Showing 20 of 21629 articles • Page 156 of 1082
15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದಿನ ಪ್ರಪಂಚದಲ್ಲಿ ಮರ, ಬೀಜದ ಬಗ್ಗೆ ಮಾತ್ರ ಯೋಚನೆ ಮಾಡುತ್ತಾರೆ. ಆದರೆ ಭೂಮಿ ಬಗ್ಗೆ ಯಾರು ಮಾತನಾಡುತ್ತಿಲ್ಲ. ಪ್ರತಿಯೊಂದು ಬೀಜದಲ್ಲೂ ಮರವಾಗುವ ಶಕ್ತಿ ಹಾಗೂ ಗುಣ ಇದೆ.
ಓವರ್ ಸ್ಪೀಡ್ನಲ್ಲಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ನ ಟೈರ್ ಸ್ಫೋಟಗೊಂಡು ಅಡ್ಡಾದಿಡ್ಡಿ ಚಲಿಸಿ ರಸ್ತೆ ಬದಿಗೆ ಬಂದು ನಿಂತ ಘಟನೆ ವಿದ್ಯಾರಣ್ಯಪುರ ರಸ್ತೆಯಲ್ಲಿ ನಡೆದಿದೆ.
ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4 ರ ಸೋಮವಾರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.
ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.
ಬಜಪೆ ಬಸ್ಸು ನಿಲ್ದಾಣದಲ್ಲಿ ಬಸ್ಸಿನ ಟೈಮಿಂಗ್ಸ್ ವಿಚಾರವಾಗಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರ ನಡುವೆ ಪರಸ್ಪರ ಹೊಡೆದಾಟ ಸಂಭವಿಸಿರುವ ಘಟನೆ ವರದಿಯಾಗಿದೆ.
ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೊರ್ಮುಜ್ ಜಲಸಂಧಿ ಬಳಿ ಇರಾನ್ನ 6 ಚಿಕ್ಕ ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕ ಮಿಲಿಟರಿ ಹೇಳಿದೆ. ಅಲ್ಲದೇ, ಇರಾನ್ನ ಕ್ರೂಸ್ ಕ್ಷಿಪಣಿಗಳು ಹಾಗೂ ಡ್ರೋನ್ಗಳನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದೆ.
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾದ ಬೆನ್ನಲ್ಲೇ, ಬೆಂಗಳೂರಿನ ಹೋಟೆಲ್ ಮಾಲೀಕರು ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದ್ದಾರೆ.
ಅಕ್ರಮವಾಗಿ ನಕಲಿ ನೋಟಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ಬಳಿಯ ಮಹಿಳೆಯೊಬ್ಬರನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದಲ್ಲಿ 6 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಜನವಸತಿ ಪ್ರದೇಶಗಳಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಅಕ್ರಮವಾಗಿ ನಡೆಸುತ್ತಿದ್ದ ವೇಶ್ಯಾವಾಟಿಕೆಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
: ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್ಡಿಎಫ್ ಸರ್ಕಾರ ಸೋಲುಂಡ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ ನೀಡಿದ್ದಾರೆ.
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 47ನೇ ಪಂದ್ಯದಲ್ಲಿ ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್ಗಳ ಜಯಗಳಿಸಿದೆ.
ಮಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ಹಾಗೂ ಪುದುಚೇರಿಯಲ್ಲಿ ಎನ್ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಉತ್ತಮ ಸಾಧನೆ ಮಾಡಿರುವುದು ಪ್ರಧಾನಮಂತ್ರಿ ಮೋದಿ ಅವರ ಸರ್ಕಾರದ ಮೇಲಿರುವ ಜನರ ವಿಶ್ವಾಸಕ್ಕೆ ಹಾಗೂ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಿದೆ ಎಂದು ಹೇಳಿದ್ದಾರೆ. ಇನ್ನೊಂದೆಡೆ, ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವು ಇಡೀ ದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರಿಗೆ ಸಂದ ಗೆಲುವು. ಏಕೆಂದರೆ, ಪಶ್ಚಿಮ ಬಂಗಾಲದಲ್ಲಿ ತೃಣಮೂಲ […]
ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಕೊಲೆ ಮಾಡಿದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯುತ್ ವ್ಯತ್ಯಯದ ಕಾರಣ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ತಾಲ್ಲೂಕಿನ ಜಿಂಬೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಅಪರಿಚಿತ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.