Showing 20 of 22253 articles • Page 15 of 1113
ದೀಪಾವಳಿ ರಜಾದಿನಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ನಿರೀಕ್ಷೆಯಿರುವುದರಿಂದ, ಹಬ್ಬದ ಸಮಯದಲ್ಲಿ ಪ್ರಯಾಣವನ್ನು ಸುಗಮಗೊಳಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ತೂತುಕುಡಿ ಮತ್ತು ಕಣ್ಣೂರಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಬೆಳ್ತಂಗಡಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ಪ್ರಮುಖ ಆಡಳಿತಾತ್ಮಕ ಬದಲಾವಣೆಯೊಂದನ್ನು ಮಾಡಿದೆ.
ಡೇಟಿಂಗ್ ಆ್ಯಪ್ ಒಂದರ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬರೊಂದಿಗೆ ಭೇಟಿಯಾಗುವ ನೆಪದಲ್ಲಿ, ನಾಗರಭಾವಿಯಲ್ಲಿರುವ ಮನೆಗೆ ಪ್ರವೇಶಿಸಿ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಇಬ್ಬರು ಟ್ರಾನ್ಸ್ಜೆಂಡರ್ಗಳನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗೌರವಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ದಕ್ಷಿಣ ಕನ್ನಡ ಸೇರಿದಂತೆ ಇಡೀ ರಾಜ್ಯದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳು ಅಕ್ರಮವಾಗಿ ನುಸುಳಿದ್ದಾರೆ ಎಂದು ಬಿಜೆಪಿ ನಾಯಕರು ಕಟ್ಟುಕಥೆ ಕಟ್ಟಿ, ದ್ವೇಷ ಬಿತ್ತಿ ಭೀತಿ ಹುಟ್ಟಿಸಿದ್ದರು.
ಧರ್ಮಸ್ಥಳದ ಉಜಿರೆಯ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ಚುರುಕುಗೊಳಿಸಿರುವ ನೂತನ ‘ವಿಶೇಷ ತನಿಖಾ ತಂಡ’ದ (SIT) ಹಿರಿಯ ಅಧಿಕಾರಿಗಳು, ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅತ್ಯಂತ ಮಹತ್ವದ ‘ಕ್ರೈಂ ಸೀನ್ ರೀ-ಕ್ರಿಯೇಷನ್’ (ಅಪರಾಧ ಸ್ಥಳದ ಮರುಸೃಷ್ಟಿ) ಹಾಗೂ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಬೇಕಾದ ಇಂದಿರಾ ಕ್ಯಾಂಟೀನ್ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದು ಮತದಾನದ ಹಕ್ಕು ಕಸಿಯುವ ಎಸ್ ಐಆರ್ ವಿರುದ್ಧ ಮಾತ್ರವಲ್ಲ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಹಾಗೂ ಆರೆಸ್ಸೆಸ್ ಪ್ರೇರಿತ ಸರಕಾರವನ್ನು ಉರುಳಿಸಲು ನಡೆಯುತ್ತಿರುವ ಹೋರಾಟ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ) ವತಿಯಿಂದ ವಾರ್ಷಿಕ ಅಂತಿಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನವಾದ ‘ಟೆಕ್ನೋವಾ 2026’
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಇಂದು ಕೂಡ ಅಂದಿನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿಚಾರಣೆ ಮುಂದುವರಿಸಿದೆ.
ಮಿಜಾರ್ನಲ್ಲಿ ಅಭಿಮಾನಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿ, ಬಳಿಕ ಕೈಬಿಟ್ಟು ಮತ್ತೊಬ್ಬರನ್ನು ಆಯ್ಕೆ ಮಾಡಿರುವ ಕ್ರಮ ತೀವ್ರ ಖಂಡನೀಯ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಮೊದಲ ಪಟ್ಟಿಯಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಘೋಷಿಸಿ, ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಕಾರಣ ನೀಡಿ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಉಡುಪಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ಈ ಬಾರಿ ನಿರಾಸೆ ಎದುರಾಗಿದೆ. ಪ್ರತಿವರ್ಷ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ನೀಡಲಾಗುತ್ತಿದ್ದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಈ ಬಾರಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಯಕ್ಷಗಾನ, ಕಲೆ, ಸಾಹಿತ್ಯ, ಕ್ರೀಡೆ, ಕಂಬಳ, ಕೃಷಿ, ಸಮಾಜಸೇವೆ ಹಾಗೂ ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ವಿವಿಧ ವಲಯಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಗೌರವಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು […]
ಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿಭಿನ್ನ ವೇಷಗಳನ್ನು ಧರಿಸಿ ಜನರ ಗಮನ ಸೆಳೆಯುವುದರ ಜತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ಸಮಾಜಸೇವಕ ರವಿ ಕಟಪಾಡಿ ಅವರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.
ಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್.ಜೆ.ಇ.ಸಿ) ಮಹಿಳಾ ಚೆಸ್ ತಂಡವು ತುಮಕೂರಿನ ಸಿದ್ಧಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್.ಜೆ.ಇ.ಸಿ) ಹಳೆ ವಿದ್ಯಾರ್ಥಿಗಳ ಸಂಘವು, ಎಸ್.ಜೆ.ಇ.ಸಿ ಫೌಂಡೇಶನ್ ಸಹಯೋಗದೊಂದಿಗೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ “ಶಾಂತಿಗಾಗಿ ವಿಜ್ಞಾನ” ಎಂಬ ಆಶಯದೊಂದಿಗೆ ಒಂದು ದಿನದ ವಿಜ್ಞಾನ ಹಬ್ಬವಾದ ಜ್ಞಾನಸೇತು 2026 ಅನ್ನು ಆಯೋಜಿಸಿತು.
ತಾನು ಪ್ರೀತಿಸಿದ್ದ ಯುವತಿಯ ಮನೆಗೆ ತೆರಳಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ಮನೆಯವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ.
ಯೆನೆಪೋಯ (ಪರಿಗಣಿಸಲ್ಪಟ್ಟ)ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ‘ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್’ನ 7ನೇ ಪದವಿ ಪ್ರದಾನ ಸಮಾರಂಭ