Showing 20 of 21592 articles • Page 11 of 1080
ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ.
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂದರ್ಭದಲ್ಲಿ ಕಟ್ಟಡದ ವರಾಂಡಾದ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ವಾಮಂಜೂರು, ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್ಜೆಇಸಿ), ಮಹಿಳಾ ಶಟಲ್ ಬ್ಯಾಡ್ಮಿಂಟನ್ ತಂಡ.
ಮಂಗಳೂರಿನ ಎಸ್ ಸಿ ಎಸ್ ಆಸ್ಪತ್ರೆಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ನಡೆಯಿತು.
ದೆಹಲಿಯಿಂದ ಬಲಿಯಾಗೆ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ.
ನದಿ ದಂಡೆಯಿಂದ ಅಕ್ರಮ ಮರಳು ತೆಗೆದು ಜೆಸಿಬಿ ಮೂಲಕ ಲಾರಿಗಳಿಗೆ ಲೋಡ್ ಮಾಡಲಾಗುತ್ತಿದೆ .
2026-27ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಚುನಾವಣೆಯಲ್ಲಿ ಪಿ. ಮರಹಳ್ಳಿ ಮಹೇಶ್ ಕುಮಾರ್ ಅವರು ತಮ್ಮ ಎದುರಾಳಿ ಮಲ್ಲೇಶ್ ವಿರುದ್ಧ 224 ಮತಗಳ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಾಳೆಕುದ್ರು ಮಠದ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ವಿರುದ್ಧ ಮಠದ ಭಕ್ತರು ಹಾಗೂ ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸಿ, ಪೀಠತ್ಯಾಗ ಮಾಡುವಂತೆ ಒತ್ತಾಯಿಸಿ ಮಠದ ಬಳಿ ಪ್ರತಿಭಟನೆ ನಡೆಸಿದರು.
ಜಾಗತಿಕ ಮಟ್ಟದಲ್ಲಿ ವ್ಯಾಪಾರದ ಚಿತ್ರಣ ಬದಲಾಗಿದ್ದು, ಚಿನ್ನ ಮತ್ತು ಬೆಳ್ಳಿ ವ್ಯವಹಾರಗಳು ಕಾರ್ಪೊರೇಟ್ ಮಾದರಿಯಲ್ಲಿ ನಡೆಯುತ್ತಿವೆ
ರಾಜ್ಯದ ಕಾಂಗ್ರೆಸ್ ಸರ್ಕಾರ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ಮಾನ್ಯತೆ ನೀಡಿ ತುಳುನಾಡಿನ ಜನರ ಸ್ವಾಭಿಮಾನ ಹಾಗೂ ಭಾವನೆಗಳಿಗೆ ಗೌರವ ನೀಡಿದೆ.
ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಚುನಾವಣಾ ಆಯೋಗವು ಪಕ್ಷಪಾತ ಧೋರಣೆ ತೋರುತ್ತಿದ್ದು, ಅದರ ವಿಶ್ವಾಸಾರ್ಹತೆ ಗಂಭೀರ ಪ್ರಶ್ನೆಗೆ ಒಳಗಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನದ ಬದಲಿಗೆ ಕನಿಷ್ಠ ವೇತನ ನೀಡಬೇಕು,
ನಗರದ ಮಲ್ಲಿಕಟ್ಟೆ ಪಾರ್ಕ್ನಲ್ಲಿbಅಳವಡಿಸಲಾಗಿದ್ದ ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ ಅವರ ನೆನಪಿನ ಸ್ಯಾಕ್ಸೋಫೋನ್ ಪ್ರತಿಕೃತಿ ಕಳವು ಮಾಡಲಾಗಿದೆ.
ನಾಗಾಲ್ಯಾಂಡ್ನ ಎರಡು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಲ್ಲಿ ನಕಲಿ ಅಥವಾ ಕಳಪೆ ಗುಣಮಟ್ಟದ ಕಲಬೆರಕೆ ಮದ್ಯ ಸೇವಿಸಿ 19 ಮಂದಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.
2026ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ ಕಬಡ್ಡಿ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಮಣಿಸಿ, ಭಾರತ ಮೂರನೇ ಚಿನ್ನ ಪದಕ ತನ್ನದಾಗಿಸಿಕೊಂಡಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದ ಕರಡಿ ಮಾರಣಾಂತಿಕ ದಾಳಿ.
ಖರ್ಜೂರವು ಹಲವು ವಿಧಗಳಲ್ಲಿ ಆರೋಗ್ಯಕ್ಕೆ ಒಳ್ಳೆಯದು.
ವಿಮಾನ ಪತನಗೊಂಡು ಇಬ್ಬರು ಹಿರಿಯ ಸೇನಾ ಅಧಿಕಾರಿಗಳೂ ಸೇರಿದಂತೆ 14 ಮಂದಿ ದುರ್ಮರಣ .