Showing 20 of 21592 articles • Page 1066 of 1080
ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ.
ಮೆಸ್ಕಾಂ ಲಾರಿ- ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಗಾರದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ರಕ್ಷಿಸಿಡಲಾಗಿದ್ದ ವಾರಸುದಾರರಿಲ್ಲದ ಎರಡು ಶವಗಳ ಅಂತ್ಯಸಂಸ್ಕಾರವನ್ನು ನಗರ ಪೊಲೀಸ್ ಠಾಣೆಯು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದೊಂದಿಗೆ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಗೌರಯುತವಾಗಿ ನೆರವೇರಿಸಿತು.
ವಿಯೆಟ್ನಾಂನ ರಾಜಧಾನಿಯ ಜನನಿಬಿಡ ಕೌ ಗಿಯಾಯ್ ಜಿಲ್ಲೆಯ ಮಧ್ಯ ಹನೋಯಿಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ನಲ್ಲಿ ಬೆಂಕಿ ಅವಘಡದಿಂದಾಗಿ 14 ಜನರು ಮೃತಪಟ್ಟ ಘಟನೆ ನಡೆದಿದೆ.
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಹಾಗೂ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿದ್ದಾರೆ. ದೇಶ ಬಿಟ್ಟು ಹೋಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಅರೆಸ್ಟ್ ಮಾಡಲು SIT ಪೊಲೀಸರು ಕಾದು ಕುಳಿತಿದ್ದಾರೆ.
ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಜಿಲ್ಲೆಯ ವಡಗೇರಾ ತಾಲೂಕಿನ ಗೊಂದೇನೂರ, ಕೊಂಕಲ್, ಚೆನ್ನೂರ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಮರಳು ಗಣಿಗಾರಿಕೆಯಿಂದ ನಿತ್ಯವೂ ಗ್ರಾಮಸ್ಥರು ನರಕಯಾತನೇ ಅನುಭವಿಸುತ್ತಿದ್ದಾರೆ.
ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿಯ ಹೊಟ್ಟೆಯಲ್ಲಿ ಗಂಡು ಅಥವಾ ಹೆಣ್ಣು ಮಗುವಿದೆಯೋ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆಯನ್ನು ಸೀಳಿದ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ 2020 ರಲ್ಲಿ ನಡೆದಿತ್ತು.
ಬೆಳ್ಳಂಬೆಳಗ್ಗೆ ಲೇಡಿಯೊಬ್ಬಳು ಕಂಠಪೂರ್ತಿ ಕುಡಿದು ಸಾರ್ವಜನಿಕರಿಗೆ ಕಿರಿಕ್ ಮಾಡಿದ ಘಟನೆ ತೆಲಂಗಾಣದ ನಗೋಲೆಯಲ್ಲಿ ನಡೆದಿದೆ.
ಅವ್ಯವಸ್ಥೆಗಳ ವಿರುದ್ಧ ಇದೇ ಮೇ 28 ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಮಾವಿನ ಕಾಯಿ. ವರ್ಷಕ್ಕೊಮ್ಮೆ ಬರುವ ಈ ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೂ ಸಹಕಾರಿಯಾಗಿವೆ. ಮಾವಿನ ಕಾಯಿ ಹಾಗೂ ಮಾವಿನ ಹಣ್ಣು ಈ ಎರಡನ್ನು ತಿನ್ನುವುದರಿಂದಲೂ ನಮಗೆ ತುಂಬಾ ಪ್ರಯೋಜನೆಗಳಿವೆ.
ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ.
ಪಪುವಾ ನ್ಯೂಗಿನಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಎಂಗಾ ಪ್ರಾಂತ್ಯದ ಕಾವೊಕಲಮ್ ಗ್ರಾಮದಲ್ಲಿ ಬೆಳಿಗ್ಗೆ 3ಕ್ಕೆ ಭೂ ಕುಸಿತ ಸಂಭವಿಸಿದೆ.
ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024 ರ ಪದವಿಪೂರ್ವ ಪ್ರವೇಶ ಪರೀಕ್ಷೆಯ (UGET) ಫಲಿತಾಂಶ ಇದೀಗ ಬಿಡುಗಡೆ ಆಗಿದೆ.
ನಗರದಲ್ಲಿ ನಡೆದ ಯುವತಿ ಪ್ರಭುದ್ದ್ಯಾ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಅಪ್ರಾಪ್ತ ಬಾಲಕನೊಬ್ಬ ಕೇವಲ 2 ಸಾವಿರ ರೂಪಾಯಿ ವಿಚಾರಕ್ಕೆ ಯುವತಿಯ ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಟೀಂ ಇಂಡಿಯಾದ ಕೋಚ್ ಹುದ್ದೆಗೆ ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ಶಾ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಬೀಗ ಜಡಿಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪೋಷಕರು ಸಾಲ ವಾಪಾಸ್ ಕೊಡದಿದ್ದಕ್ಕೆ ಅವರ 13 ವರ್ಷದ ಮಗಳ ಮೇಲೆ ನಾಲ್ವರು ಲೈಂಗಿಕ ದೌರ್ಜನ್ಯ ನಡೆಸಿ, ಮೊಬೈಲ್ನಲ್ಲಿ ವಿಡಿಯೋ ಮಾಡಿದ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ಬಳಿ ನಡೆದಿದೆ.
ಕಿಡ್ನಿ ಕಸಿ ಮಾಡಲು ಇರಾನ್ಗೆ ಕಳ್ಳಸಾಗಣೆ ಮಾಡುತ್ತಿದ್ದ ಗುಂಪೊಂದನ್ನು ಪೊಲೀಸರು ಬೇಧಿಸಿದ್ದಾರೆ. ಕಳೆದೆರಡು ದಿನಗಳಿಂದ ತ್ರಿಶ್ಶೂರ್ ಮೂಲದ ವ್ಯಕ್ತಿಯ ಬಂಧಿಸಿದ ನಂತರ ಆಘಾತಕಾರಿ ಸಂಗತಿಗಳು ಬಹಿರಂಗಗೊಂಡಿವೆ.