Showing 20 of 21592 articles • Page 1067 of 1080
ಯುವತಿಯೊಬ್ಬಳು ತನ್ನ ಮದುವೆಯ ದಿನ ಗೌನ್ನಲ್ಲಿ ಗೊಂಬೆಯಂತೆ ಕಾಣಲು ತೂಕ ಇಳಿಸಿಕೊಳ್ಳಲು ಮುಂದಾಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ.
ಟಿ20 ವಿಶ್ವಕಪ್ ಕಾವೇರುತ್ತಿದೆ. ಜೂ.9ಕ್ಕೆ ನ್ಯೂಯಾರ್ಕ್ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯವಂತೂ, ವಿಪರೀತ ಟಿಕೆಟ್ ಬೆಲೆಯ ಕಾರಣಕ್ಕೆ ವಿವಾದ ಸೃಷ್ಟಿಸಿದೆ.
“ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣಾ ಫಲಿತಾಂಶ ಬಿಜೆಪಿಯ ದಾಖಲೆಯ ಗೆಲುವಿಗೆ ಸಾಕ್ಷಿಯಾಗಲಿದ್ದು, ಷೇರುಪೇಟೆ ಸೂಚ್ಯಂಕವೂ ಸಹ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಲಿದೆ,” ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇದಾರನಾಥ ಹೆಲಿಪ್ಯಾಡ್ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಜೂನ್ 1 ರಿಂದ 6ರ ವರೆಗೆ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.
ದೊಡ್ಡಣ್ಣಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಮೇ.23ರ ಗುರುವಾರ ಬೆಳಿಗ್ಗೆ ಶ್ರೀ ಚಕ್ರ ಪೀಠ ಸುರಪೂಜಿತೆಗೆ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕ ನೆರವೇರಿದೆ.
ಭಯಾನಕ ರಸ್ತೆ ಅಪಘಾತದಲ್ಲಿ ತಾಯಿ ಮಗಳು ಪವಾಡ ಸದೃಶ್ಯ ರೀತಿಯಲ್ಲಿ ಬದುಕಿದ ಘಟನೆ ಗ್ರೇಟರ್ ನೋಯ್ಡಾದ ದಂಕೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಣ್ಣೆ ಅದರ ಪೋಷಕಾಂಶದಿಂದ ಹೆಚ್ಚು ಮೌಲ್ಯಯುತ ಎಂದೆನಿಸಿದೆ. ಇದು ಹಲವಾರು ಪೋಷಕಾಂಶಗಳ ಕೇಂದ್ರೀಕೃತ ಮೂಲವಾಗಿದೆ. ಇದರಲ್ಲಿ ಕೊಬ್ಬು ಕರಗಬಲ್ಲ ವಿಟಮಿನ್ಗಳಾದ ಎ, ಇ ಮತ್ತು ಕೆ2 ವಿವಿಧ ದೈಹಿಕ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ದುಬೈ ವಿಸಿಟ್ ವೀಸಾದಲ್ಲಿ ತೆರಳುವವರಲ್ಲಿ ಇವಿಷ್ಟು ಇರುವುದು ಕಡ್ಡಾಯವಾಗಿದೆ. ತಾವು ಉಳಿದುಕೊಳ್ಳುವ ಸ್ಥಳದ ಪುರಾವೆಯನ್ನು ಅವರು ದುಬೈ ವಿಮಾನವೇರುವ ಮೊದಲು ಒದಗಿಸಬೇಕು ಎಂದು ಅಲ್ಲಿನ ಪ್ರವಾಸೋದ್ಯಮ ಏಜನ್ಸಿಗಳು ತಿಳಿಸಿರುವ ಬಗ್ಗೆ ವರದಿಯಾಗಿದೆ.
ಕ್ಯಾಸ್ಪಿಯನ್ ಸಮುದ್ರದ ಕಿನಾರೆಯಲ್ಲಿರುವ ಅಝರ್ಬೈಜಾನ್ ದೇಶದ ರಾಜಧಾನಿ ಬಾಕು. ಸಿಟಿ ಆಫ್ ವಿಂಡ್ಸ್ ಎಂದೇ ಪ್ರಸಿದ್ಧವಾದ ಸುಂದರ ನಗರ ಬಾಕು 13ನೇ ಶತಮಾನದಲ್ಲಿ ಓರ್ವ ಯಾತ್ರಿಕನ ಪ್ರವಾಸಿ ಕಥನ ಬರಹದ ಮೂಲಕ ವಿಶ್ವಕ್ಕೆ ಪರಿಚಯವಾದ ನಗರವಾಗಿದೆ.
ಎಲೆಕ್ಟ್ರಾನಿಕ್ ಸಿಟಿಯ ಫಾರಂ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿಗೆ ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಇಂದು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು.
ಕಾಸರಗೋಡು ಜಿಲ್ಲೆಯಿಂದ ಹಿಡಿದು, ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಬಾರ್ಕೂರುವರೆಗಿನ ತುಳುನಾಡಿನಲ್ಲಿ ಹಿಂದಿನಿಂದ ತುಳುನಾಡಿನ ಕೆಲವು ಸಂಪ್ರದಾಯಗಳು ಇಂದಿಗೂ ನಡೆಯುತ್ತ ಬಂದಿದೆ. ಅದರಲ್ಲಿ ಒಂದು ಪತ್ತನಾಜೆ.
ಬಿಜೆಪಿಯು ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್ನ ಪ್ರತಿಷ್ಠಿತ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಪೋಕೋ ಸಂಸ್ಥೆ ಇದೀಗ ದೇಶದಲ್ಲಿ ತನ್ನ ಹೊಸ ಪೋಕೋ F6 5G (Poco F6 5G) ಫೋನನ್ನು ಅನಾವರಣ ಮಾಡಿದೆ.
ಸರ್ಕಾರಿ ಶಾಲಾ ಶಿಕ್ಷಕನೊಬ್ಬ ತಾನು ಮನೆಯಲ್ಲಿ ಓದಲು ಇಟ್ಟುಕೊಂಡಿದ್ದ ಭಗವದ್ಗೀತೆ ಪುಸ್ತಕದಲ್ಲಿ ಡೆತ್ನೋಟ್ ಬರೆದಿಟ್ಟು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024 ರ ಪದವಿಪೂರ್ವ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಇಂದು ಮೇ 24 ರಂದು ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಿದೆ.
ತಾ| ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗಿದ್ದು, ಬಂಡೀಪುರ ವ್ಯಾಪ್ತಿಯಲ್ಲಿನ ಕೆರೆ ಕಟ್ಟೆಗಳಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು ಪ್ರಾಣಿಗಳ ನೀರಿನ ದಾಹ ನೀಗಿದಂತ್ತಾಗಿದೆ.
ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ.