Showing 16 of 20636 articles • Page 1032 of 1032
ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಇಂದು (ಮೇ.21) ಬೆಳ್ಳಂಬೆಳಗ್ಗೆ ನಡೆದಿದೆ.
ಈ ವರ್ಷ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದರಿಂದ ಕೃಪಾಂಕ ನೀಡಬೇಕಾಯಿತು. ಆದರೆ ಇನ್ನು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ರೀತಿ ಕೃಪಾಂಕ ನೀಡುವುದಿಲ್ಲ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟೆಕ್ಸಾಸ್ನಲ್ಲಿ ನಡೆದ ನ್ಯಾಷನಲ್ ರೈಫಲ್ ಅಸೋಸಿಯೇಷನ್ನ ವಾರ್ಷಿಕ ಸಭೆಯಲ್ಲಿ 30 ಸೆಕೆಂಡ್ಗಳಿಗೂ ಹೆಚ್ಚು ಕಾಲ ಭಾಷಣವನ್ನು ನಿಲ್ಲಿಸಿ ಮತ್ತೆ ಮುಂದುವರಿಸಿದ್ದು ಚರ್ಚೆಗೆ ಕಾರಣವಾಗಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಸಾವನಪ್ಪಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆ
ಆಧಾರ್ ಮತ್ತು ಯುಎಎನ್ ಹೊಂದಿಕೆಯಾಗದೇ ಇರುವ ಇಪಿಎಫ್ ಖಾತೆದಾರ ಆಕಸ್ಮಿಕವಾಗಿ ಮೃತಪಟ್ಟಾಗ ನಾಮಿನಿ ಹಣ ಕ್ಲೇಮ್ ಮಾಡುವಾಗ ತೊಂದರೆ ಆಗುತ್ತದೆ.
ಬೆಂಗಳೂರಿನಲ್ಲಿ ನಡೆದ ಈ ರೇವ್ ಪಾರ್ಟಿಯಲ್ಲಿ 100ಕ್ಕೂ ಹೆಚ್ಚು ರಾಜಕೀಯ ಮತ್ತು ಚಿತ್ರರಂಗದ ಗಣ್ಯರು ಸಿಕ್ಕಿದ್ದರು ಎಂದು ಬೆಂಗಳೂರು ಪೊಲೀಸರು ಬಹಿರಂಗಪಡಿಸಿದ್ದಾರೆ.
ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಕೆಕೆಆರ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿ ಆಗಲಿವೆ.
ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಆರೋಪ
ರಾಜ್ಯದ ಹಲವಡೆ ಭಾರಿ ಮಳೆ ಸುರಿಯುತ್ತಿದ್ದು ಇದು ಇನ್ನು ಎರಡು ದಿನಗಳ ಕಾಲ ಮುಂದುವರೆಯುದಾಗಿ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಶಾಲೆಯಲ್ಲಿ ಟಿಸಿ ನೀಡದೆ ಅವಮಾನಿಸಿದರೆಂದು ಮನನೊಂದ ಎಸ್ಎಸ್ಎಲ್ಸಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ.
ತಮಿಳುನಾಡಿನ ತಿರುಚಿ, ಕನ್ಯಾಕುಮಾರಿ, ಊಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು.
ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಯುವಕರಿಗೆ ಭಯೋತ್ಪಾದನೆ ಮತ್ತು ಇದರಿಂದಾಗುವ ಸಾವು ನೋವು ಮತ್ತು ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 21 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ?