Showing 20 of 21629 articles • Page 124 of 1082
ಕರಾವಳಿಯ ಸಾಂಸ್ಕೃತಿಕ ನಗರಿ ಮಂಗಳೂರಿನ ಪ್ರತಿಭಾನ್ವಿತ ಯುವತಿ, ಕುಮಾರಿ ರೆಮೋನಾ ಎವೆಟ್ ಪೆರೇರಾ ಅವರು ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿ ನಡೆಸಿದ ಕಠಿಣ ಆಡಿಷನ್ನಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗುವ ಮೂಲಕ ಅಧಿಕೃತವಾಗಿ ‘ಬಿ-ಗ್ರೇಡ್’ ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಎಚ್ ಸಿ ಮಹದೇವಪ್ಪ ರವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಘಟನೆಗಳು ಮತ್ತು ವರುಣ ಕ್ಷೇತ್ರದ ದಲಿತ ಸಮುದಾಯದ ಮುಖಂಡರ ವತಿಯಿಂದ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿದರು.
ನಗರದ ಬೆಂಗ್ರೆ, ಸುಲ್ತಾನ್ ಬತ್ತೇರಿ ಮತ್ತು ಬೊಕ್ಕಪಟ್ಣ ಪ್ರದೇಶಗಳ ಫಲ್ಗುಣಿ ನದಿಯ ದಡದಲ್ಲಿ ಹಾಗೂ ನೀರಿನಲ್ಲಿ ಶನಿವಾರ ಸತ್ತ ಮತ್ತು ಅರೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಮೀನುಗಳು ಪತ್ತೆಯಾಗಿದ್ದು, ಕಳವಳ ಮೂಡಿಸಿದೆ.
ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ “ಕಜ್ಜ” ಜೂನ್ 11ರಂದು ಕರಾವಳಿ ಜಿಲ್ಲೆಗಳಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಾಹಿತ್ಯ ರಚನೆಕಾರ ಮೋಹನ್ ರಾಜ್ ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್ಪಿಜಿ (LPG) ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಪಾನ್ ಶಾಪ್ ನಲ್ಲಿ ನಿಗೂಢ ಸ್ಪೋಟ ಸಂಭವಿಸಿದ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ.
ಪುನೀತ್ ಕೆರೆಹಳ್ಳಿ ಅವರಿಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಮಂಗಳೂರಿನಿಂದ ನಿರಂತರವಾಗಿ ಬೆದರಿಕೆ ಕರೆ ಬರುತಿದ್ದು Mohammed (9187399207) ಮೊದಲ ಕರೆ ಬಂದಿದ್ದು ನಂತರ , Umar (8123359613) ನಿಂದ ಮಂಗಳೂರಿಗೆ ಬರುವಂತೆ ಸವಾಲು, ಕೊಲೆಬೆದರಿಕೆ ಆಡಿಯೋ ದಾಖಲೆ ಬಹಿರಂಗವಾಗಿದೆ.
ಜನ ವಿರೋಧಿ ತೆರಿಗೆ ನೀತಿಯ ವಿರುದ್ಧ ಸಿಪಿಎಂ ಮಹಾ ನಗರ ಪಾಲಿಕೆ ಎದುರು ಮಂಗಳೂರು ನಗರ ಸಿಪಿಎಂ ವತಿಯೆಂದ ಮಂಗಳೂರು ಮಹಾ ನಗರ ಪಾಲಿಕೆಯ ಎದುರು ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ವಿವಿಧ ಬೇಡಿಕೆ ಮತ್ತು ಜನ ವಿರೋಧಿ ತೆರಿಗೆ ನೀತಿಯನ್ನ ತಕ್ಷಣ ಹಿಂಪಡಯಬೇಕು ಎಂದು ಆಗ್ರಹಿಸಲಾಯಿತ್ತು .
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಪರಿಸರ ಪ್ರೇಮಿಗಳು ಬೈಲೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಕಲಾ ಕಿರಣ್ ಕ್ಲಬ್ ಬೈಲೂರು, ಬೈಲೂರು ಶ್ರೀಮಹಿಷಮರ್ದಿನಿ ದೇವಸ್ಥಾನ ಇವುಗಳ ಸಹಭಾಗಿತ್ವದಲ್ಲಿ ‘ಹಸಿರು ನನ್ನೂರು ಬೈಲೂರು’ ಚಿತ್ರಕಲಾ ಸ್ಪರ್ಧೆಯನ್ನು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.
: ಗೇಟ್ ಹಾರಿ ಮನೆ ಆವರಣಕ್ಕೆ ಚಿರತೆ ಪ್ರವೇಶಿಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಿದ್ದಾಪುರ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಹಾಗೂ ನಿರ್ಗತಿಕರಿಗಾಗಿ ನಿರ್ಮಿಸಲಾಗಿರುವ ಆಶ್ರಮದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಜೂನ್ 13 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯಲ್ಲಿ ಅರಬ್ಬಿ ಸಮುದ್ರದ ಪ್ರಕ್ಷುಬ್ಧಗೊಂಡು ಅಬ್ಬರ ಹೆಚ್ಚಾಗುತ್ತದೆ. ಅಪಾಯಕಾರಿ ಅಲೆಗಳು ದಡವನ್ನು ಅಪ್ಪಳಿಸುತ್ತದೆ.
ಕೆಎಸ್ಆರ್ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.
ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುವಂತೆ ಮಾಡುವುದು ನನ್ನ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಗಮನ ಹರಿಸಿರುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ದೇವಿರಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಎರಡು ಅರಳಿ ಮರಗಳ ರಂಬೆ ಕೊಂಬೆಗಳು ಮಕ್ಕಳ ಮೇಲೆ ಯಾವಾಗ ಬೇಕಾದರೂ ಬೀಳುವ ಪರಿಸ್ಥಿತಿ ನಿರ್ಮಾಣವಾಗಿತ್ತು
ಕರ್ನಾಟಕ ಸರ್ಕಾರದ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಶ್ರೀ ಯು. ಟಿ. ಖಾದರ್ ಅವರು ಭಾನುವಾರ ಮಂಗಳೂರಿನ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ಪೂಜ್ಯ ಡಾ. ಪೀಟರ್ ಪೌಲ್ ಸಲ್ದಾನ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಫೇಸ್ಬುಕ್ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ ನಡೆದಿದೆ.