Showing 20 of 21189 articles • Page 1049 of 1060
ಪೆನ್ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮಾಡುತ್ತಿದೆ. ಯಾರು ತಪ್ಪಿತಸ್ಥರೋ ಅವರಿಗೆ ಶಿಕ್ಷೆ ಆಗಲಿದೆ. ಮಾಜಿ ಸಿಎಂ ಹೆಚ್ಡಿಕೆ ಸೇರಿದಂತೆ ಪ್ರತಿಪಕ್ಷಗಳು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ. ಸಿಎಂ ಮತ್ತು ಡಿಸಿಎಂ ಎಷ್ಟೇ ಜಿಗಿದಾಡಿ ಭಾಷಣ ಮಾಡಿದರೂ ಕರ್ನಾಟಕದಲ್ಲಿ ನಾಲ್ಕಕ್ಕಿಂತ ಹೆಚ್ಚು ಸ್ಥಾನ ಕಾಂಗ್ರೆಸ್ ಬರುವುದಿಲ್ಲ,
ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಪತ್ರ ಬರೆದರೂ ಉತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಐಪಿಎಲ್, ಚುನಾವಣೆ ಜತೆಗೆ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಇಲ್ಲದ ಕಾರಣ ಕರ್ನಾಟಕದಲ್ಲೂ ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚಬೇಕು ಎಂಬ ಚಿಂತನೆ ನಡೆದಿದೆ. ಥಿಯೇಟರ್ಗಳನ್ನು ಮುಚ್ಚುವ ಚಿಂತನೆಗೆ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೇಜ್ರಿವಾಲ್ ಅವರ ಪೋಷಕರನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದು, ಬಗ್ಗೆ ಕೇಜ್ರಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾ ಬರುತ್ತಿದ್ದಾರೆಯಾದರೂ ಗಣಿಗಾರಿಕೆ ಮಾತ್ರ ನಿಂತಂತೆ ಕಾಣಿಸುತ್ತಿಲ್ಲ.
2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್ಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ, ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಪ್ರಜ್ವಲ್ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೂಚನೆ ನೀಡಿದ್ದಾರೆ.
ಬೆಂಡೆಕಾಯಿ ತರಕಾರಿ ತಿನ್ನುವುದರಿಂದ ಆರೋಗ್ಯಕ್ಕೆ ಉತ್ತಮ ಲಾಭವಿದೆ. ಹಲವು ರೀತಿಯ ಉತ್ಕರ್ಷಣ ನಿರೋಧಕಗಳು, ಹೇರಳವಾದ ನಾರು, ಪಿಷ್ಟ, ಖನಿಜಗಳು ಮತ್ತು ವಿಟಮಿನ್ಗಳು ಬೆಂಡೆಕಾಯಿಯಲ್ಲಿವೆ.
ಮುಂಬೈ ಸಮೀಪದ ಥಾಣೆಯ ಡೊಂಬಿವ್ಲಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಾರುತಿ ಸುಜುಕಿ ಕೆಲವು ವಾರಗಳ ಹಿಂದೆ ಭಾರತೀಯ ಮಾರುಕಟ್ಟೆ 2024ರ ಆವೃತ್ತಿಯ ಸ್ವಿಫ್ಟ್ ಕಾರನ್ನು ಬಿಡುಗಡೆ ಮಾಡಿತ್ತು. ಕಾರು ಈಗಾಗಲೇ ಡೀಲರ್ಶಿಪ್ಗಳನ್ನು ತಲುಪಿದೆ ಮತ್ತು ಡೆಲಿವರಿ ಸಹ ಪ್ರಾರಂಭವಾಗಿದೆ.
ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ಇತ್ತೀಚೆಗೆ ಕ್ಯಾಂಟರ್ ಅಡ್ಡಗಟ್ಟಿ ಹಣ ದರೋಡೆ ಮಾಡಿದ್ದ ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ವಿಪ್ರೋದ ಮಾಜಿ ಸಿಇಒ ಮತ್ತು ಆಡಳಿತ ನಿರ್ದೇಶಕ ಥಿಯೆರ್ರಿ ಡೆಲಾಪೋರ್ಟೆ ಅವರು 20 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 166 ಕೋಟಿ ರೂ. ಸಂಭಾವನೆ ಪಡೆಯುವ ಸಿಇಒ ಎಂಬ ಹೆಗ್ಗಳಿಕೆಗೆ ಪಡದುಕೊಂಡಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಬಾಲಿವುಡ್ನ ಅತ್ಯಂತ ಬೇಡಿಕೆಯ ನಟ ನವಾಜುದ್ಧೀನ್ ಸಿದ್ಧಿಖಿಯ ಸಹೋದರ ಅಯಾಜುದ್ಧೀನ್ ಸಿದ್ಧಿಖಿಯನ್ನು ಉತ್ತರ ಪ್ರದೇಶದ ಮುಝಫರ್ನಗರ ಜಿಲ್ಲೆಯ ಬುಧಾನಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ.
ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂಬ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಸಿಂಗ್ ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ.
ನಾನು ಬದುಕಿರು ವವರೆಗೆ ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜತೆಯಾಗಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
ತಿನ್ನಲು ಯೋಗ್ಯವಲ್ಲದ ಹಾಗೂ ಗುಣಮಟ್ಟ ಇಲ್ಲದ ಉಪಹಾರ ನೀಡಿದ ಹಿನ್ನೆಲೆಯಲ್ಲಿ ಉಪಹಾರದ ದೊಡ್ಡ ಪಾತ್ರೆಯನ್ನೇ ವಿದ್ಯಾರ್ಥಿಗಳು ಧಾರವಾಡ ಸಪ್ತಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಎದುರು ಇಟ್ಟು ಪ್ರತಿಭಟನೆ ನಡೆಸಿದರು.