Showing 20 of 21629 articles • Page 154 of 1082
ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಾಲ್ಗುಣಿ ನದಿ ಈಗ ಸ್ಮಶಾನದಂತಾಗಿದೆ. ಎಲ್ಲಿ ನೋಡಿದರೂ ಸತ್ತು ತೇಲುತ್ತಿರುವ ಜಲಚರಗಳ ರಾಶಿ. ಇತ್ತೀಚೆಗಷ್ಟೇ ಕಪ್ಪು ಬಣ್ಣಕ್ಕೆ ತಿರುಗಿದ್ದ ನದಿ ನೀರು, ನಿನ್ನೆ ರಾತ್ರಿಯ ವೇಳೆಗೆ ಮೀನುಗಳ ಪಾಲಿಗೆ ವಿಷವಾಗಿ ಪರಿಣಮಿಸಿದೆ.
ಸುಲ್ತಾನ್ ಬತ್ತೇರಿ ಬಳಿ ಫಲ್ಗುಣಿ (ಗುರುಪುರ ನದಿ ಎಂದೂ ಕರೆಯಲಾಗುತ್ತದೆ) ನದಿಯಿಂದ ತಣ್ಣೀರುಬಾವಿ ಸಂಪರ್ಕಸುವ ಅತ್ಯಾಧುನಿ ತಂತ್ರಜ್ಞಾನದ ಬೋಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್ಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಬಂದ ವಿಚಾರಕ್ಜೆ ಉತ್ತರ ಕೊಟ್ಟುಕೊಂಡು ಹೋದ್ರೆ ಆಗ್ತದಾ.
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಒಂದು ವರ್ಷ ಚಿನ್ನ ಖರೀದಿ ಮಾಡಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಕರೆ ನೀಡಿರುವುದು ನಾಚಿಕೆಗೇಡು.
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣ ಪ್ರಸ್ತಾಪ ವಿರೋಧದ ವೇಳೆ ನಡೆದ ಘಟನೆ ಇದೀಗ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವನಪ್ಪಿದ ಘಟನೆ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ.
ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಹಾವೇರಿಯ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಕನ್ನಡದ ವರನಟ ಡಾ. ರಾಜ್ಕುಮಾರ್ ಅವರ ಸಮಾಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಟೆಂಪೋವೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ, 11 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದಲ್ಲಿ ನಡೆದಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರದ ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿ ಒಬ್ಬ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ಯಾನ್ಸರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಿಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ.ರೋಗನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಹಿಡಿದು ಹೃದಯದ ಆರೋಗ್ಯದವರೆಗೆ, ಬೆಳ್ಳುಳ್ಳಿ ಅನೇಕ ಪ್ರಯೋಜನಗಳನ್ನು ಹೊಂದಿದೆ.
ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಲ್ ರೋಡ್ ಸಮೀಪ ನಡೆದಿದೆ.
‘ವಂದೇ ಮಾತರಂ’ ಗೀತೆಗೆ ಇನ್ನು ಮುಂದೆ ರಾಷ್ಟ್ರಗೀತೆಯಷ್ಟೇ ಸಮಾನವಾದ ಕಾನೂನು ಸ್ಥಾನಮಾನ ಸಿಗಲಿದೆ.
ಚಿಕ್ಕೋಡಿಯಲ್ಲಿ ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ.
ಸು ಫ್ರಮ್ ಸೋ’ ಚಿತ್ರವನ್ನು ನಿರ್ದೇಶಕ, ನಟ ಜೆ.ಪಿ.ತುಮಿನಾಡ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ,
ವಸತಿ ಸಚಿವ ಝಮೀರ್ ಅಹ್ಮದ್ ಅವರ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣದ ಕಳ್ಳತನವಾಗಿರುವ ಪ್ರಕರಣ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂವರು ಯುವಕರ ಮೇಲೆ ತಂಡವೊಂದು ತಲವಾರು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.