Showing 20 of 21629 articles • Page 131 of 1082
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಮಂಗಳವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಐದು ಪುಟಗಳ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ.
ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಸೋಮವಾರ ರಾತ್ರಿ ಉಪ್ಪಳ ಗೇಟ್ ಬಳಿ ನಡೆದಿದೆ.
ವರ್ಕಾಡಿ ಮಜೀರ್ಪಳ್ಳ ಎಂಬಲ್ಲಿ ಜ್ಯುವೆಲ್ಲರಿಗೆ ನುಗ್ಗಿದ ಕಳ್ಳರು ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ ನಡೆದು ಮಹಿಳೆ ಮೇಲೆ ಹಲ್ಲೆ ನಡಿಸಿದ್ದ ಹಿನ್ನೆಲೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ಬಾಲಗೇರಿಯಲ್ಲಿ ನಡೆದಿದೆ.
ʼಕಾಂತಾರʼ ಬೆಡಗಿ ರುಕ್ಮಿಣಿ ವಸಂತ್ ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಕುರಿತು ಎಫ್ಐಆರ್ ದಾಖಲಾಗಿದೆ.
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಅಭಿಮಾನಿಗಳ ಸಂಭ್ರಮಾಚರಣೆ ಮಿತಿಮೀರಿ ವಿಕೋಪಕ್ಕೆ ತಿರುಗಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಮತ್ತು ಹೈದರಾಬಾದ್ನಲ್ಲಿ ನಡೆದಿದೆ.
ಡಿ.ಕೆ. ಶಿವಕುಮಾರ್ ನಾಳೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭವಾಗಿದೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಸಂಪುಟ ಪುನರ್ ರಚನೆಗೆ ಭಾರಿ ಪೈಪೋಟಿ ಹಿನ್ನೆಲೆ ಯು ಟಿ ಖಾದರ್ ಗೆ ಡಿಸಿಎಂ ಸ್ಥಾನದ ಚರ್ಚೆ ನಡಯುತ್ತಿದ್ದು, ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಆರ್ಥಿಕ ಸುಸ್ಥಿರತೆ ಇಲ್ಲದ, ಕೆಟ್ಟುಹೋದ ಲಾರಿಯಂತಿರುವ ಆಡಳಿತವನ್ನು ಬಿಟ್ಟು ಹೋಗಿದ್ದಾರೆ.
ಹಾಡಹಗಲೇ ಮೂವರು ದರೋಡೆಕೋರರು ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿರುವ ಘಟನೆ ನೆಲಮಂಗಲದ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್ ಅಂಗಡಿಯಲ್ಲಿ ನಡೆದಿದೆ.
ಎಳನೀರು ಕುಡಿಯುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಬೆಳಿಗ್ಗೆ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಯಾವುದೇ ಒತ್ತಡವಿಲ್ಲದೆ ಚುರುಕಾಗುತ್ತದೆ
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಜಂಕ್ಷನ್ ಬಳಿ ಸಂಭವಿಸಿದೆ.
ಹೆಬ್ರಿಯ ಅನಂತನಗರದಲ್ಲಿರುವ ಉದ್ಯಮಿ ಕೀರ್ತನ್ ಪ್ರಭು ಅವರ ಮನೆಯಲ್ಲಿ ನಡೆದಿದ್ದ ಸುಮಾರು ₹60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣವನ್ನು ಹೆಬ್ರಿ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ಭಾಗದ ನಿರ್ಜನ ಪ್ರದೇಶವೊಂದರಲ್ಲಿ ಹಸುವಿನ ರುಂಡ ಪತ್ತೆಯಾಗಿದೆ.
ಏಳು ವರ್ಷದ ಬಾಲಕನೊಬ್ಬ ಕೃಷ್ಣಾ ನದಿ ದಡದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಯಬಾಗ ತಾಲ್ಲೂಕಿನ ಶಿರಗೂರ ಗ್ರಾಮದ ಸಮೀಪ ನಡೆದಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಾರ್ಕಳದಿಂದ ಮೂಡುಬಿದಿರೆಯ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಒಂದು ಪಿಕ್-ಅಪ್ ಟೆಂಪೋವನ್ನು ಮೂಡುಬಿದಿರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.