Showing 20 of 21629 articles • Page 168 of 1082
ಮೂಡಬಿದರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗವು, ಮಲ್ಪೆಯ ಟೀಮ್ ಈಶ್ವರ ಮಲ್ಪೆ ತಂಡದ ಸಹಯೋಗ ಹಾಗೂ ಸಮಾಜಕಾರ್ಯ ವಿಭಾಗದ ಹಳೆವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಇದೇ ಎ.25ರಂದು ಶನಿವಾರ ಮಲ್ಪೆ ಕಡಲಕಿನಾರೆಯಲ್ಲಿ ‘ಆಳ್ವಾಸ್ ರೀಚ್-2026’ ಎಂಬ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ ಎಂದು ಸಮಾವೇಶದ ಸಂಯೋಜಕ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಕೃಷ್ಣಮೂರ್ತಿ ಬಿ. ತಿಳಿಸಿದ್ದಾರೆ.
ಬೆಂಗಳೂರಿನ ಕ್ರಿಸ್ಟ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ತನ್ನ ಶೈಕ್ಷಣಿಕ ಶ್ರೇಷ್ಠತೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ವಿವಿಧ ವಿಭಾಗಗಳಲ್ಲಿ ಬಲವಾದ ಉದ್ಯಮ ಏಕೀಕರಣಕ್ಕಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ.
ನಾರಿ ಶಕ್ತಿ ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚಿಸಿ ಹಾಗೂ ಮಹಿಳೆಯರಿಗೆ ಮತ್ತೆ ಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳೂರಿನ ಪುರಭವನದ ಎದುರುಗಡೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಕ್ಷೇತ್ರವು ಪವಿತ್ರ ಸ್ಥಳವಾಗಿ ಪ್ರಸಿದ್ಧಿಯಾಗಿದ್ದು, ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ‘ತೂಟೆದಾರ’ ಅಗ್ನಿ ಕೇಳಿ ಸಾವಿರಾರು ಭಕ್ತರನ್ನು ಸೆಳೆಯಿತು.
ಮೂಡಬಿದ್ರೆಯ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (YIT), ತನ್ನ ಪ್ರತಿಷ್ಠಿತ ಕಾಲೇಜು ದಿನಾಚರಣೆ 2026 ಅನ್ನು ಏಪ್ರಿಲ್ 24, 2026 ರಂದು ಆಯೋಜಿಸಲು ಸಜ್ಜಾಗಿದೆ.
2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ.
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ, ರಾಷ್ಟ್ರೀಯ ಸೇವಾ ಯೋಜನೆ (NSS), , ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಂಗಳೂರು ವಿಶ್ವವಿದ್ಯಾಲಯದ ಕ್ರೈಸ್ತ ಅಧ್ಯಯನ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಪುದು ಇವರ ಸಂಯುಕ್ತ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ ಕಾರ್ಯಕ್ರಮವನ್ನು 22 ಏಪ್ರಿಲ್ 2026 ರಂದು ಬೆಳಿಗ್ಗೆ 10:00 ಗಂಟೆಗೆ DKZP ಸರ್ಕಾರಿ ಪ್ರೌಢಶಾಲೆ, ಸುಜೀರ್, ಪುದು ಇಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಮಂಗಳೂರು: JEE Main 2026ರಲ್ಲಿ 99 ಪರ್ಸೆಂಟೈಲ್ ಮೀರಿದ 25 CFAL ವಿದ್ಯಾರ್ಥಿಗಳು 99.9% ಮೇಲ್ಪಟ್ಟವರು – 4, 99.5% ಮೇಲ್ಪಟ್ಟವರು – 13, 99% ಮೇಲ್ಪಟ್ಟವರು – 25, 97% ಮೇಲ್ಪಟ್ಟವರು – 52. ರಾಷ್ಟ್ರೀಯ ಸರಾಸರಿಗಿಂತ ಸುಮಾರು 10 ಪಟ್ಟು ಹೆಚ್ಚು ಸಾಧನೆ; ಮಂಗಳೂರಿನ ವಿದ್ಯಾರ್ಥಿಗಳ ಈ ಸಾಧನೆ ನಿಜವಾಗಿಯೂ ಹೆಮ್ಮೆಯ ಸಂಗತಿ. ಭಾರತದ ಪ್ರಮುಖ ಇಂಜಿನಿಯರಿಂಗ್ ಸಂಸ್ಥೆಗಳಾದ IIT, NIT, IIITಗಳಿಗೆ ಪ್ರವೇಶ ಪಡೆಯಲು ಅಗತ್ಯವಾದ ಸ್ಪರ್ಧಾತ್ಮಕ ಮಟ್ಟವನ್ನು ತಲುಪಿಸುವಲ್ಲಿ CFAL ಸಂಸ್ಥೆ […]
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ.
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 3 ಮಂದಿ ವಿದ್ಯಾರ್ಥಿಗಳು 99 ಪರ್ಸೆಂಟ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಮಾನ್ಯ ಕರ್ನಾಟಕ ಹೈಕೋರ್ಟ್ನ ಸಕ್ಯೂರ್ಟ್ ಪೀಠ ಸ್ಥಾಪನೆಗೆ ಬಹುಕಾಲದಿಂದ ಬೇಡಿಕೆ ಇದೆ. ಇತ್ತೀಚಿಗೆ, ಶಾಶ್ವತ ಹೈಕೊರ್ಟ್ ಪೀಠ ಹೋರಾಟ ಸಮಿತಿ ರಚಿಸಲಾಗಿ ಶ್ರೀ ಐವನ್ ಡಿಸೋಜ, ವಿಧಾನಪರಿಷತ್ ಸದಸ್ಯರ ಸಂಚಾಲಕತ್ವದಲ್ಲಿ ಹಲವು ಸಭೆಗಳು ನಡೆದಿದ್ದು, ವಿವಿಧ ಸಂಘಸಂಸ್ಥೆಗಳ, ಮುಖ್ಯಸ್ಥರನ್ನು ಹಾಗೂ ಸಮಾಜದ ವಿವಿಧ ವರ್ಗದ ಜನರ ಸಂಪರ್ಕ ಸಭೆಗಳನ್ನು ನಡೆಸಿ, ಹೈಕೋರ್ಟ್ ಶಾಶ್ವತ ಪೀಠ ಸ್ಥಾಪನೆಗಾಗಿ ವಿವಿಧ ಪ್ರಾಧಿಕಾರಗಳಿಗೆ ಮನವಿಗಳನ್ನು ಸಲ್ಲಿಸಲಾಗಿತ್ತು.
ಶಿವಮೊಗ್ಗದಲ್ಲಿ ಐಸಿಸ್ ಭಯೋತ್ಪಾದಕರ ಜೊತೆ ಸೇರಿಕೊಂಡು ವಿದ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧಿತನಾಗಿದ್ದ ಅರಾಫತ್ ಅಲಿಗೆ ಎನ್ಐಎ ವಿಶೇಷ ನ್ಯಾಯಾಲಯ ಆರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿರುವ ಯುದ್ಧದ ಆತಂಕದಿಂದಾಗಿ ವಿಮಾನಗಳು ರದ್ದಾಗಿ ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಸಾವಿರಾರು ಭಾರತೀಯರನ್ನು ತಕ್ಷಣವೇ ತಾಯ್ನಾಡಿಗೆ ಕರೆತರಲು ‘ಗಲ್ಫ್ ಮಲಯಾಳಿ ಫೆಡರೇಷನ್’ (GMF) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಚರಣೆ ನಡೆಯುತ್ತಿದ್ದು, ದೇವನೂರು ಗ್ರಾಮದಲ್ಲಿ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.
ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರ ವಿರುದ್ಧ ಎಸ್ಪಿ ಎಸ್.ಎಸ್.ಕಾಶಿಯವರು ನೀಡಿರುವ ದೂರಿನ ಬಗೆಗಿನ ಮಾಧ್ಯಮದವರ ಪ್ರಶ್ನೆಗೆ ಡಿಜಿಪಿ ಸಲೀಂ ಉತ್ತರಿಸದೆ ಹೊರಟು ಹೋದರು.
ಕೇಂದ್ರ ಸರ್ಕಾರಕ್ಕೆ ಮಹಿಳೆಯರ ಮೇಲೆ ಕಾಳಜಿ ಇರುತ್ತಿದ್ದರೆ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದಂತೆ ಶೇ.50 ಮೀಸಲಾತಿ ತರಬೇಕಿತ್ತು ಎಂದು ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ.
ತಾಲೂಕಿನ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕಳ್ಳರು ಕೈಚಳಕ ತೋರಿಸಿದ್ದು ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ (Gold) ಹಾಗೂ ನಗದು ದೋಚಿರುವ ಘಟನೆ ವರದಿಯಾಗಿದೆ.
ನಗರದ ನಂತೂರು ಜಂಕ್ಷನ್ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ, ಮೊಬೈಲ್ ಕಿತ್ತು ನೆಲಕ್ಕೆ ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಲಿಗೆರೆ ಹಾಲೇಶ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.