Showing 20 of 21629 articles • Page 132 of 1082
ಶಾಲೆ ಮತ್ತು ಅಂಗನವಾಡಿ ದುರಸ್ತಿ ಕಾರ್ಯ ಅನುದಾನದ ಕೊರತೆ ಹಾಗೂ ಇತರ ಕಾರಣಗಳಿಂದ ತುರ್ತಾಗಿ ನಡೆಸಲು ಸಾಧ್ಯವಾಗಿರಲಿಲ್ಲ.
ಜಲಸಿರಿ ಅಥವಾ ಒಳಚರಂಡಿಗೆ ಸಂಬಂಧಿಸಿ ನಡೆಯುತ್ತಿರುವ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಮುಂದಿನ ಎರಡೂವರೆ ತಿಂಗಳ ಅವಧಿಯಲ್ಲಿ ಯಾವುದೇ ಹೊಸತಾಗಿ ಗುಂಡಿ ಅಗೆಯುವುದು ಅಥವಾ ರಸ್ತೆ ಅಗೆತ ಕಾರ್ಯಕ್ಕೆ ಅವಕಾಶ ಇರುವುದಿಲ್ಲ.
ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪದ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.
ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಸೋಮವಾರ ಯುವಕನೋರ್ವನ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಭಾರತೀಯ ಎಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದ ಉನ್ನತ ಸಂಸ್ಥೆಗಳಾದ ಐಐಟಿ, ಎನ್ ಐಐಟಿ, ಐಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶಿಸಿದೆ.
ನಂಜನಗೂಡು: ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಡಾ.ಹೆಚ್.ಸಿ ಮಹದೇವಪ್ಪ ರವರ ಅಭಿಮಾನಿಗಳ ಬಳಗ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತಿಲ್ಲ. […]
ಪಶ್ಚಿಮ ಕರಾವಳಿಯುದ್ದಕ್ಕೂ ಮೀನುಗಾರಿಕೆ ಚಟುವಟಿಕೆಗಳು ಇಂದಿನಿಂದ ಬಹುತೇಕ ಸ್ಥಗಿತಗೊಳ್ಳಲಿವೆ.
ನದಿ ತೀರದಲ್ಲಿ ಹಸುವಿನ ರುಂಡಪತ್ತೆಯಾಗಿರುವ ಘಟನೆ ಉಡುಪಿಯ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಎಂಬಲ್ಲಿ ನಡೆದಿದೆ. ನದಿ ತೀರದ ಪ್ರದೇಶದಲ್ಲಿ ಪತ್ತೆಯಾಗಿದೆ.
ಬೇಸಿಗೆ ರಜೆ ಬಳಿಕ ರಾಜ್ಯದಾದ್ಯಂತ ಸೋಮವಾರ ಶಾಲೆಗಳು ಪುನರಾರಂಭಗೊಂಡಿದ್ದು, ಉಡುಪಿ ಜಿಲ್ಲೆಯ ಶಾಲೆಗಳಲ್ಲೂ ಹೊಸ ಶೈಕ್ಷಣಿಕ ವರ್ಷದ ಆರಂಭ ಸಂಭ್ರಮ–ಸಡಗರದಿಂದ ನಡೆಯಿತು.
ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.
ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭಗೊಳ್ಳಲಿದ್ದು, ಶಾಲಾ ಆರಂಭೋತ್ಸವದ ಸಂಭ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೇಸಗೆ ರಜೆ ಬಳಿಕ ಶಾಲೆಗೆ ಮರಳುತ್ತಿರುವ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.
ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿಯಲ್ಲಿ ವಾಮಾಚಾರ ನಡೆದಿದ್ದು, ಬೆಳ್ಳಂಬೆಳಿಗ್ಗೆ ತರಗನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದೆ.
ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಳೆ ಮೈಸೂರು ಭಾಗದ ದಲಿತ ಸಮುದಾಯದ ಆಶಾಕಿರಣ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮೂಲ ಕಾರಣೀಭೂತರಾಗಿರುವ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ದಲಿತ ಸಮುದಾಯವನ್ನ ಒಗ್ಗೂಡಿಸಿ ಅತಿ ಹೆಚ್ಚು ಮತಗಳು ಬರಲು ಶ್ರಮಿಸಿದ ಎಚ್.ಸಿ.ಮಹದೇವಪ್ಪ ಅವರಿಗೆ ಸಂಪುಟ ದರ್ಜೆ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳು ಒತ್ತಾಯಿಸಿದರು.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಉಪರಾಷ್ಟ್ರಪತಿ ಪಿ ರಾಧಾಕೃಷ್ಣನ್ ಪಡೆದರು. ಮಂಜುನಾಥನಿಗೆ ವಿಶೇಷ ಪೂಜೆಯನ್ನು ಉಪ ರಾಷ್ಟ್ರಪತಿ ಪಿ ರಾಧಾಕೃಷ್ಣನ್ ಸಲ್ಲಿಸಿದರು.
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ 28 ಮೇ 2026 ರಂದು ಸಂಜೆ 6:00 ಗಂಟೆಗೆ ಯರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ನಲ್ಲಿ “ಇಂಪ್ರಿಂಟ್ಸ್ ಅಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮವನ್ನು ಅಯೋಹಿಸಲಾಗಿತ್ತು.