಸೂಲಿಗೆ ಹೊಸ ಕಂಪನಿ ಹೆಜಮಾಡಿಗೆ ವಕ್ಕರಿಸಿದ್ದರೂ ಹಳೆಯ ಸಮಸ್ಯೆಗಳು ಜೀವಂತವಿದ್ದು, ಕಳೆದ ಸುಮಾರು ಹತ್ತು ದಿನಗಳಿಂದ ಶೌಚಾಲಯ ದುರಸ್ಥಿ ಹೆಸರಲ್ಲಿ ಮುಚ್ಚಿದ್ದು ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ.
ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಘಟನೆ ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದಲ್ಲಿ ನಡೆದಿದೆ.
ಮೊಸಳೆಯೊಂದು ಪಾರಿವಾಳವನ್ನು ಬೇಟೆಯಾಡಿದ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಪಿಲಾ ಹಿನ್ನೀರಿನಲ್ಲಿ ನಡೆದಿದೆ.
ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬೈ) ಲಿಮಿಟೆಡ್ನ ಹಂಪನಕಟ್ಟೆ ಶಾಖೆಯು ತನ್ನ 25 ನೇ ವಾರ್ಷಿಕೋತ್ಸವವನ್ನು ಮೇ 23, 2024 ರಂದು ಗುರುವಾರ ಅದ್ದೂರಿಯಾಗಿ ಆಚರಿಸಲು ಸಜ್ಜಾಗಿದೆ.
ದೇಶದಾದ್ಯಂತ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆ ಮಾದರಿಗಳಲ್ಲಿ ಮಾರಕ ರಾಸಯನಿಕ ಕಾರ್ಸಿನೋಜೆನ್ ಎಥಿಲೀನ್ ಆಕ್ಸೈಡ್ ಯಾವುದೇ ಕುರುಹು ಪತ್ತೆಯಾಗಿಲ್ಲ
ಯೆನೆಪೋಯ ಮೆಡಿಕಲ್ ಕಾಲೇಜಿನ ಬೆಳ್ಳಿ ಮಹೋತ್ಸವದ ಅಂಗವಾಗಿ ಸಾರ್ವಜನಿಕರಿಗೆ HPV ಲಸಿಕೆ ಪಡೆಯಲು ಅನುವು ಮಾಡಿ ಕೊಡಲಾಗಿದೆ.
ಡಾ.ಎಸ್ಪಿಬಿ ಅವರ ಜನ್ಮದಿನದ ಅಂಗವಾಗಿ ಡಾ.ಎಸ್ಪಿಬಿ ಎಸೊಶೇಶನ್ ನ ತುರ್ತು ಸಭೆಯನ್ನು ಉರ್ವಾ ದಲ್ಲಿರುವ ಶನ ಕಚೇರಿಯಲ್ಲಿ ಸಂಜೆ 7.00 ಗಂಟೆಗೆ ನಡೆಸಲಾಯಿತು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವಂತಹ ಬರಹಗಳನ್ನು ಮೆಟ್ರೊ ರೈಲುಗಳಲ್ಲಿ ಬರೆಯುತ್ತಿದ್ದ ಅಂಕಿತ್(33) ನನ್ನು ಇಂದು ಬಂಧಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಹಂಪಿ ಸಾರಿ ಹೇಳುತ್ತದೆ. ಯುನೆಸ್ಕೋ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಇಲ್ಲೊಬ್ಬರು ಬೀದಿ ಬದಿ ವ್ಯಾಪಾರಿ ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೆ ಇಲ್ಲಿ ಸಾಲ ಕೊಡಲಾಗುವುದಿಲ್ಲ ಎಂಬ ಬೋರ್ಡ್ ಅನ್ನು ಹಾಕಿಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ಸನ್ನಿಧಿಯಲ್ಲಿ ಮೇ 18ರಂದು ಅದ್ಧೂರಿಯಾಗಿ ಶಿಶಿಲೇಶ್ವರ ದೇವರ ರಥೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ರಥೋತ್ಸವದ ದಿನ ಬೆಳಗ್ಗೆ ಅಂಗಣ ಉತ್ಸವಗಳು ನಡೆಯಿತು.
ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ 2 ಬ್ಯಾಂಕ್ ಖಾತೆಯಿಂದ 15,98,761 ರೂ. ಖದೀಮರು ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಸ್ವರ್ಗದಲ್ಲಿರುವ ತನ್ನ ಅಜ್ಜಿಗಾಗಿ ಆಕಾಶಕ್ಕೆ ಏಣಿ ಹಾಕಿದ ಮೊಮ್ಮಗನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಕತ್ ಸದ್ದು ಮಾಡುತ್ತಿದೆ. ಇದು ಚೈನೀಸ್ ಕಲಾವಿದ ಕೈ ಗುವೊ ಕಿಯಾಂಗ್ ಎಂಬಾತ ಮಾಡಿರುವ ವಿಡಿಯೋ ಆಗಿದೆ.