Showing 20 of 21592 articles • Page 17 of 1080
ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು,
ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆಯಲ್ಲಿ ಮಾನವೀಯತೆ ಸಹನೆ ಮತ್ತು ಕರುಣೆಯ ಅಪೂರ್ವ ನಿದರ್ಶನಕ್ಕೆ ಸಾಕ್ಷಿಯಾಯಿತು. ಮಂಗಳೂರು ಉಳ್ಳಾಲ ತಾಲೂಕಿನ ಕುತ್ತಾರುಪದವು ನಿವಾಸಿ 21 ವರ್ಷದ ಶ್ರೀ ವರ್ಷಿತ್ ಅವರ ಕುಟುಂಬವು ದುಃಖದ ನಡುವೆಯೂ ಅತ್ಯಂತ ಸಹನೆಯ ನಿರ್ಧಾರ ಕೈಗೊಂಡು, ಅವರ ಅಂಗಾಂಗಗಳನ್ನು ದಾನ ಮಾಡಲು ನಿರ್ದರಿಸಿದರು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಶನಿವಾರ ಗಡಿ ಭದ್ರತಾ ಪಡೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಟಿ ನರಸೀಪುರ ಇನ್ಸ್ಪೆಕ್ಟರ್ ಧನಂಜಯ ಹೇಳಿಕೆಯನ್ನು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ.
SDPI ಸಿಎಂಗೆ ಕರಿಪತಾಕೆ ಹಿಡಿದು ಪ್ರತಿಭಟನೆ ಹಿನ್ನಲೆಯಲ್ಲಿ ತನ್ನ ಪ್ರತಿಭಟನೆಯನ್ನ ಲೈವ್ ಮಾಡಿದ್ದು ಇದ್ರ ಬಗ್ಗೆ vhp ಪ್ರಕರಣ ದಾಖಲಿಸ ಬೇಕೆಂದು ಪತ್ರಿಕಾ ಹೇಳಿಕೆ ಕೊಟ್ಟ ಹಿನ್ನಲೆ , ನಾವು ಏನು ಆಯುಧ ಪ್ರದರ್ಶನ ಮಾಡಲಿಲ್ಲ ಎಂದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗದ ವತಿಯಿಂದ 2026ನೇ ಸಾಲಿನ ‘ಅಧ್ಯಾಪಕ ಭೂಷಣ ಪ್ರಶಸ್ತಿ’ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ಮಧ್ಯಾಹ್ನ 2ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ನ ಮಾಧವ ಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಕಾಸರಗೋಡು ಜಿಲ್ಲೆಯ 15 ವರ್ಷದ ಬಾಲಕನಿಗೆ ಅತ್ಯಂತ ಸಂಕೀರ್ಣ ಹಾಗೂ ಹೆಚ್ಚಿನ ಅಪಾಯ ಹೊಂದಿದ್ದ ತಲೆಬುರುಡೆಯ ತಳಭಾಗದ ಶಸ್ತ್ರಚಿಕಿತ್ಸೆಯನ್ನು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಯಶಸ್ವಿಯಾಗಿ ನೆರವೇರಿಸಿದೆ.
ಸುಧಾರಿತ ಸಂಪರ್ಕವನ್ನು ಒದಗಿಸಲು ಮತ್ತು ಭಾರತ ಸರ್ಕಾರದ ಡಿಜಿಟಲ್ ಇಂಡಿಯಾ, ಇ-ಆಡಳಿತ ಮತ್ತು ಗುಣಮಟ್ಟದ ಅಗತ್ಯ ಸಾರ್ವಜನಿಕ ಸಂವಹನ ಸೇವೆಗಳ ದೃಷ್ಟಿಕೋನವನ್ನು ಬೆಂಬಲಿಸಲು ಬಿಎಸ್ಎನ್ಎಲ್ ತನ್ನ ಮೊಬೈಲ್ ನೆಟ್ವರ್ಕ್ ಅನ್ನು ಸ್ಥಳೀಯ 4G ತಂತ್ರಜ್ಞಾನದೊಂದಿಗೆ ನವೀಕರಿಸಿದೆ.
ಉಡುಪಿ: ಸಂಶೋಧಕ ಆರ್. ಮನೋಹರ್ ಅವರು ಆವಿಷ್ಕರಿಸಿರುವ ಅಗ್ಗದ 200 ಎಕ್ಸ್ ಹಾಗೂ ಅತ್ಯಂತ ಶಕ್ತಿಶಾಲಿ 240 ಎಕ್ಸ್ ಬೈನಾಕ್ಯುಲರ್ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಲಭಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಮನೋಹರ್, ತಾವು ಅಭಿವೃದ್ಧಿಪಡಿಸಿರುವ ಬೈನಾಕ್ಯುಲರ್ ಎರಡು ಕಣ್ಣಿನಿಂದ ವೀಕ್ಷಿಸಬಹುದಾದ ದೂರದರ್ಶಕವಾಗಿದ್ದು, ಸುಮಾರು 20 ಕಿ.ಮೀ. ದೂರದವರೆಗೆ ವೀಕ್ಷಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು. ಅಗ್ಗದ 200 ಎಕ್ಸ್ ಬೈನಾಕ್ಯುಲರ್ ಹಾಗೂ 240 ಎಕ್ಸ್ ಸಾಮರ್ಥ್ಯದ ಅತ್ಯಂತ ಶಕ್ತಿಶಾಲಿ ಬೈನಾಕ್ಯುಲರ್ ಆವಿಷ್ಕಾರಕ್ಕಾಗಿ […]
ರಾಯಚೂರಿನ ಜಹಿರಾಬಾದ್ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಮಿನಿ ಒಲಿಂಪಿಕ್ಸ್ ಖ್ಯಾತಿಯ, ಏಷ್ಯಾಡ್ ಎಂದು ಕರೆಯಲ್ಪಡುವ ಏಷ್ಯನ್ ಕ್ರೀಡಾಕೂಟದ 20ನೇ ಆವೃತ್ತಿಯು ಜಪಾನ್ ದೇಶದ ಐಚಿ ನಾಗೋಯಾದಲ್ಲಿ ಇಂದು ಆರಂಭವಾಗಲಿದೆ.
ನಗರದ ದೇಬೂರು ಸರ್ಕಾರಿ ಆದರ್ಶ ಪದವಿಪೂರ್ವ ಕಾಲೇಜಿನ ಮುಂಭಾಗದಲ್ಲಿ ಸಾರಿಗೆ ಬಸ್ಗಳು ನಿಲುಗಡೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಹೆಚ್.ಬಿ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಘಟಕವೊಂದರಲ್ಲಿ ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
‘ನಾನು ಯಾರಿಗೂ ಉತ್ತರ ಕೊಡಲು ಬಂದಿಲ್ಲ. ಜನರ ಬೇಡಿಕೆ ಹಾಗೂ ಭಾವನೆಗಳನ್ನು ಅವರಿಂದಲೇ ತಿಳಿದುಕೊಳ್ಳಲು ಬಂದಿದ್ದೇನೆ.
ಒಂದು ತಿಂಗಳ ಒಳಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಮಂಗಳೂರು ಜಿಲ್ಲೆ ಎಂದು ಬದಲಾಯಿಸುವ ನಿರ್ಧಾರ ಮಾಡುತ್ತೇವೆ.
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ದನ ಪೂಜಾರಿ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.