Showing 20 of 21592 articles • Page 1078 of 1080
ಚುನಾವಣಾ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಅವರಿಗೆ ನಿಮ್ಮ ಬೆಲೆ ಎಷ್ಟು ಎಂದು ಪ್ರಶ್ನಿಸಿದ್ದ ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಹೇಳಿಕೆಯನ್ನು ಚುನಾವಣಾ ಆಯೋಗ ಖಂಡಿಸಿದೆ.
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಈ ಪ್ರಕರಣದಲ್ಲಿ ಹೇಮಾ ಹೆಸರು ಕೇಳಿ ಬಂದಿತ್ತು.
ಲಂಡನ್ನಿಂದ ಬಂದ ಸಿಂಗಾಪುರ ಏರ್ಲೈನ್ಸ್ ವಿಮಾನದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆ ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸ್ಥಳೀಯರು ಪ್ರವಾಸಿಗರು ಆಗಮಿಸಿ ಅಲ್ಲಲ್ಲಿ ನದಿ ತೀರದ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಹಾಗೂ ಬಿಯರ್ ಬಾಟಲಿಗಳನ್ನು ಹಾಕಿ ಪರಿಸರವನ್ನು ಹಾಳುಗೆಡವುತಿದ್ದಾರೆ.
ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾ| ಪಾಣೆಮಂಗಳೂರಲ್ಲಿ ನಡೆದಿದೆ.
ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸುಹೇಲ್ (27) ಎಂಬ ಯುವಕನ ಮೇಲೆ ಬಿಸಿ ನೀರು ಎರಚಲಾಗಿದೆ.
ಈ ಪ್ರಪಂಚದಲ್ಲಿ ತಾಯಿಗಿಂತ ದೊಡ್ಡ ಯೋಧ ಯಾರೂ ಯಾರೂ ಇಲ್ಲ ಎಂದು ಹೇಳುತ್ತಾರೆ. ಮನುಷ್ಯರೇ ಆಗಲಿ ಪ್ರಾಣಿ ಪಕ್ಷಿಗಳೇ ಆಗಲಿ, ತನ್ನ ಕಂದಮ್ಮನನ್ನು ರಕ್ಷಿಸಲು ತಾಯಿಯಾದವಳು ಪ್ರಾಣವನ್ನೇ ತ್ಯಾಗ ಮಾಡುತ್ತಾಳೆ
ಯಾವುದೇ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ ರೂ.1,00,000 ವರೆಗೆ ವಿದ್ಯಾರ್ಥಿವೇತನ ನಿಮಗೆ ಸಿಗಲಿದೆ.
ದೇಶಿಯ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಶೀಘ್ರದಲ್ಲಿಯೇ ಸ್ವಿಫ್ಟ್ ಸಿಎನ್ ಜಿ ಆವೃತ್ತಿ ಬಿಡುಗಡೆಗೆ ಸಿದ್ದವಾಗುತ್ತಿದೆ.
ಉದ್ಯಮಿ ಗೋಪಿ ಥೋಟಾಕುರ ಬಾಹ್ಯಾಕಾಶ ತೆರಳಿದ ಮೊದಲ ಭಾರತೀಯರೆನಿಸಿಕೊಂಡರು. ಅಮೆಜಾನ್ ಸಂಸ್ಥಾಪಕ ಜೆಫ್ ಬೆಝೋ ಅವರ ʻಬ್ಲೂ ಆರಿಜಿನ್ನ ಎನ್ಎಸ್-25ʼ ಬಾಹ್ಯಾಕಾಶ
ಸಿಎಸ್ಕೆ ತಂಡಕ್ಕೆ ಸೋಲುಣಿಸಿ ಆರ್ಸಿಬಿ ತಂಡ ಪ್ಲೇಆಫ್ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್ಗೆ ತೆರಳಿದ್ದರು.
ಬಾಯ್ಲರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.ಮೃತರನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದೆ.
ಆರ್ಸಿಬಿ, ಸತತ ಸೋಲುಗಳಿಂದ ಪಾಠ ಕಲಿತು ತನ್ನ ಆವೇಗವನ್ನು ಹೆಚ್ಚಿಸಿಕೊಂಡು, ಆಕ್ರಮಣಕಾರಿ ಆಟವಾಡುವ ಮೂಲಕ ಯಶಸ್ಸಿನ ಹಾದಿಗೆ ಮರಳಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಆದ್ರೆ, ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಮಹಾರಾಷ್ಟ್ರ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ ಸೋಮವಾರ ತನ್ನ ಹೂಡಿಕೆದಾರರಿಗೆ ಮಹತ್ತರ ಉಡುಗರೆ ನೀಡುವುದಾಗಿ ಘೋಷಿಸಿದೆ. ಬೋನಸ್ ಷೇರುಗಳನ್ನು ಉಚುತವಾಗಿ ಉಚಿತವಾಗಿ ನೀಡುವುದಾಗಿ ಕಂಪನಿ ಘೋಷಿಸಿದೆ.
ಸಿಂಗಾಪುರದಲ್ಲಿ ಭಾರತೀಯ ಮೂಲದ ಡೆಲಿವರಿ ಮಾಂಸದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ 170,000 ಮೌಲ್ಯದ ಮಾಂಸವನ್ನು ಕದ್ದು ಮಾರಾಟ ಮಾಡಿದ್ದಾನೆ.
ಆಕಸ್ಮಿಕವಾಗಿ ಗುಂಡು ತಗುಲಿ ಆರ್ಜಿ ಕ್ಯಾಂಪ್ ಸಿಐಎಸ್ಎಫ್ ಯೋಧ ಮೃತಪಟ್ಟ ಘಟನೆ ನಡೆದಿದ್ದು, ಮಾನ್ವಿ ತಾಲೂಕಿನ ರವಿಕಿರಣ್ (37) ಮೃತಪಟ್ಟ ಯೋಧ.
ದುಬೈನಲ್ಲಿರೋ ಕುಟುಂಬವೊಂದು ದಿನಬೆಳಗಾಗೋದ್ರಲ್ಲಿ ಏಕಾಏಕಿ ಕೋಟ್ಯಾಧಿಪತಿಗಳಾಗಿದ್ದಾರೆ. ಅದಕ್ಕೆ ಕಾರಣ ಲಾಟರಿ. ಹೌದು, ದುಬೈನಲ್ಲಿ ಭಾರತೀಯ ಮಹಿಳೆಯೊಬ್ಬರಿಗೆ ಭರ್ಜರಿ ಲಾಟರಿ ಹೊಡೆದಿದೆ
ಪೊಲೀಸರನ್ನೇ ಸಾರ್ವಜನಿಕರು ಕಳ್ಳರೆಂದು ಅಟ್ಟಿಸಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಶಿವರಾಜ್ಕುಮಾರ್ ನಟನೆಯ ಭಜರಂಗಿ ಚಿತ್ರದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ತನ್ನ ಗಂಡನಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.