Showing 20 of 21629 articles • Page 139 of 1082
ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ಆನೇಕಲ್ನ ನಾರಾಯಣಪುರದ ಗುಳ್ಳಪ್ಪ ಬಡಾವಣೆಯಲ್ಲಿ ನಡೆದಿದೆ.
ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಡದ ಅಂಬೆನಾಲಿ ಘಾಟ್ ಬಳಿ ನಡೆದಿದೆ.
ನಗರದಲ್ಲಿ ತಡರಾತ್ರಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಭೀಕರ ಹಲ್ಲೆ ನಡೆಸಿರುವ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉರ್ವಾದ ಹೆಮ್ಮೆಯ ಧಾರ್ಮಿಕ ಗುರು, ದಾನಶೂರ, ಶಿಕ್ಷಣಪ್ರೇಮಿ ಹಾಗೂ ಮಾನವತೆಯ ನಿಸ್ವಾರ್ಥ ಸೇವಕನಾಗಿ ಗುರುತಿಸಿಕೊಂಡಿದ್ದ ವಂದನೀಯ ಮೊನ್ಸಿಂಜೊರ್ ಲೆಸ್ಲಿ ಎಫ್. ಶೆಣೊಯ್ ಅವರು ಮೇ 24ರಂದು ಭಾನುವಾರ ತಮ್ಮ 79ನೇ ವಯಸ್ಸಿನಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಭಟ್ಕಳ ಕಪ್ಪೆ ಚಿಪ್ಪು ದುರಂತ ಪ್ರಕರಣ ನಡೆದಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಾದೇವಿ ನಾಯ್ಕ್ ಹೇಳಿಕೆ ನೀಡಿದ್ದಾರೆ.
ಭಟ್ಕಳ ಕಪ್ಪೆಚಿಪ್ಪು ದುರಂತ ಪ್ರಕರಣ ನಡೆದಿದ್ದು, ಕುಂದಾಪುರ ಆಸ್ಪತ್ರೆಯಲ್ಲಿ ಮಹಾದೇವಿ ನಾಯ್ಕ್ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.
ಭಟ್ಕಳ ಕಪ್ಪೆ ಚಿಪ್ಪು ದುರಂತ ಪ್ರಕರಣ ನಡೆದಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮಹಾದೇವಿ ನಾಯ್ಕ್ ಹಾಗೂ ನಾಗರತ್ನ ಈಶ್ವರ ನಾಯ್ಕ್ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಸಚಿವ ಮಂಕಾಳ್ ವೈದ್ಯ ಭೇಟಿ ನೀಡಿದರು.
ನಟ ರಕ್ಷಿತ್ ಶೆಟ್ಟಿ ತಂದೆ ತಾಯಿ ಮದುವೆಯ ಸುವರ್ಣ ಮಹೋತ್ಸವ ನಡೆಯಿತು. ಉಡುಪಿಯ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು
ಕರ್ನಾಟಕದ ಮಾಜಿ ರಣಜಿ ಆಟಗಾರ ಎಸ್. ಎಲ್ ಅಕ್ಷಯ್ (39) ಕ್ರಿಕೆಟ್ ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿದ ಬುದ್ದ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಅವರು ಹೇಳಿದರು.
ಟ್ಯೂಷನ್ಗೆಂದು ಮನೆಯಿಂದ ಹೊರಟಿದ್ದ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅಪಹರಿಸಿ ಅತ್ಯಾಚಾರ ಎಸಗಿರುವ ಕ್ರೂರ ಘಟನೆ ಗದಗ ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೆ ಕ್ರಮವಾಗಿ ಲೀಟರ್ಗೆ 2.61 ಮತ್ತು 2.71 ರೂ. ಹೆಚ್ಚಿಸಲಾಗಿದ್ದು, ಇದು ದೇಶಾದ್ಯಂತ ಇಂಧನ ಬೆಲೆಯಲ್ಲಿ ಕೇಂದ್ರ ಸರ್ಕಾರ ೧೧ ದಿನಗಳಲ್ಲಿ ನಾಲ್ಕನೇ ಏರಿಕೆ ಮಾಡಿದೆ.
ತಮಿಳುನಾಡಿನ ಇತ್ತೀಚಿನ ರಾಜಕೀಯ ಬದಲಾವಣೆಗಳ ಬೆನ್ನಲ್ಲೇ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ದಾಳಿ ತೀವ್ರಗೊಂಡಿದೆ.
ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ವೈರಸ್ ಭೀತಿ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಮುನ್ನೆಚ್ಚರಿಕೆಯನ್ನು ಹೊರಡಿಸಿದೆ.
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾಡುತಿದ್ದ ಸಾಗಣೆ ವಾಹನವನ್ನು ರಾಷ್ಟ್ರೀಯ ಹೆದ್ದಾರಿ 52ರ ಹಳಗುಣಕಿ ಕ್ರಾಸ್ನಲ್ಲಿ ಸಾರ್ವಜನಿಕರು ಹಿಡಿದು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಮೂಲಕ ಬ್ಯಾಂಕ್ಗೇ ವಂಚಿಸಿರುವ ಪ್ರಕರಣ ಬೆಂಗಳೂರಿನ ವರ್ತೂರಿನಲ್ಲಿ ಬೆಳಕಿಗೆ ಬಂದಿದೆ.
ನದಿಯಲ್ಲಿ ಕಪ್ಪೆ ಚಿಪ್ಪು (ಮರಕಲ) ತೆಗೆಯಲು ಇಳಿದಿದ್ದ ಒಂದೇ ಗ್ರಾಮದ 10 ಮಂದಿ ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಇನ್ನು ಮೂವರು ನದಿಯ ನೀರಿನಲ್ಲಿ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ನದಿಯಲ್ಲಿ ಇಂದು ನಡೆದಿದೆ.
ಶಬರಿಮಲೆ ಚಿನ್ನ ನಷ್ಟ ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ, ಯಾವುದೇ ಪಕ್ಷವಾದರೂ ಬಿಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕೆ.ಮುರಳೀಧರನ್ ರವಿವಾರ ಹೇಳಿದ್ದಾರೆ.