Showing 20 of 21629 articles • Page 134 of 1082
ರಸ್ತೆಯಲ್ಲಿ ಎದುರು ಬಂದ ಕಾರನ್ನು ಹಿಂದಕ್ಕೆ ತೆಗೆಯುವಂತೆ ಹೇಳಿದ್ದಕ್ಕೆ, ಪುಡಿರೌಡಿಗಳಿಬ್ಬರು ತಂದೆ ಮತ್ತು ಮಗನಿಗೆ ಚಾಕುವಿನಿಂದ ಇರಿದು ಭೀಕರ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಲವಂಗ ಆರೋಗ್ಯಕ್ಕೆ ಅನೇಕ ಅನಿರೀಕ್ಷಿತ ಪ್ರಯೋಜನಗಳನ್ನು ನೀಡುತ್ತದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬುಧವಾರ (ಜೂ.3) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ತಾಂತ್ರಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಮೇ 31ರ ಭಾನುವಾರ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.
ಆರು ಜನರಿಗೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ ಭೀಕರ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಇಂದು 65ನೇ ಹುಟ್ಟುಹಬ್ಬದ ಸಂಭ್ರಮ.
ಟಾಟಾ ಐಪಿಎಲ್- 2026ರ ಕ್ರಿಕೆಟ್ ಫೈನಲ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಲುಪಿದ್ದು, ಫೈನಲ್ ಪಂದ್ಯಾವಳಿಯ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡುವಂತಿಲ್ಲ ಎಂಬ ಮಾರ್ಗಸೂಚಿಗಳನ್ನು ಬೆಂಗಳೂರು ಪೊಲೀಸರು ಹೊರಡಿಸಿದ್ದಾರೆ.
ಮೂಡುಬಗೆ ಬಳಿಯ ಬಾಳ್ಕಟ್ಟು ಸೇತುವೆ ಬಳಿ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬಸವ ನಾಯ್ಕ (80) ಮೃತಪಟ್ಟರು.
ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಸಮೀಪ ಶಾಂಭವಿ ನದಿಯಲ್ಲಿ ಇಷಾನ್ ಪಾಷಾ (40) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ
ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿ ಅಬ್ಬರಿಸಿದ ಭಾರೀ ಮಳೆಗೆ ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ವೊಂದು ಕುಸಿದು ಬಿದ್ದು ಆಟೋ ಚಾಲಕರೊಬ್ಬರು ಜಾಗದಲ್ಲೇ ಸಾವನ್ನಪ್ಪಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಭದ್ರತೆ ಮತ್ತು ಪಾರದರ್ಶಕತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ‘ಭಾಗೀರಥಿ’ ಹೆಸರಿನ ಮೀನುಗಾರಿಕಾ ದೋಣಿ ಮಂಗಳೂರು ಕರಾವಳಿಯಿಂದ ಸುಮಾರು ಐದು ನಾಟಿಕಲ್ ಮೈಲು ದೂರದಲ್ಲಿ ಮುಳುಗಿದ ಘಟನೆ ನಡೆದಿದೆ.
ಭಾರತದಿಂದ ರಫ್ತಾಗುತ್ತಿದ್ದ ಮಾವಿನ ಹಣ್ಣುಗಳಿಗೆ ಜಪಾನ್ ಸರ್ಕಾರ ಬ್ರೇಕ್ ಹಾಕಿದೆ.
ನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು.
ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ ಒಬ್ಬಳು ಚಿನ್ನಾಭರಣ ಕಳುವು ಮಾಡಿ ಸಿಕ್ಕಿಬಿದ್ದ ಪ್ರಕರಣ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂಂದು ಮೈಸೂರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.