Showing 20 of 21592 articles • Page 18 of 1080
ಮೀನುಗಾರಿಕಾ ಬಂದರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿದರು.
ಬೆಳ್ಳಂ ಬೆಳಿಗ್ಗೆ ಮಂಗಳೂರಿನ ಮೀನುಗಾರಿಕಾ ಬಂದರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿದರು.
ಕರ್ನಾಟಕ ಸಚಿವ ಸಂಪುಟವು ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ನಿರ್ಧರಿಸಿದೆ
ಚಿತ್ರರಂಗದ ಅತ್ಯುನ್ನತ ಗೌರವವಾಗಿರುವ ಆಸ್ಕರ್ ಪ್ರಶಸ್ತಿ ರೇಸ್ಗೆ ಭಾರತದ ಫೇಮಸ್ ಮರಾಠಿ ಥ್ರಿಲ್ಲರ್ ಸಿನಿಮಾ ‘ಗೊಂಡಾಲ್’ ಅಧಿಕೃತವಾಗಿ ಆಯ್ಕೆಯಾಗಿದೆ.
ಅಮೆರಿಕದ ಮಿಚಿಗನ್ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಟೆಕ್ಸಾಸ್ ಏರ್ ನ್ಯಾಷನಲ್ ಗಾರ್ಡ್ಗೆ ಸೇರಿದ F-16 ಯುದ್ಧವಿಮಾನ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಸಮಯಕ್ಕೆ ಸರಿಯಾಗಿ ಹೊರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾಲು ಉತ್ಪಾದಕರ ಒಕ್ಕೂಟ ಲೀಟರ್ ಹಾಲಿಗೆ 8 ರೂ. ಏರಿಕೆ ಮಾಡುವಂತೆ ಡಿಮ್ಯಾಂಡ್ ಮಾಡಿದೆ.
ಖೈಬರ್ ಪಖ್ತುಂಕ್ವಾದ ಕೊಹಟ್ ಜಿಲ್ಲೆಯಲ್ಲಿರೋ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಹಿನ್ನೆಲೆಯಲ್ಲಿ ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ವಿಶೇಷವಾಗಿ ಬೆಳಗಿತು.
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕರೆ ನೀಡಿದ್ದ ‘ನಿರುದ್ಯೋಗ ದಿನ’ ಆಚರಣೆಯ ಅಂಗವಾಗಿ ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇನ್ಸ್ಪೆಕ್ಟರ್ ಧನಂಜಯ ಧಮ್ಕಿಗೆ ಸವಾಲ್ ಹಾಕಿದ್ದು, ಇಂದು ಟಿ. ನರಸೀಪುರದಲ್ಲಿ ಗಣಪತಿ ಶೋಭಾಯಾತ್ರೆ ನಡೆಯಲಿದೆ.
ರಾವಳಿ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜತೆಗೆ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಚಿಂತನೆಗಳನ್ನು ರೂಪಿಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಬ್ರಹ್ಮಾವರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಹುಲಿವೇಷದ ಊದುಪೂಜೆ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಭಾಗವಹಿಸಿ ಹುಲಿಕುಣಿತದ ಸೊಬಗನ್ನು ಸವಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ಸಿಎಂ ಡಿಕೆಶಿ ಆಗಮಿಸಿದರು.
ಭಟ್ಕಳದಲ್ಲಿ ಮಸೀದಿಗೆ ಕಲ್ಲು ತೂರಾಟ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು ಟಿ ಖಾದರ್ ಹೇಳಿಕೆ ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕೆ ಸುರಕ್ಷತಾ ಕ್ರಮವಾಗಿ ಜುಲೈ 8 ರಂದು ಈ ಸ್ಥಳದಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.