Showing 20 of 21629 articles • Page 136 of 1082
ಕೇಂದ್ರ ಸರಕಾರ ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ನೆಪಹೇಳಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಸಿಎನ್ಜಿ ಬೆಲೆಗಳನ್ನು ಪ್ರತಿದಿನದಂತೆ ಏರಿಸುತ್ತಿದ್ದು, ಇದರಿಂದ ಇತರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಅಗಾಧವಾಗಿ ಏರಲಿದೆ. ಈಗಲೇ ಜೀವನ ನಡೆಸಲು ಕಷ್ಟ ಪಡುತ್ತಿರುವ ಜನಸಾಮಾನ್ಯರು ಕಂಗಾಲಾಗಲಿದ್ದಾರೆ.
ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ 50 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಮುಜರಾಯಿ ಇಲಾಖೆಯ ದಿವ್ಯಾ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಐತಿಹಾಸಿಕ ತಗಡೂರು ಶ್ರೀ ಅಂಕನಾಥೇಶ್ವರ ದೇವಾಲಯ ಶತಮಾನಗಳಿಂದಲೂ ಅಭಿವೃದ್ಧಿಯಿಂದ ವಂಚಿತವಾಗಿದೆ.
ಸಿದ್ದರಾಮಯ್ಯ ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.
ಉಜ್ಜಯಿನಿ ರಾಜಮನೆತನವನ್ನು ಐತಿಹಾಸಿಕ ನವರತ್ನಗಳಲ್ಲಿ ಅಲಂಕರಿಸಿದ ಪೌರಾಣಿಕ ಖಗೋಳಶಾಸ್ತ್ರಜ್ಞ, ಜ್ಯೋತಿಷಿಯ ಜೀವನಾಧಾರಿತ “ವರಾಹ ಮಿಹಿರನ್” ಕಥಕ್ಕಳಿ ಪ್ರದರ್ಶನವು ಜೂನ್ 10ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸ್ವರ್ಣಮುಖಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ಚೇತಲ್ಲೂರ್ ವಿಜಯಕುಮಾರ್ ಗುಪ್ತನ್ ತಿಳಿಸಿದರು.
ಜೂ.14 ರಂದು ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿರುವ ರಾಜಕೀಯ ಜಾಗೃತಿಗಾಗಿ ಶೋಷಿತ ಸ್ಥಳ ಸಮುದಾಯಗಳ ಐಕ್ಯತಾ ಸಮಾವೇಶದ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಜಮೀನಿಗೆ ತೆರಳಿದ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ನಂಜನಗೂಡು ತಾಲ್ಲೂಕು ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದ ಮೇಕೆದಾಟಿನಲ್ಲಿ ಕುಡಿಯುವ ನೀರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಕ್ರಿಯಾಯೋಜನೆ ಸಿದ್ದಪಡಿಸಿದ್ದು, ಅದನ್ನು ವಿರೋಧಿಸಿದ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ದ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ.
ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ವಾಹನಗಳನ್ನು ಪುಡಿಗೈದು ಅಟ್ಟಹಾಸ ಮೆರೆದಿದ್ದ ಮೂವರು ಕಿಡಿಗೇಡಿಗಳನ್ನು ಬೆಂಗಳೂರಿನ ವಿ.ವಿ. ಪುರಂನಲ್ಲಿ ಪೊಲೀಸರು ಬಂಧಿಸಿದ್ದಾರೆ.
ದೇಶಾದ್ಯಂತ ಮೇ 28ರ ಗುರುವಾರದಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಬೆಂಗಳೂರಿನ ಪ್ರಮುಖ ಮಸೀದಿ ಹಾಗೂ ಮೈದಾನಗಳಲ್ಲಿ ಸಾಮೂಹಿಕ ಈದ್ ಪ್ರಾರ್ಥನೆಗಳು ಜರುಗಲಿವೆ.
: ಕೃಷಿ ಪರಂಪರೆ ಮತ್ತು ದೇಶೀ ಭತ್ತದ ತಳಿಗಳ ಸಂರಕ್ಷಣೆಗೆ ಉತ್ತೇಜನ ನೀಡುವಉದ್ದೇಶದಿಂದ ಸೋದೆ ಶ್ರೀ ವಾದಿರಾಜ ಮಠ ಮತ್ತು ಕೃಷಿ ಪ್ರಯೋಗ ಪರಿವಾರ ಸಂಸ್ಥೆಗಳ ಆಶ್ರಯದಲ್ಲಿ ನಾಳೆ (ಮೇ 28) ‘ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಬುಧವಾರ ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.
ದಲಿತರು ಸಿಎಂ ಆಗಬೇಕಾದ ಸಮಯದಲ್ಲಿ ದಲಿತರಿಗೆ ಸಮಾಧಿ ಕಟ್ಟಿ ಸಿದ್ದರಾಮಯ್ಯ ಸಿಎಂ ಆದ್ರು, ಈಗಲಾದರೂ ದಲಿತರ ಪರ ಸಿಎಂ ದ್ವನಿ ಎತ್ತಿಲ್ಲ.
ಎಂ.ಕೆ ಸವಿತಾ ಎಂಬುವವರು ಮೈಸೂರು ವಿವಿ ಕುಲಸಚಿವರು. ಆದ್ರೆ ಅವರು ಇಲ್ಲೇ ಪಿ.ಹೆಚ್.ಡಿ ಮಾಡ್ತಿದ್ದಾರೆ. ಅವರಿಗೆ ಅವರೇ ಸಹಿ ಮಾಡೋದು.
ಬಿಜೆಪಿ ಸಂವಿಧಾನ ವಿರೋಧಿ ಅಂತಾರೆ: ಛಲವಾದಿ ನಾರಾಯಣಸ್ವಾಮಿ
ಮೈಸೂರು: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸುದ್ದಿಗೋಷ್ಟಿ ನಡೆಸಿ ರಾಜ್ಯ ಸರ್ಕಾರ ವಿಶೇಷವಾಗಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಮಾಡಿದೆ. 5 ಗ್ಯಾರೆಂಟಿಯಲ್ಲಿ 5 ವರ್ಷ ಕಳೆಯಬೇಕು ಅಂತಿದ್ರು, 3 ವರ್ಷಕ್ಕೆ ಮುಕ್ತಾಯವಾಗುವ ಲಕ್ಷಣ ಕಾಣಿಸುತ್ತಿದೆ ಎಂದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಗ್ಯಾರೆಂಟಿಗಳು ಸರಿಯಾಗಿ ಜನರಿಗೆ ತಲುಪಲಿಲ್ಲ. ಗೃಹಲಕ್ಷ್ಮಿ 5 ಸಾವಿರ ಕೋಟಿ ಹಣ ಎಲ್ಲಿಗೆ ಹೋಯಿತು ಗೊತ್ತಿಲ್ಲ. ಸಚಿವರು ಕಣ್ಣೀರು ಹಾಕಿದ್ರು ಆದ್ರೆ ಏನು ಪ್ರಯೋಜನ ಆಗಲಿಲ್ಲ. […]
ಐಪಿಎಲ್ 2026ರ ಮೊದಲ ಹೈವೋಲ್ಟೇಜ್ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.
ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಭಾರೀ ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ನಡೆದಿದೆ.