Showing 20 of 21592 articles • Page 1068 of 1080
ದೇವರ ದರ್ಶನಕ್ಕೆ ಹೋಗುತ್ತಿದ್ದ ಮಿನಿ ಬಸ್ಗೆ ಟ್ರಕ್ವೊಂದು ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇದಾರನಾಥ ಬಳಿ ಹೆಲಿಕಾಪ್ಟರ್ ಒಂದು ಗಾಳಿಯಲ್ಲೇ ಕಟ್ಟು ನಿಂತಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಭಾರಿ ಅನಾಹುತ ತಪ್ಪಿದೆ. ಚಾರ್ ಧಾಮ್ ಯಾತ್ರೆ ಮುಂದುವರೆದಿದೆ.
ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದುರೋಹನ್ ಕಾರ್ಪೋರೇಷನ್ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ.
ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ವ್ಯಾಟ್ಸ್ಆ್ಯಪ್ ಈಗಾಲೇ ತನ್ನ ಬಳಕೆದಾರರಿಗೆ ಹಲವು ಅಪ್ಡೇಟ್ ಫೀಚರ್ ನೀಡಿದೆ. ಇದೀಗ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಜಮಾನ. ಎಲ್ಲವನ್ನೂ ಎಐ ನಿಯಂತ್ರಿಸುತ್ತಿದೆ.
ಕಿರಿಯ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನರ್ಸಿಂಗ್ ಸಿಬ್ಬಂದಿಯನ್ನು ಬಂಧಿಸಲು ಉತ್ತರಾಖಂಡದ ರಿಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿದ ಘಟನೆ ನಡೆದಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್ಮೆಂಟ್’ ಚಿತ್ರ ಇಂದು(ಮೇ 24) ತೆರೆಗೆ ಬರುತ್ತಿದೆ. ಜಿ9 ಕಮ್ಯೂನಿಕೇಷನ್ ಮೀಡಿಯಾ ಆಯಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.
ಹೊರ ದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರಕ್ರಿಯೆ ಇದೆ. ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಿದೆ.
ಕೇರಳದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಕೇರಳದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು(ಮೇ.24) ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಭರ್ಜರಿ ಬೆಲೆ ಇಳಿಕೆ ಕಂಡಿವೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,300 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,420 ರೂಪಾಯಿ ಇದೆ.
ನಿಮ್ಮ ಮಾತಿನಿಂದ ಜನರು ಪ್ರಭಾವಿತರಾಗಬಹುದು. ನಿಮಗೆ ಆದಾಯದ ಹೊಸ ಮಾರ್ಗಗಳು ಕಂಡುಬರಬಹುದು. ಈ ಸಮಯದಲ್ಲಿ ದೊಡ್ಡ ಅವಕಾಶದ ಹುಡುಕಾಟವು ಪೂರ್ಣಗೊಳ್ಳುತ್ತದೆ.
ಗರ್ಭಿಣಿ ಹೊಟ್ಟೆಯಲ್ಲಿರುವ ಮಗುವಿನ ಲಿಂಗಪತ್ತೆ ಪರೀಕ್ಷೆ ಮಾಡುವುದಕ್ಕೆ ಭಾರತದಲ್ಲಿ ನಿರ್ಬಂಧವಿದೆ. ಆದರೆ ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಲಿಂಗ ಪತ್ತೆ ಪರೀಕ್ಷೆ ಮಾಡಲು ಅನುಮತಿ ನೀಡಲಾಗಿದೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ಪೂರ್ವ ಮುಂಗಾರು ಆಶಾದಾಯಕವಾಗಿರುವ ಹಿನ್ನಲೆಯಲ್ಲಿ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಎರಡು ದಿನಗಳಲ್ಲಿ 2 ಅಡಿ ನೀರು ಹೆಚ್ಚಳವಾಗಿದೆ.
ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಸೋಲು ಕಂಡು ಪ್ಲೇ ಆಫ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
ಭದ್ರತಾ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ 7 ನಕ್ಸಲರ ಹತ್ಯೆಯಾದ ಘಟನೆ ಛತ್ತೀಸ್ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಡೆದಿದೆ.
ಈ ವರ್ಷ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಕಲ್ಲಂಗಡಿ ಯನ್ನ ರೈತರು ಬೆಳೆಸಿದ್ದರು. ಮಾರ್ಚ್, ಎಪ್ರಿಲ್ ಮತ್ತು ಮೇ ಎರಡನೇ ವಾರದ ತನಕ ಕಲ್ಲಂಗಡಿಗೆ ಮಾರುಕಟ್ಟೆಯಲ್ಲಿ ಉತ್ತಮವಾದ ಬೆಲೆಯಿತ್ತು.
ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಭೇಟಿ ಮಾಡಲು ಹೋದ ವೇಳೆ ಮನೆಯ ಗೇಟಲ್ಲಿ ನಿಲ್ಲಿಸಿ ನಮ್ಮನ್ನು ವಾಪಸು ಕಳುಹಿಸಿದರು. ಇದೊಂದು ವಿಪರ್ಯಾಸದ ಸಂಗತಿ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದರು.
ಪದವೀಧರರಿಗೆ ಕಾಂಗ್ರೆಸ್ ಮೋಸ ಮಾಡಿದೆ. ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಎಲ್ಲಾ ಪದವೀಧರರಿಗೆ ಮೂರು ಸಾವಿರ ರೂ. ಕೊಡುತ್ತೇವೆ ಎಂದು ಕಾಂಗ್ರೆಸ್ ನವರು ಹೇಳಿದ್ದರು.
ಜನ್ಮ ಕೊಟ್ಟ ತಾಯಿಯ ಎದುರೇ 1 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಅಮೆರಿಕಾದಲ್ಲಿ ಓಹಿಯೋದಲ್ಲಿ ನಡೆದಿದೆ. ಕಳೆದ ಮೇ 5ರಂದು ಕರೀಂ ಕೀಟಾ ಅನ್ನೋ ಬಾಲಕನ ಶವ ಮನೆಯಲ್ಲಿ ಪತ್ತೆಯಾಗಿದೆ