Showing 20 of 21629 articles • Page 157 of 1082
ಎಳನೀರು ದೇಹಕ್ಕೆ ಹೈಡ್ರೇಷನ್ ನೀಡುತ್ತದೆ. ಆದರೆ ಕಿಡ್ನಿ ರೋಗಿಗಳಲ್ಲಿ ಅದರ ಸೇವನೆ ರೋಗದ ಹಂತ, ಪೊಟ್ಯಾಸಿಯಂ ಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಸರಳ ಬಹುಮತದತ್ತ (118 ಸ್ಥಾನ) ದಾಪುಗಾಲು ಹಾಕುತ್ತಿದ್ದು, ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ.
ನಗರದ ಕಪಿಲೇಶ್ವರ ದೇವಸ್ಥಾನದ ಹಿಂಭಾಗದ ಹೊಂಡದ ಬಳಿಯ ಗೋಡೆ ಕುಸಿದು ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಹೇಳಿದರು.
ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಜಯ ಗಳಿಸಿದೆ. ಕೊಲ್ಲಂ ಜಿಲ್ಲೆಯ ಚಾತನೂರು ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ.
ಎಲ್ಲವನ್ನೂ ತಪ್ಪಾಗಿ ವರದಿ ಮಾಡಲಾಗುತ್ತಿದೆ. ನಾವು 100 ಕ್ಕೂ ಹೆಚ್ಚು ಸ್ಥಾನಗಳಿಂದ ಮುಂದಿದ್ದೇವೆ, ಆದರೆ ವರದಿಯಾಗುತ್ತಿಲ್ಲ. ಸೂರ್ಯಾಸ್ತದ ನಂತರ ನಾವು ಗೆಲ್ಲುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.
ತಮಿಳುನಾಡು ಫಲಿತಾಂಶದಿಂದ ಆಶ್ಚರ್ಯ ಆಗಿದೆ. ಅಲ್ಲಿ ಹೊಸ ಯುಗಾರಂಭವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿನ ಮತ ಎಣೆಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷ (ಬಿಜೆಪಿ) ಆರ್ಥಿಕ ಪ್ರಕೋಷ್ಟದ ಸಂಚಾಲಕರಾಗಿ ಚಾರ್ಟರ್ಡ್ ಅಕೌಂಟೆಂಟ್ ಸಿ.ಎ. ಎಸ್.ಎಸ್. ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ, ಶುಕ್ರವಾರ, ಮೇ 1ರಂದು ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿ, ದೋಹಾದಲ್ಲಿ “ಕಾರ್ಮಿಕ ದಿನಾಚರಣೆ 2026” ಅನ್ನು ಯಶಸ್ವಿಯಾಗಿ ಆಯೋಜಿಸಿತು. “ಕಾಯಕವೇ ಕೈಲಾಸ” ಎಂಬ ವಿಷಯದೊಂದಿಗೆ ನಡೆದ ಈ ಕಾರ್ಯಕ್ರಮ ಕಾರ್ಮಿಕರು, ಗಣ್ಯರು ಹಾಗೂ ಸಮುದಾಯವನ್ನು ಒಗ್ಗೂಡಿಸಿತು.
ಕನ್ನಡ ಭಾಷೆಯ ಬಳಕೆಯಲ್ಲಿ ಬಹಳಷ್ಟು ವಿವಿಧ ಕನ್ನಡ ಪ್ರಕಾರಗಳಿವೆ. ನಾವು ಮಾತಾನುಡುವುದು ಕನ್ನಡ ಪುಸ್ತಕದ ಕನ್ನಡ. ಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ
ಆಸ್ತಿ ವಿಚಾರದಲ್ಲಿ ತಮ್ಮನೇ ತನ್ನ ಅಣ್ಣನ ಕೊಲೆ ಮಾಡಿರುವ ಘಟನೆ ಕಾರ್ಕಳ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇಗುಲದ ವಾರ್ಷಿಕ ಸಿರಿ ಜಾತ್ರೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯುವ ಮಹಾರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.
ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ ಸಂಜೆ ಸಂಭವಿಸಿದೆ.
ಕನ್ನಡ ಚಲನಚಿತ್ರ ಖ್ಯಾತ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು.
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ ಪೀಠ ಸ್ಥಾಪಿಸಬೇಕೆಂಬ ಹಲವು ವರ್ಷಗಳ ಬೇಡಿಕೆಯು ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಮನವರಿಕೆಯಾಗಿದ್ದು, ಅವರು ಸ್ಥಳ ಪರಿಶೀಲನೆಗೆ ಒಪ್ಪಿಕೊಂಡಿದ್ದಾರೆ. ಶೀಘ್ರವೇ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.