Showing 20 of 21626 articles • Page 107 of 1082
ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು. ನಮಗೆ ಈ ಅವಕಾಶ ಒದಗಿ ಬಂದಿದೆ.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.
ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಬೆಂಗಳೂರಿನ ನಿವಾಸದಲ್ಲಿ ಉದ್ಯಮಿಯೊಬ್ಬರು ಮೃಪಟ್ಟಿರುವುದು ವರದಿಯಾಗಿದೆ.
ಮುಂಬೈ ಲೋಕಲ್ ಟ್ರೈನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನನ್ನು ಗಲ್ಲಿಗೇರಿಸಿ ಅಥವಾ ಎನ್ಕೌಂಟರ್ನಲ್ಲಿ ಗುಂಡಿಕ್ಕಿ ಕೊಲ್ಲಿರಿ’ ಎಂದು ಹತ್ಯೆಗೀಡಾದ 22 ವರ್ಷದ ಮಯಾಂಕ್ ಲೋಹಾರ್ ಸಹೋದರ ನ್ಯಾಯಕ್ಕಾಗಿ ಒತ್ತಾಯಿಸುತ್ತಾನೆ.
ಬೆಂಗಳೂರಿನಲ್ಲಿ ಭಾನುವಾರ 75 ವರ್ಷದ ಮಹಿಳೆಯನ್ನು ಅವರ ಮಗಳು ಮತ್ತು ಮೊಮ್ಮಗ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಮಣಿಪಾಲ ಇದರ 2026ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪ್ರಭು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ (3ನೇ ಬಾರಿ) ಅವರು ಪುನರಾಯ್ಕೆಯಾಗಿದ್ದಾರೆ.
ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಪರಿಷತ್ತಿನ 2026–27ನೇ ಸಾಲಿನ ಉದ್ಘಾಟನಾ ಸಮಾರಂಭವು 24ನೇ ಮೇ 2026ರಂದು ದೇರಳಕಟ್ಟೆಯ ಫಾದರ್ ಮುಲ್ಲರ್ ಆಡಿಟೋರಿಯಂನಲ್ಲಿ ನೆರವೇರಿತು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ S.C.S ಆಸ್ಪತ್ರೆಯ ಸಿಬ್ಬಂದಿಗಳಿಗೆ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ತರಬೇತಿಯನ್ನು ನೀಡಲಾಯಿತು.
ನೆನ್ನೆ ಮಳವಳ್ಳಿ ತಾಲೂಕಿನ ಮುತತ್ತಿ ಬಳಿಯ ಕಾವೇರಿ ನದಿಯಲ್ಲಿ ಘೋರ ದುರಂತ ಸಂಭವಿಸಿದೆ.
ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್ ಏರಿ ನಿಂತಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಮುಂಭಾಗ ನಡೆದಿದೆ.
ಮಂಗಳೂರು: ನಮ್ಮ ನಗರದಲ್ಲಿ ಇಂದು ನಡೆಯಲಿರುವ ಶಾರುಖ್ ಖಾನ್ ಅವರೊಂದಿಗಿನ ಕಾರ್ಯಕ್ರಮದ ಕುರಿತು, ಇದು ಆಹ್ವಾನಿತರಿಗೆ ಮಾತ್ರ, ಖಾಸಗಿ ಕಾರ್ಯಕ್ರಮ ಎಂದು ನಾವು ಸಾರ್ವಜನಿಕರಿಗೆ ತಿಳಿಸಲು ಬಯಸುತ್ತೇವೆ. ಕಟ್ಟುನಿಟ್ಟಾದ ಪ್ರವೇಶ ಪ್ರೋಟೋಕಾಲ್ಗಳು ಜಾರಿಯಲ್ಲಿವೆ ಮತ್ತು ಮಾನ್ಯ ಪಾಸ್ಗಳಿಲ್ಲದ ವ್ಯಕ್ತಿಗಳಿಗೆ ಸ್ಥಳಕ್ಕೆ ಪ್ರವೇಶವನ್ನು ನೀಡಲಾಗುವುದಿಲ್ಲ. ಗೇಟ್ನಲ್ಲಿ ಯಾವುದೇ ವೈಯಕ್ತಿಕ ಮುಜುಗರ ಅಥವಾ ನಿರಾಶೆಯನ್ನು ತಪ್ಪಿಸಲು ಎಲ್ಲರೂ ಈ ನೀತಿಯನ್ನು ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ. ಇದಲ್ಲದೆ, ಎಲ್ಲಾ ಪ್ರಯಾಣಿಕರಿಗೆ ಹೆದ್ದಾರಿಯು ಮುಕ್ತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಪೊಲೀಸರು ಸಂಚಾರ ಹರಿವಿಗೆ ಆದ್ಯತೆ […]
114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.
ಮಾಂಡ್ ಸೊಭಾಣ್ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಆಯೋಜಿಸಿದ ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಶಕ್ತಿನಗರ ಕಲಾಂಗಣದಲ್ಲಿ ಜೂನ್ 26 ರಂದು 4.30 ಗಂಟೆಗೆ ನಡೆಯಲಿದೆ.
ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗಸಂಸ್ಥೆಯಾದ ‘ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್’ (NABH), ಆಸ್ಪತ್ರೆಗಳಿಗಾಗಿ ನಿಗದಿಪಡಿಸಿರುವ 6ನೇ ಆವೃತ್ತಿಯ ಎನ್ಎಬಿಎಚ್ ಮಾನ್ಯತಾ ಮಾನದಂಡಗಳ ಅಡಿಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆ, ಅತ್ತಾವರಕ್ಕೆ ಅಧಿಕೃತ ಮಾನ್ಯತೆ ನೀಡಿದೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಕನಿಷ್ಠ 15 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಲಕ್ನೋದ ಅಲಿಗಂಜ್ ಕೋಚಿಂಗ್ ಸೆಂಟರ್ನಲ್ಲಿ ನಡೆದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕುರುಬರಹಳ್ಳಿ ವೃತ್ತದ ಬಳಿ ಎಟಿಎಂ ಗ್ರಾಹಕರನ್ನು ಗುರಿಯಾಗಿಸಿಕೊಂಡು ವಂಚನೆಗೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಉದ್ಯಾವರ ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆಯಾಗಿದ್ದು, ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.