Showing 20 of 21592 articles • Page 1063 of 1080
ಕೆಸಿ ಜನರಲ್ ಹಾಸ್ಪಿಟಲ್ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ
2018ರಲ್ಲಿ ಟ್ರಕ್ ಡ್ರೈವರ್ ಜಸ್ಕಿರತ್ ಸಿಂಗ್ ಸಿಧು ಅಜಾಗರೂಕತೆಯಿಂದ ಟ್ರಕ್ ಚಲಾಯಿಸಿ ಸಾಸ್ಕಾಚೆವಾನ್ ಪ್ರಾಂತ್ಯದ ಟಿಸ್ಡೇಲ್ ಬಳಿ ಹಂಬೋಲ್ಟ್ ಬ್ರಾಂಕೋಸ್ ಜೂನಿಯರ್ ಹಾಕಿ ತಂಡದ ಬಸ್ ಅಪಘಾತಕ್ಕೆ ಕಾರಣವಾಗಿದ್ದ.
ಉಡುಪಿ ಕುಂಜಿಬೆಟ್ಟು ರಾಷ್ಟ್ರೀಯ ಹೆದ್ದಾರಿ 169 (ಎ)ರಲ್ಲಿ ಮೇ 19ರಂದು ನಸುಕಿನ ವೇಳೆ ನಡು ರಸ್ತೆಯಲ್ಲಿಯೇ ನಡೆದ ಗ್ಯಾಂಗ್ ವಾರ್ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ “ಸರ್ವಾಧಿಕಾರ ಮತ್ತು ಹಣದುಬ್ಬರ ವಿರುದ್ಧ ಮತ ಚಲಾಯಿಸುವಂತೆ” ಮತದಾರರನ್ನು ಶನಿವಾರ ಒತ್ತಾಯಿಸಿದ್ದಾರೆ.
ಗೂಗಲ್ ಮ್ಯಾಪ್ ಬಳಸಿ ಪ್ರಯಾಣಿಸುತ್ತಿದ್ದ ಪ್ರವಾಸಿ ತಂಡವೊಂದು ಕೇರಳದಲ್ಲಿ ಸೀದಾ ಹೋಗಿ ನದಿನೀರಿಗೆ ಇಳಿದಿದೆ. ಕಾರು ಮುಳುಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೇರಳ ನಡೆದಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದರು.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ
ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ.
ಸಮಾಜದಲ್ಲಿ ಹೆಣ್ಣಿನ ಮೇಲೆ ಹಿಂಸಾಪ್ರವೃತ್ತಿ ಹೆಚ್ಚುತ್ತಿದೆ. ಅದು ಸಹಜ ಎನ್ನುವ ವಾತಾವರಣ ಬೇರು ಬಿಡುತ್ತಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ವಿಮಲಾ ಕಳವಳ ವ್ಯಕ್ತಪಡಿಸಿದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ಬಿಜೆಪಿ ಸೋಲುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ 400 ಸ್ಥಾನ ಗೆಲ್ಲುವ ಘೋಷಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೋಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.
ಲೋಕಸಭೆ ಚುನಾವಣೆ 6ನೇ ಹಂತದ ಮತದಾನದಲ್ಲಿ ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿ ಜಗದೀಪ್ ಧನ್ಕರ್
ವಾಹನ ಓವರ್ ಟೆಕ್ ಮಾಡುವ ವಿಚಾರದಲ್ಲಿ ಟಾಟಾ ಏಸ್ ವಾಹನ ಚಾಲಕ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕನ ನಡುವೆ ಜಗಳ ನಡೆದು ಬಸ್ ಚಾಲಕನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆದಿದೆ. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ʻದಿ ಶೇಮ್ಲೆಸ್ʼ ಚಿತ್ರಕ್ಕಾಗಿ ಅನಸೂಯಾ ಸೇನ್ಗುಪ್ತಾ
ಮೊಟ್ಟೆ ತುಂಬಾ ಪೌಷ್ಟಿಕತೆಯಿಂದ ಕೂಡಿರುತ್ತದೆ. ಉತ್ತಮ ಆರೋಗ್ಯಕರ ಪ್ರಯೋಜನಗಳನ್ನು ನೀಡುವ ಅನೇಕ ಸೂಪರ್ ಫುಡ್ಗಳಲ್ಲಿ ಇದು ಪರ್ಯಾಯವಾಗಿದೆ.
ಇಂದು ನಡೆಯುವ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಅವಳಿ ಒಲಿಂಪಿಕ್ಸ್ ಪದಕ ವಿಜೇತ, ಭಾರತದ ತಾರಾ ಶಟ್ಲರ್ ಪಿ.ವಿ.ಸಿಂಧು ಎದುರಾಳಿ ಥಾಯ್ಲೆಂಡ್ನ ಬುಸಾನನ್ ಜೊತೆ ಆಡಳಿದ್ದಾರೆ.
ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ.
ನಗರದ ಪಾಪನಾಶದ ಬಸವಗಿರಿಯ ಪರುಷ ಕಟ್ಟೆ ಸಮೀಪದ ಸಮಾಧಿಯಲ್ಲಿ ಲಿಂಗ ಮತ್ತು ವಿಭೂತಿ ನಡುವೆ ಬಸವತತ್ವದ ಪ್ರಚಾರಕಿ ಅಕ್ಕ ಅನ್ನಪೂರ್ಣಾ ತಾಯಿ (61) ಅಂತ್ಯಕ್ರಿಯೆ ಅಪಾರ ಬಸವಭಕ್ತರ ನಡುವೆ ಜರುಗಿತು.