Showing 5 of 20705 articles • Page 1036 of 1036
ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ.
ತಮಿಳುನಾಡಿನ ತಿರುಚಿ, ಕನ್ಯಾಕುಮಾರಿ, ಊಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು.
ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಯುವಕರಿಗೆ ಭಯೋತ್ಪಾದನೆ ಮತ್ತು ಇದರಿಂದಾಗುವ ಸಾವು ನೋವು ಮತ್ತು ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 21 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ?