Showing 20 of 21210 articles • Page 1051 of 1061
ತಿನ್ನಲು ಯೋಗ್ಯವಲ್ಲದ ಹಾಗೂ ಗುಣಮಟ್ಟ ಇಲ್ಲದ ಉಪಹಾರ ನೀಡಿದ ಹಿನ್ನೆಲೆಯಲ್ಲಿ ಉಪಹಾರದ ದೊಡ್ಡ ಪಾತ್ರೆಯನ್ನೇ ವಿದ್ಯಾರ್ಥಿಗಳು ಧಾರವಾಡ ಸಪ್ತಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು.
ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿಯು ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಹೇಳಿದ್ದಾರೆ.
ದೇಶದ ಸಾರ್ವತ್ರಿಕ ಚುನಾವಣೆಯು ಜುಲೈ 4ರಂದು ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ. ಲಂಡನ್ನ ‘ಡೌನಿಂಗ್ ಸ್ಟ್ರೀಟ್’ನಲ್ಲಿ ಬುಧವಾರ
ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು,
ನಗರದಲ್ಲಿ ನಡೆದ ರೇವ್ ಪಾರ್ಟಿ ಭಾರೀ ಸಂಚಲನ ಮೂಡಿಸುತ್ತಿದೆ. ನಟಿ ಆಶಿ ರಾಯ್ ಅದು ರೇವ್ ಪಾರ್ಟಿ ಅಲ್ಲ ಬರ್ತ್ಡೇ ಪಾರ್ಟಿ ಎಂದು ಹೇಳಿದ್ದರು.
ಚುನಾವಣಾ ಪ್ರಚಾರ ವೇಳೆ ಬೃಹತ್ ಸುಂಟರಗಾಳಿಗೆ ವೇದಿಕೆ ಕುಸಿದು 9 ಮಂದಿ ಸಾವನಪ್ಪಿದ್ದು ಹಲವರು ಗಾಯಗೊಂಡಿರುವ ಭಯಾನಕ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ
ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಅನಂತ್ ಅಂಬಾನಿ, ರಾಧಿಕಾ ಮರ್ಚಂಟ್ ಅವರ ಜುಲೈನಲ್ಲಿ ನಡೆಯಲಿರುವ ವಿವಾಹ ಮಹೋತ್ಸವದಲ್ಲಿ ಜಾಗತಿಕ ವಿಶೇಷ ಅತಿಥಿಗಳಿಗೆ ಸಿಲ್ವರ್ ಫಿಲಿಗ್ರೀ ವಸ್ತುಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ನಿನ್ನೆ ಜ್ವರ ಕಾಣಿಕೊಂಡ ಹಿನ್ನೆಲೆ ಆರೋಗ್ಯದಲ್ಲಿ ಏರುಪೇರು ಆಗಿದೆ.
ಆಸ್ಪತ್ರೆಯಲ್ಲಿ ವೈದ್ಯೆಗೆ ಕಿರುಕುಳ ನೀಡಲಾಗುತ್ತಿದೆ ಎನ್ನುವ ದೂರನ್ನು ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಲು ವಾಹನ ಸಮೇತ ಆಸ್ಪತ್ರೆಯ ವಾರ್ಡ್ಗೆ ನುಗ್ಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ದೇಶದಲ್ಲಿ ಈಗಾಗಲೇ ಐದು ಹಂತಗಳ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು ಕೇವಲ ಇನ್ನೆರೆಡು ಹಂತಗಳ ಚುನಾವಣೆ ಬಾಕಿ ಉಳಿದಿದೆ.
ನಿಂಬೆಹಣ್ಣುಗಳಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳು ಇವೆ. ನಿಂಬೆ ಹಣ್ಣು ದೇಹಕ್ಕೆ ಬೇಕಾದಷ್ಟು ಒಳ್ಳೆಯದನ್ನು ಒದಗಿಸುತ್ತದೆ. ನಿಂಬೆ ವಿಟಾಮಿನ್- ಸಿ ಅನ್ನು ಯಥೇಚ್ಛವಾಗಿ ಹೊಂದಿದೆ.
ಇಬ್ಬರು ಮುಖ್ಯಮಂತ್ರಿಗಳ ಬಂಧನವಾಗಿದೆ. ಆದರೆ ಬುಡಕಟ್ಟು ಸಮುದಾಯದ ಸಿಎಂ ಮಾತ್ರ ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಸರ್ಕಾರಿ ಸ್ವಾಮ್ಯದ ಬಿಎಚ್ಇಎಲ್ (ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್) ನ ಷೇರಿನ ಮೌಲ್ಯವು ಶೇ 5ರಷ್ಟು ಇಳಿಕೆಯಾಗಿದೆ. ಪ್ರತಿ ಷೇರಿನ ಬೆಲೆಯು ಕ್ರಮವಾಗಿ ₹301.90 ಮತ್ತು ₹302.40ಕ್ಕೆ ಇಳಿದಿದೆ.
ಮೊಬೈಲ್ನ್ನು ಬಳಸದಂತೆ ಕೈಯಿಂದ ಕಸಿದುಕೊಂಡದಕ್ಕೆ ಸ್ವಂತ ತಂದೆ ತಾಯಿ ಮತ್ತು ಸಹೋದರಿಯನ್ನು ಗುಂಡಿಕ್ಕಿ ಕೊಂದಿದ್ದು ವಾರಗಳ ಕಾಲ ಮೃತದೇಹಗಳ ಜತೆ ಬಾಲಕನೊಬ್ಬ ಕಾಲ ಕಳೆದಿರುವ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ
ಭಾರತೀಯ ವಾಯುಪಡೆ ಮೊದಲ ಬಾರಿಗೆ ಪೂರ್ವ ವಲಯದ ಅಡ್ವಾನ್ಸ್ಡ್ ಲ್ಯಾಂಡಿಂಗ್ ಗ್ರೌಂಡ್ನಲ್ಲಿ ಎನ್ವಿಜಿ ಬಳಸಿ (ರಾತ್ರಿ ದೃಷ್ಟಿ ಕನ್ನಡಕ) ವಿಮಾನವನ್ನು ಯಶಸ್ವಿಯಾಗಿ ಇಳಿಸಿದೆ.
ಭಾರತೀಯ ಗಗನಯಾತ್ರಿಯನ್ನು ಈ ವರ್ಷಾಂತ್ಯದೊಳಗೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗುವುದು ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ.
‘ಡೆವಿಲ್’ ಆಗಿ ಅವತಾರ ತಾಳಿರುವ ದರ್ಶನ್ ಮುಂಬರುವ ಸಿನಿಮಾದ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ.
ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.