Showing 20 of 21629 articles • Page 184 of 1082
ನೀರು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ ಮತ್ತು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ಆದರೆ ಬಿಸಿ ನೀರು ಕುಡಿಯಬೇಕೇ ಅಥವಾ ತಣ್ಣೀರು ಕುಡಿಯಬೇಕೇ ಎಂಬ ಪ್ರಶ್ನೆ ಅನೇಕರಲ್ಲಿ ಗೊಂದಲ ಮೂಡಿಸುತ್ತದೆ.
ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಪ್ರಮುಖ ಒತ್ತು ನೀಡುವ ನಿಟ್ಟಿನಲ್ಲಿ, ಖಾಸಗಿ ಕಂಪನಿಯೊಂದು ಋಷಿಕೇಶದ ಗಂಗಾ ಬ್ಯಾರೇಜ್ನಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ನಡೆಸಿತು.
ಎಂಸಿಸಿ ಬ್ಯಾಂಕ್ 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಇರಾನ್ನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳಂತಹ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದು ಯುದ್ಧಾಪರಾಧ ಎಂಬ ಟೀಕೆಗಳನ್ನುಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದು, ‘ಇರಾನಿಯನ್ನರನ್ನು ಪ್ರಾಣಿಗಳಿಗೆ’ ಹೋಲಿಸಿದ್ದಾರೆ.
ಬಾಂಗ್ಲಾದೇಶದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿರುವ ಘಟನೆ ನಡೆದಿದೆ.
ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರ ಮೃತದೇಹ ರಸ್ತೆಬದಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಿವಾಸಿಯಾಗಿರುವ ಜ್ಯೋತಿ ಕಪಾಳೆ (57) ಕೊಲೆಯಾದವರು ಎಂಬ ಮಾಹಿತಿ ತಿಳಿದು ಬಂದಿದೆ.
ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಏರ್ ಇಂಡಿಯಾ ಮುಖ್ಯ ಕಾರ್ಯನಿರ್ವಾಹಕ ಕ್ಯಾಂಪ್ಬೆಲ್ ವಿಲ್ಸನ್ ರಾಜೀನಾಮೆ ನೀಡಿದ್ದಾರೆ, ಆದರೆ ಉತ್ತರಾಧಿಕಾರಿ ನೇಮಕವಾಗುವವರೆಗೆ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ವರದಿ ಕೇಳಿಬಂದಿದೆ.
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ತಾರಕಕ್ಕೇರಿದ್ದು, ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವಂತೆ ಹಾಗೂ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ನೀಡಿದ್ದ 48 ಗಂಟೆಗಳ ಅಂತಿಮ ಗಡುವು ಮಂಗಳವಾರ ರಾತ್ರಿಗೆ ಕೊನೆಗೊಳ್ಳಲಿದೆ.
ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ.
ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಇರಾನ್ 48 ಗಂಟೆಗಳ ಒಳಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ, “ನಾವು ಇಡೀ ದೇಶವನ್ನೇ ಸ್ಫೋಟಿಸುತ್ತೇವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಬಾಸ್ಕೆಟ್ಬಾಲ್ ಸ್ಟ್ಯಾಂಡ್ತಲೆಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನಪ್ಪಿರುವ ಘಟನೆ ಪುಣೆಯ ಮೆರೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಯುದ್ಧದ ಎಫೆಕ್ಟ್ ದಕ್ಷಿಣ ಕಾಶಿ ನಂಜನಗೂಡಿಗೂ ತಟ್ಟಿದ್ದು, ಗೃಹ ಉಪಯೋಗಿ ಗ್ಯಾಸ್ ಸಿಲಿಂಡರ್ ಗಾಗಿ ಗ್ರಾಹಕರು ಪರದಾಡುತ್ತಿದ್ದಾರೆ. ನಂಜನಗೂಡಿನ ಶ್ರೀ ಚೌಡೇಶ್ವರಿ ಇಂಡಿಯನ್ ಗ್ಯಾಸ್ ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ಸಿ.ಇ.ಐ.ಆರ್ ಪೋರ್ಟ್ ಮೂಲಕ ದೂರು ದಾಖಲಿಸಿದ್ದ ಪ್ರಕರಣಗಳ ಪತ್ತೆಗಾಗಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.
ಗ್ರಾಮೀಣ ಕಲಾವಿದರು, ಯುವಜನರು ಮತ್ತು ಕರಕುಶಲಕರ್ಮಿಗಳು ರಚಿಸಿದ ಅಪರೂಪದ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟಕ್ಕೆಂದೇ ನಿರ್ಮಾಣವಾದ ವೇದಿಕೆ ನಮ್ಮ ಅಂಗಡಿ. ಪ್ರತೀ ವರ್ಷದಂತೆ ಈ ವರ್ಷವೂ ಆಯೋಜನೆಗೊಂಡಿದೆ
ವಿಶ್ವ ಆಟಿಸಂ ದಿನದ ಹಿನ್ನೆಲೆಯಲ್ಲಿ ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ಆಟಿಸಂ ಬಗ್ಗೆ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿ ಬಂದ ಘಟನೆ ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ಸಂಭವಿಸಿದೆ.