Showing 20 of 21629 articles • Page 141 of 1082
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಸತತ ಸೋಲಿನ ಸುಳಿಗೆ ಸಿಲುಕಿರುವ ಶ್ರೇಯಸ್ ಐಯ್ಯರ್ ಪಡೆಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ.
ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನಿವಾಸಕ್ಕೆ ಭೇಟಿ ನೀಡಿದರು.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಆಲ್ಕಾರ್ಗೋ ಗ್ರೂಪ್ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಶ್ರೀ ಶಶಿ ಕಿರಣ್ ಶೆಟ್ಟಿ ಅವರೊಂದಿಗೆ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಕೈಗಾರಿಕಾ ಸಮಗ್ರ ಕೇಂದ್ರಗಳನ್ನು ಉದ್ಘಾಟಿಸಿದರು.
ಕ್ಯಾಲಿಫೋರ್ನಿಯಾದ ಗಾರ್ಡನ್ ಗ್ರೋವ್ನಲ್ಲಿರುವ ಏರೋಸ್ಪೇಸ್ ಪ್ಲಾಸ್ಟಿಕ್ ಕಾರ್ಖಾನೆಯ ಟ್ಯಾಂಕ್ನಲ್ಲಿ ಕೆಮಿಕಲ್ ಲೀಕ್ ಆಗುತ್ತಿದ್ದು, 40 ಸಾವಿರ ಜನರನ್ನು ಸ್ಥಳಾಂತರಿಸಲು ಸರ್ಕಾರ ಆದೇಶಿಸಿದೆ
ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರುವಿನಲ್ಲಿ ನಡೆದಿದೆ.
ಬಡತನ ನಿರ್ಮೂಲನೆ, ಸಮಾಜದಲ್ಲಿ ಸಮಾನತೆಗೆ ಶಿಕ್ಷಣ ಪ್ರಮುಖ ಅಸ್ತ್ರ. ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸರಕಾರಿ ಆಸ್ಪತ್ರೆಗಳ ಖಾಸಗೀಕರಣದ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯ ಹಕ್ಕನ್ನು ಕಸಿದುಕೊಳ್ಳುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ, SDPI ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ
ಲಡಾಖ್ನ ಲೇಹ್ ಜಿಲ್ಲೆಯ ಗಡಿ ಭಾಗದ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆ ಬಳಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ನಿಯಂತ್ರಣ ತಪ್ಪಿ ಪತನಗೊಂಡಿದೆ.
ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಚೀನಾದ ನಡೆದಿದೆ.
ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು 22 ಮೇ 2026 ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವುದು, ಬ್ಯಾಂಕಿಂಗ್ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಕಾರ್ಯಾಚರಣಾ ದಕ್ಷತೆ ಮತ್ತು ತಾಂತ್ರಿಕ ಆಧುನೀಕರಣದ ಬೆಳವಣಿಗೆಗಳನ್ನು ಅನ್ವೇಷಿಸುವ […]
ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.
ಮಟ್ಟು ಗ್ರಾಮಕ್ಕೆ ಸ್ವಾಗತ ಕೋರುವ ಮಟ್ಟುಗುಳ್ಳದ ಪ್ರತಿಕೃತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.
ನಗರದ ಹೃದಯ ಭಾಗದಲ್ಲೇ ವರ್ಷಗಳಿಂದ ತೆರೆದಿರುವ ಬೃಹತ್ ಗಾತ್ರದ ಗುಂಡಿಯೊಂದು ಇದೀಗ ಮತ್ತೊಮ್ಮೆ ಭಾರೀ ಆತಂಕಕ್ಕೆ ಕಾರಣವಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಅಂಕನಾಥೇಶ್ವರ ದೇವಾಲಯದ ಹುಂಡಿ ಮೂಲೆ ಸೇರಿದ್ದು, ದೇವಾಲಯದ ಹುಂಡಿಗೆ ಹೋಗಬೇಕಿದ್ದ ಕಾಣಿಕೆ ಪೂಜಾರಿಗಳ ತಟ್ಟೆಗೆ ಸೇರುತ್ತಿದ್ದು, ಸರ್ಕಾರಕ್ಕೆ ಪಂಗನಾಮ ಹಾಕಿ ಸ್ವಾಹಾ ಮಾಡಲಾಗಿದೆ.
ನಿರ್ಮಾಣ ಹಂತದ ಬಾವಿ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಎಂಬಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಂಭವಿಸಿದೆ.
ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.