Showing 20 of 21629 articles • Page 115 of 1082
ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಲಿಚಿ ಹಣ್ಣು ಗುಲಾಬಿ ಬಣ್ಣದ ಹೊರಗಿನ ಸಿಪ್ಪೆ ಹಾಗೂ ಬಿಳಿ ಬಣ್ಣದ ತಿರುಳು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಆ್ಯಂಟಿಆಕ್ಸಿಡೆಂಟ್ಗಳು ಹೇರಳವಾಗಿವೆ.
ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಶಾರ್ವರಿ ನಟನೆಯ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ‘ಆಲ್ಫಾ’ ದ ಟ್ರೇಲರ್ ಇಂದು ಬಿಡುಗಡೆಯಾಗಿದೆ
ಮಲ್ಲೇಶ್ವರಂನಲ್ಲಿರುವ ಬಾಡಿಗೆ ಮನೆಯಲ್ಲಿ ಅನುಷಾ ಎಂಬ 20 ವರ್ಷದ ಮಹಿಳೆಯನ್ನು ಆಕೆಯ ಲಿವ್-ಇನ್ ಪಾರ್ಟ್ನರ್ ಶರತ್ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.
ಜಯದೇವ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂದೇ ದಿನದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ನಿಯಿಂದ ಕಿರುಕುಳ ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯ ಹರಿಜನ ಕಾಲೋನಿಯಲ್ಲಿ ನಡೆದಿದೆ.
ಪೊಲೀಸ್ ಸಬ್ ಇನ್ಸಪೆಕ್ಟರ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ.
ಜೂನ್ 30, 2026ರ ಒಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ತೈಲ ಮಾರಾಟ ಸಂಸ್ಥೆಗಳು ಮಹತ್ವದ ಗಡುವು ನೀಡಿವೆ.
ಜಮೀಯತುಲ್ ಫಲಾಹ್ ಮಂಗಳೂರು ಕಾರ್ಪೊರೇಷನ್ ಘಟಕ ಮತ್ತು ವಿಶೇಷ ಮಕ್ಕಳ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರವಾದ ಸಾನಿಧ್ಯ ಸಂಸ್ಥೆಯ ಜಂಟಿ ಆಶ್ರಯದಲ್ಲಿ ‘ಈದ್ ಮಿಲನ್ 2026’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಎಬಿಸಿ ಕ್ಲಬ್ ಗೆ ನಾಲ್ವರು ಮುಸ್ಲಿಂ ಹುಡುಗಿಯರಿದ್ದ ಸ್ಕೂಟರ್ ನುಗ್ಗಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ರೊಮೇನಿಯಾದಲ್ಲಿ ವಾಸಿಸುವ ಭಾರತೀಯ ನಿರ್ಮಾಣ ಕಾರ್ಮಿಕ ವಿಪಿನ್ ಕುಮಾರ್, ಐದು ವರ್ಷದ ಬಾಲಕಿಯನ್ನು ಉಳಿಸಲು ಹಿಮಾವೃತ ಸರೋವರಕ್ಕೆ ಹಾರಿದ ನಂತರ ಗೌರವ ಪೌರತ್ವವನ್ನು ಪಡೆದಿದ್ದಾರೆ.
ಕಳೆದ ಡಿಸೆಂಬರ್ 2025 ರಲ್ಲಿ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ 30 ದೇಶಗಳ 43 ಅನಿವಾಸಿ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಸಿಎಂ, ಡಿಸಿಎಂ ಭೇಟಿ ನೀಡಿ ಇಟ್ಟ ಬೇಡಿಕೆಗೆಯನ್ನು ಈಡೇರಿಸಿ, ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ವಿಶ್ವದಾದ್ಯಂತದ ಅರವತ್ತಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಒಕ್ಕೊರಲಿನಿಂದ ಅಭಿನಂದಿಸಿವೆ.
ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ವೈರಲ್ ಕ್ಷಣವನ್ನು ಸೃಷ್ಟಿಸಿದರು, ಮೆಲೋನಿ ತಮಾಷೆಯಾಗಿ “ನಾವಿಬ್ಬರು ಇನ್ಸ್ಟಾಗ್ರಾಮ್ನಲ್ಲಿ ಅತ್ಯಂತ ಪ್ರಸಿದ್ಧ ” ಎಂದು ಹೇಳಿದರು.
ವಿಧವೆ ಮೇಲಿನ ಮೋಹಕ್ಕೆ ಪಾಪಿ ಪತಿಯೊಬ್ಬ ದೇವಿ ಪ್ರಸಾದವೆಂದು ಹೇಳಿ ಪತ್ನಿಗೆ ಇಲಿ ಪಾಷಾಣ ಕುಡಿಸಿ ಕೊಲೆಗೈದಿರುವ ಘಟನೆ ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮದಲ್ಲಿ ನಡೆದಿದೆ.
ಎದೆ ಉರಿ ಎಂದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಸಂಭವಿಸಿದೆ.
ವಾಕಿಂಗ್ಗೆಂದು ತೆರಳಿದ್ದ ವೃದ್ಧೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ.
ದೇಶಾದ್ಯಂತ ಜೂನ್ 21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ಗೆ ವಿಧಿಸಿರುವ ತಾತ್ಕಾಲಿಕ ನಿರ್ಬಂಧದ ವಿರುದ್ಧ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿದ್ಯುತ್ ಶಾಕ್ ತಗುಲಿ ನಾಲ್ಕು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಸಂಭವಿಸಿದೆ.
ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.