Showing 20 of 21592 articles • Page 1064 of 1080
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.
ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ
ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಇಬ್ಬರುಬ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ.
ಕಾರು ಮಾರಾಟ ವಿಚಾರವಾಗಿ ಎರಡು ತಂಡಗಳ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಗರದ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ. ಈ ಭಯಾನಕ ಗ್ಯಾಂಗ್ ವಾರ್ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ಸದ್ಯ ವೈರಲ್ ಆಗಿದೆ.
17ನೇ ಆವೃತ್ತಿಯ ಐಪಿಎಲ್ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಕ್ತಾಯ ಹಂತದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.
ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ ಪ್ರಕರಣಕ್ಕೆ ಒಂದರ ಮೇಲೊಂದು ಟ್ವಿಸ್ಟ್ಗಳು ಸಿಗುತ್ತಲೆ ಇವೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಸಚಿವ ಕಾಕನಿ ಗೋವರ್ಧನ ರೆಡ್ಡಿ
ಬಿಪಿ ಲೋ ಆಗಿ ಸಾವನಪ್ಪಿರುವುದಾಗಿ ಎಂದು ಹೇಳಿದ ಪೊಲೀಸರ ವಿರುದ್ಧ ದಂಡೆತ್ತಿಬಂಧ ಸಂಬಂಧಿಕರು ಪೊಲೀಸ್ ಠಾನೆಯನ್ನು ದ್ವಂಶ ಗೊಳಿಸುತ್ತಿದ್ದಾರೆ.
ಸಾಮನ್ಯವಾಗಿ ದ್ವಿಚಕ್ರ ವಾಹನದವರಿಗೆ ಹೆಲ್ಮಟ್ ಧರಿಸುವಂತೆ ಹೇಳಲಾಗುತ್ತದೆ ಆದರೆ ಇಲ್ಲಿ ಪಟ್ಟಣದಲ್ಲಿ ಟಿಪ್ಪರ್ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು ರೂ. 500 ದಂಡ ವಿಧಿಸಿದ್ದಾರೆ
ಭಾರೀ ಮಳೆಗೆ ರಾಜಕಾಲುವೆಗೆ ಆಟೋ ಉರುಳಿದ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ನಡೆದಿದೆ.ಆಟೋ ಉರುಳಿ ಬಿದ್ದ ಪರಿಣಾಮ ಅಲ್ಲೇ ಸಾವನ್ನಪ್ಪಿದ್ದಾರೆ ಈ .ಚಾಲಕ ದೀಪಕ್ (40) ದುರ್ಮರಣ ಹೊಂದಿದ್ದಾರೆ.
ಜಿಲ್ಲೆಯ ಚನ್ನಗಿರಿ ಠಾಣೆಯ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆ
ಶುಕ್ರವಾರ ನಡೆದ ಐಪಿಎಲ್ನ ಕ್ವಾಲಿಫೈಯರ್-2 ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಇಂದು 58 ಕ್ಷೇತ್ರಗಳಲ್ಲಿ 6 ನೇ ಹಂತದ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಥೈರಾಯ್ಡ್ ಕಾಯಿಲೆಗಳು ವಿಶ್ವದ ಸಾಮಾನ್ಯ ಅಂತಃಸ್ರಾವಕ ಅಸ್ವಸ್ಥತೆಗಳಲ್ಲಿ ಒಂದಾಗಿದೆ ಮತ್ತು ಭಾರತವು ಇದಕ್ಕೆ ಹೊರತಾಗಿಲ್ಲ.
ಇಂದು 25ನೇ ಮೇ 2024 ಶನಿವಾರ ನಿಮ್ಮ ರಾಶಿಯ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
“ಡಾಜ್” ಮೇಮ್ ಮೂಲಕ ಆನ್ಲೈನ್ ಜೋಕ್ಗಳನ್ನು ಸೃಷ್ಟಿಸಿ ಜನಪ್ರಿಯತೆ ಗಳಿಸಿದ್ದ,ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದ ಜಪಾನಿನ ಕಬೋಸು ಎಂಬ ನಾಯಿ ಇಂದು ಸಾವನ್ನಪ್ಪಿದೆ ಎಂದು ಅದರ ಮಾಲೀಕರು ಹೇಳಿದ್ದಾರೆ.
ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.
ಶಂಕರಪುರ ಸಮೀಪದ ಸರ್ಕಾರಿಗುಡ್ಡೆಯಲ್ಲಿ 18 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.