Showing 20 of 21622 articles • Page 102 of 1082
ಆಳ ಸಮುದ್ರ ದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ನಡೆಸಿತು.
ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ.
ಚಿನ್ನದ ಜೊತೆಗೆ ಬೆಳ್ಳಿ ದರದಲ್ಲೂ ಭಾರಿ ಇಳಿಕೆಯಾಗಿದ್ದು, ದೇಶದಲ್ಲಿ ಇಂದು 100 ಗ್ರಾಂ 24 ಕ್ಯಾರಟ್ ಚಿನ್ನದ ದರದಲ್ಲಿ ಬರೋಬ್ಬರಿ 18,000 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ.
ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪ ಸಂಭವಿಸಿದ್ದು, ಪ್ರಕೃತಿಯ ಈ ವಿಕೋಪಕ್ಕೆ ಬಲಿಯಾದವರ ಸಂಖ್ಯೆ ಬರೋಬ್ಬರಿ 1,719ಕ್ಕೆ ಏರಿಕೆಯಾಗಿದೆ.
ರಾಜ್ಯಾದ್ಯಂತ ಎಸ್ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾರೊಬ್ಬರೂ ಮತದಾನದ ಹಕ್ಕು ಕಳೆದುಕೊಳ್ಳಬೇಡಿ. ಮತದ ಹಕ್ಕು ಕಳೆದುಕೊಂಡರೆ ಸರ್ಕಾರದ ಸವಲತ್ತುಗಳನ್ನೂ ಕಳೆದುಕೊಳ್ಳುತ್ತೀರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ತ್ರಿಶೂರ್ನಲ್ಲಿ ನಡೆದ ಪ್ರಮುಖ ಮಾದಕ ವಸ್ತು ನಿಗ್ರಹ ಕಾರ್ಯಾಚರಣೆಯಲ್ಲಿ ಪೊಲೀಸರು 308 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ನಂತರ ಏಳು ಜನರನ್ನು ಬಂಧಿಸಿದ್ದಾರೆ.
ಸುಮಾರು 10 ಪುಟ್ಟ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ಲೇ ಸ್ಕೂಲ್ ವ್ಯಾನ್ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು,
ನಗರ ಕಮಿಷನರೆಟ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ಬೇರೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಖಾಸಗಿ ಬಸ್ಸಿನ ಬ್ರೇಕ್ ಫೇಲ್ ಆದ ಘಟನೆ ಮಂಗಳೂರು ಕೊಟ್ಟಾರ ಜನ ನಿಬಿಡ ಪ್ರದೇಶದಲ್ಲಿ ನಡೆದಿದೆ. ಚಾಲಕನ ಚಾಣಾಕ್ಷ ದಿಂದ ಭಾರಿ ಅನಾಹುತ ತಪ್ಪಿದೆ.
ಅಸ್ಸಾಂನ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪರಿಣಾಮ 22,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಹಾಗೂ ಸ್ಟಾರ್ ಆಲ್ರೌಂಡರ್ ಬೆನ್ಸ್ಟೋಕ್ಸ್ ಸರಣಿ ಮಧ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಗಂಡನನ್ನು ಕೊಲೆ ಮಾಡಿ ಹೃದಯಾಘಾತ ಎಂದು ಹೆಂಡತಿ ಸುಶೀಲ ಕಥೆ ಕಟ್ಟಿದ್ದಾರೆ. ಮೃತ ನಿತ್ಯಾನಂದ ಅಣ್ಣಾ ಬಂದು ನೋಡಿದಾಗ ಕುತ್ತಿಗೆ ಭಾಗದಲ್ಲಿ ಗಾಯವಾಗಿರೋದು ಪತ್ತೆಯಾಗಿದೆ.
ನಮ್ಮ ಟ್ರಸ್ಟಿನ ‘ಅವೇಕ್ ಕುಡ್ಲ’ ಪರಿಕಲ್ಪನೆಯಡಿಯಲ್ಲಿ ನಿನ್ನೆ ವಿಜಯ ಗೇಮ್ಸ್ ಟೀಮ್ (ರಿ.) ಬೋಳಾರ ಹಾಗೂ ಕಾಸ್ಸಿಯಾ ಪ್ರೌಢ ಶಾಲೆಯ ಗೈಡ್ಸ್ ವಿಭಾಗದ ಸಹಯೋಗದಲ್ಲಿ ನಗರದ ಬೋಳಾರ ಪ್ರದೇಶದಲ್ಲಿ ‘ಸ್ವಚ್ಛತಾ ಜಾಗೃತಿ ಅಭಿಯಾನ’ ನಡೆಯಿತು.
ಬೆಳ್ಳಂ ಬೆಳಗ್ಗೆ ರಾಬರಿ ನಡೆದಿದ್ದು, ಘಟನಾ ಸ್ಥಳದಲ್ಲಿ ಪಣಂಬೂರು ಪೊಲೀಸರು ವಿಕಾಸ್ ಹಾಗು ಪತ್ನಿ ರೂಪಾಲಿಯನ್ನ ಕರೆ ತಂದು ಸ್ಥಳ ಮಹಜರು ನಡೆಸಲಾಯಿತು.
ಬೆಳ್ಳಂ ಬೆಳಗ್ಗೆ ರಾಬರಿ ಬೆಚ್ಚಿ ಬೀಳಿಸಿದ್ದು, ಗಂಡನ ಎದುರೇ ಪತ್ನಿ ಹಾಗು ಮಗುವನ್ನ ಕಾರ್ ಸಮೇತ ಕಿಡ್ನಾಪ್ ಮಾಡಿ ದರೋಡೆ ಮಾಡಲಾಯಿತು.
ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ 365 ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಲಾಯಿತು.
ದೇಶದಲ್ಲಿ ಸಹಕಾರಿ ಕ್ಷೇತ್ರ ಕ್ರಾಂತಿಕಾರಿ ಕೆಲಸ ಮಾಡುತ್ತಿದೆ. ವಾಣಿಜ್ಯ ಬ್ಯಾಂಕ್ಗಳಿಗೆ ಸಮಾನಾಂತರವಾಗಿರುವ ಸಹಕಾರಿ ಕ್ಷೇತ್ರವು ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಬಹಳಷ್ಟು ಸಹಕಾರ ನೀಡುತ್ತಿದೆ.