Showing 20 of 21629 articles • Page 116 of 1082
ಕಳೆದ ಮೂರು ತಿಂಗಳಿನಿಂದ ಪಿಂಚಣಿ ಸಿಗದ ಕಾರಣ ಖಿನ್ನತೆಗೊಳಗಾಗಿ 66 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆನ್ನಲ್ಲೇ ಒಡಿಶಾದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ʼಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸರು ದಾಳಿ ನಡೆಸಿ ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾದ ಘಟನೆ ಮಧೂರು ಪಟ್ಲದಲ್ಲಿ ನಡೆದಿದೆ.
ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ನಿಂದ ಜೂ. 23ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ.
ಸಹಶಿಕ್ಷಕರೊಂದಿಗೆ ಉಂಟಾಗಿದ್ದ ಕಲಹದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಯಪ್ಪ (55) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.
ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ನಡೆದಿದೆ.
ಕೇರಳಂನಲ್ಲಿ ಜನವರಿಯಿಂದ ಈವರೆಗೆ ಶಿಗೆಲ್ಲಾ ಸೋಂಕಿನ 146 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವ ಕೆ. ಮುರಳೀಧರನ್ ತಿಳಿಸಿದ್ದಾರೆ.
ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ನಡೆದಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ದೇಶದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಘಟನೆಗಳು ಕಾನೂನಿನಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಆರ್ಎಸ್ಎಸ್ ಕೂಡ ನೋಂದಣಿ ಮಾಡಿಕೊಂಡರೆ ಉತ್ತಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ಅಪಪ್ರಚಾರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ಪಷ್ಟಪಡಿಸಿದರು.
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆಯನ್ನು ಸಿಎಂ ಸಿ. ಜೋಸೆಫ್ ವಿಜಯ್ ನೀಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕ್ನ ಸಹೋದ್ಯೋಗಿ ಗೆಳತಿಯರಿಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದ ಖಾಸಗಿ ಸ್ವೀಟ್ಸ್ ಅಂಗಡಿ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ಕಠಿನ ಕ್ರಮಕ್ಕೆ ಮುಂದಾಗಿದೆ.
ಟೆಂಪೋ ವಾಹನದ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ಗೆ ಮುಖಾಮುಖಿ ಢಿಕ್ಕಿ ಹೊಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಟ್ಟಗಳ್ಳಿ ಸಮೀಪದ ‘ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.
ಮೂರು ದಶಕಗಳ ಕಾಲ ಖಾಕಿ ತೊಟ್ಟು ಜನಸೇವೆ ಮಾಡಿದ್ದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೆ.ಗೋಪಾಲಕೃಷ್ಣ ಅವರು ಇತ್ತೀಚೆಗೆ ನಿವೃತ್ತರಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ‘ಕೈ’ ಹಿಡಿದಿದ್ದಾರೆ.