Showing 20 of 21629 articles • Page 125 of 1082
: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ.
ಪೋಕ್ಸೊ ಕೇಸ್ನಲ್ಲಿ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶೌಚಾಲಯಕ್ಕೆ ಅಗೆಯಲಾಗಿದ್ದ ಹೊಂಡಕ್ಕೆ ಬಿದ್ದು ಆರು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮದುವೆ ಆಗುವ ನೆಪದಲ್ಲಿ ಯುವತಿಯೊಬ್ಬಳು ಯುವಕನಿಗೆ ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆತ್ತ ತಂದೆ ಹಾಗೂ ಒಡಹುಟ್ಟಿದ ಅಕ್ಕನನ್ನೇ ಯುವಕನೊಬ್ಬ ಚಾಕುವಿನಿಂದ ಇರಿದು ಅತ್ಯಂತ ಹತ್ಯೆಗೈದಿರುವ ಘಟನೆ ಗಂಗಾವತಿ ತಾಲೂಕಿನ ಹೊಸ ಅಯೋಧ್ಯಾ ಗ್ರಾಮದಲ್ಲಿ ನಡೆದಿದೆ
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಶ್ರೀ ದುರ್ಗಾಂಬಾ ಬಸ್, ಕುಣಿಗಲ್ ಬೈಪಾಸ್ ಬಳಿ ಅಪಘಾತಕ್ಕೀಡಾದ ಪರಿಣಾಮ 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಹಳೇ ಕಾಲದ ನಿಧಿ ಮತ್ತು ಬಂಗಾರದ ನಾಣ್ಯಗಳ ಆಸೆ ತೋರಿಸಿ ಮೈಸೂರು ಮೂಲದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ ₹9.60 ಲಕ್ಷ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ತಾಲ್ಲೂಕಿನ ಐಮಾಸಪುರ ಗ್ರಾಮದಲ್ಲಿ ಶನಿವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ಧೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗ್ರಾಮದ ಭವಾನಿಸಿಂಗ್ ಅವರ ಪತ್ನಿ ತುಳಸಿಬಾಯಿ (64) ಸರ ಕಳೆದುಕೊಂಡವರು.
ತಾಲ್ಲೂಕಿನ ತಟ್ಟೆಕೆರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬೇಟೆಯಾಡಲು ಪ್ರಯತ್ನಿಸಿದ ಏಳು ಮಂದಿಯನ್ನು ಆನೇಕಲ್ ವನ್ಯಜೀವಿ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಲೆಬನಾನ್ ಹಾಗೂ ಇಸ್ರೇಲ್ ನಡುವಿನ ಹೊಸ ಕದನ ವಿರಾಮ ಏರ್ಪಟ್ಟ ಎರಡು ದಿನಗಳ ನಂತರ ದಕ್ಷಿಣ ಲೆಬನಾನ್ನ ಮೇಲೆ ಇಸ್ರೇಲ್ ವಾಯುಸೇನೆ ಶನಿವಾರ ಬೆಳಿಗ್ಗೆ ದಾಳಿ ನಡೆಸಿದೆ.
ಮೊಟ್ಟೆ ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ. ಕೇವಲ ತ್ವಚೆ ಮತ್ತು ಹೊಳೆಯುವ ಕೂದಲನ್ನು ನೀಡುವುದಲ್ಲದೆ, ಮಾನಸಿಕ ಸ್ಥಿತಿಯನ್ನು ಸಹ ಉತ್ತಮಗೊಳಿಸುತ್ತವೆ.
ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎರಡು ಪ್ರತ್ಯೇಕ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಗಾಂಧಿ ಗಂಜ್ ಠಾಣೆ ಪೊಲೀಸರು 16 ಜನರನ್ನು ವಶಕ್ಕೆ ಪಡೆದುಕೊಂಡಿದ್ಧಾರೆ.
ಅಮೆರಿಕದ ಒಹಾಯೊ ರಾಜ್ಯದ ಟೊಲೆಡೊ ನಗರದಲ್ಲಿ ನಡೆಯುತ್ತಿದ್ದ ವಾರ್ಷಿಕ ಓಲ್ಡ್ ವೆಸ್ಟ್ ಎಂಡ್ ಉತ್ಸವದ ಸಮೀಪ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಡ್ಡಗಟ್ಟಿ ತಲವಾರಿನಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.
ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ಹಂತ ಹಂತವಾಗಿ ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದ್ದು, ಈ ನೀತಿಯ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.
ಮನೆಯ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಇನ್ನೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ಅದೂರು ಸಮೀಪ ನಡೆದಿದೆ.
ರಸ್ತೆಬದಿ ಕಸ ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ಮನನೊಂದು ವಿದ್ಯಾರ್ಥಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಾದ ಮಾಪುಸಾದಲ್ಲಿ ನಡೆದಿದೆ.
ಗೃಹಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 29 ರೂ. ಏರಿಕೆಯಾಗಿದೆ.