Showing 20 of 21629 articles • Page 129 of 1082
ಮೈನ್ಸ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ತಂದೆ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ನಂದಿಹಳ್ಳಿ ರಸ್ತೆಯಲ್ಲಿ ಗುರುವಾರ ನಡೆಯಿತು.
ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿಯನ್ನು ಜಗಿಯುವುದರಿಂದ ದೇಹಕ್ಕೆ ಆರೋಗ್ಯವನ್ನು ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ಸಹಕಾರಿಯಾಗಿದೆ.
ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೋಗಿಯೊಬ್ಬರನ್ನು ತುರ್ತಾಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಭೀಕರ ಘಟನೆ ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ನಡೆದಿದೆ.
ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಡೆದಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ರಸ್ತೆ ದಾಟುತ್ತಿದ್ದ ವೃದ್ಧೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಚಿಂತಾಮಣಿ- ಕೋಲಾರ ರಸ್ತೆಯ ಕುರುಬೂರು ಗೇಟ್ ಬಳಿ ನಡೆದಿದೆ.
ಪತಿಯ ಅಗಲಿಕೆಯ ದುಃಖ ತಾಳಲಾರದೆ ಇಬ್ಬರು ಕರುಳ ಕುಡಿಗಳನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಮು
ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೂಕ್ತ ನಿರ್ವಹಣೆಯ ಕೊರತೆಯ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂಜನಗೂಡಿನಲ್ಲಿ ಕಾಡುಪ್ರಾಣಿಗಳ ಉಪಟಳ ನಿಯಂತ್ರಣಕ್ಕೆ ಬಂದಿಲ್ಲ. ಗ್ರಾಮಸ್ಥರ ನಿದ್ರೆಗೆಡಿಸುತ್ತಿರುವ ಚಿರತೆ ಸೆರೆಗೆ ಆಗ್ರಹಿಸಿದ್ದಾರೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಾಮಾಣಿಕವಾಗಿ ನಾನು ಕ್ರಿಕೆಟ್ ಆಡಿದ್ದು ನನ್ನ ವೈಯಕ್ತಿಕ ಕಾರಣಕ್ಕಾಗಿಯೇ ಹೊರತು ದೇಶಕ್ಕಾಗಿ ಅಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದರು.
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL), ಮಂಗಳೂರಿನ 36 ವಿದ್ಯಾರ್ಥಿಗಳು JEE Advanced 2026ರಲ್ಲಿ ಅರ್ಹತೆ ಪಡೆದು, ಭಾರತೀಯ ತಾಂತ್ರಿಕ ಸಂಸ್ಥೆಗಳಾದ (IITs) ಪ್ರವೇಶಕ್ಕಾಗಿ ನಡೆಯುವ Joint Seat Allocation Authority (JoSAA) ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಬುಧವಾರ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.
ಕನ್ನಡ ದಿನಪತ್ರಿಕೆ ವಿಶ್ವವಾಣಿಯು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಡಿಕೆ ಶಿವಕುಮಾರ್ ಅವರನ್ನು ಶಿವನಂತೆ ಚಿತ್ರಿಸುವ ಚಿತ್ರಣವನ್ನು ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ವಿವಾದ ಭುಗಿಲೆದ್ದಿತು.
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಭೀಕರವಾಗಿ ಪತಿ ಕೊಲೆ ಮಾಡಿದ ಘಟನೆ ಬಳ್ಳಾರಿಯ ಕೌಲ್ ಬಜಾರ್ನಲ್ಲಿ ನಡೆದಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಜೂನ್ 9ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಪ್ರಾದೇಶಿಕ ಸಂಘರ್ಷ ಇದೀಗ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದ್ದು, ಗಲ್ಫ್ ರಾಷ್ಟ್ರವಾದ ಕುವೈತ್ ಮೇಲೆ ಇರಾನ್ ನಡೆಸಿರುವ ಭೀಕರ ಕ್ಷಿಪಣಿ ಹಾಗೂ ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ.
ಅಹಮದಾಬಾದ್ ನಗರದಲ್ಲಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಮುಂಜಾಗ್ರತಾ ಕಾರ್ಯಾಚರಣೆಯಲ್ಲಿ, ನಗರದ ವಿವಿಧ ಕೈಗಾರಿಕಾ ಪ್ರದೇಶಗಳು, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ಬಾಡಿಗೆ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಸೂಕ್ತ ವೀಸಾ ಅಥವಾ ಪಾಸ್ಪೋರ್ಟ್ ಇಲ್ಲದೆ ಭಾರತದಲ್ಲಿ ನೆಲೆಸಿದ್ದ 166 ಬಾಂಗ್ಲಾದೇಶದ ನಾಗರಿಕರನ್ನು ವಶಕ್ಕೆ ಪಡೆದಿದ್ದಾರೆ.
: 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸಿದ್ದಾರೆ.