Showing 20 of 21629 articles • Page 185 of 1082
ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಟಿಪ್ಪರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಹಸುವೊಂದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಕಾಲೇಜು ಬಳಿ ಸಂಭವಿಸಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಆನ್ಲೈನ್ನಲ್ಲಿ ಟೆಕ್ಕಿಯೊಬ್ಬರಿಗೆ ₹1.45 ಲಕ್ಷ ವಂಚಿಸಿದ್ದಾರೆ.
ಹೆಬ್ರಿ ತಾಲೂಕಿನಲ್ಲಿ ಮತ್ತೆ ಆನೆ ಹಾವಳಿ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತೆಂಗುಮಾರ್ ಲಕ್ಷ್ಮಣ ಗೌಡ, ಆನಂದ ಗೌಡ ಹಾಗೂ ಪೀತಬೈಲು ಜಯಂತ ಗೌಡ ಅವರ ತೋಟಗಳಿಗೆ ರಾತ್ರಿ ಆನೆ ದಾಳಿ ನಡೆಸಿ ತೋಟವನ್ನು ಸಂಪೂರ್ಣ ಹಾನಿಗೊಳಿಸಿದೆ.
ರಾಷ್ಟ್ರಮಟ್ಟದ JEE/NEET ಪ್ರವೇಶ ಪರೀಕ್ಷೆಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಅಗ್ರಸ್ಥಾನ ಪಡೆಯುವಂತೆ ಸಜ್ಜುಗೊಳಿಸಲು ಇಲ್ಲಿನ ಖ್ಯಾತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದ ‘ಸ್ಟೇಟ್ ಟಾಪರ್ಸ್’ (State Toppers Batch) ಹಾಗೂ ‘ಸೂಪರ್ 36’ (SUPER 36) ಎಂಬ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ.
ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಂಭವಿಸಿದ 34 ಮಂದಿ ಸಾವಿಗೆ ಇರಾನ್ ಪ್ರತೀಕಾರ ತೀರಿಸಿಕೊಂಡಿದೆ.
ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು.
ಉಡುಪಿ: ಅಜೆಕಾರು ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದ ತನ್ನಿಮಾನಿಗ ನೇಮದಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದಿದ್ದಾನೆ. ಈತನ ದೈವ ಕುಣಿತ ಈಗ ವೈರಲ್ ಆಗುತ್ತಿದೆ. ಇದು ಅನುವಂಶೀಯವಾಗಿ ಈತನಿಗೆ ಬಂದ ಸಿದ್ದಿ ಎಂದು ಹೇಳಲಾಗುತ್ತಿದೆ. ಶಿರ್ಲಾಲು ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಸಮರ್ಥ್ ಎನ್ನುವ ಹುಡುಗನೇ ದೈವ ನರ್ತವನ್ನು ಮಾಡಿ ಸಣ್ಣ ವಯಸ್ಸಿನಲ್ಲೇ ತಮ್ಮ ಅಜ್ಜನ ಮತ್ತು ತಂದೆಯ ಕಸುಬನ್ನು ಮುಂದುವರಿಸಿಕೊಂಡು ಹೋಗಿದ್ದಾನೆ. ಈತನ ಧಾರ್ಮಿಕ ನಂಬಿಕೆಗೆ […]
ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಬಂಧಿಸಿದ್ದಾರೆ.
ಒಡಿಶಾದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಗರದ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಟ್ರೆಕ್ಕಿಂಗ್ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆಯಾಗಿದ್ದಾರೆ ಮಗಳನ್ನು ಕಂಡು ತಂದೆ ಭಾವುಕರಾಗಿದ್ದಾರೆ. ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದರು.
ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಕೊನೆಗೂ ಪತ್ತೆ ಆಗಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು.
ಕೇರಳ ರಾಜ್ಯದ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿ ರಸ್ತೆ ಮೂಲಕ ಕೇರಳಕ್ಕೆ ತೆರಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಬೆಳಿಗ್ಗೆ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು.
ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವವು ದೇಗುಲದ ತಂತ್ರಿ ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆ ನೇತೃತ್ವದಲ್ಲಿ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಸಹಿತ ಋುತ್ವಿಜರ ಪೌರೋಹಿತ್ಯದೊಂದಿಗೆ ನಡೆಯಿತು.
ಇರಾನ್ನಿಂದ ಮರಳಿ ಕರೆತರಲಾದ 345 ಭಾರತೀಯ ಮೀನುಗಾರರನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಆಟವಾಡುತ್ತಿದ್ದ ಮಕ್ಕಳ ಮೆಲೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿರುವ ಘಟನೆ ಬಸವ ಕಲ್ಯಾಣ ನಗರದ ವಾರ್ಡ್ ನಂಬರ್ 29 ಹಾಗೂ 30ರ ನಡುವೆ ಇರುವ ಚಾವುಸ್ ಗಲ್ಲಿಯಲ್ಲಿ ಶನಿವಾರ ಸಂಜೆ ನಡೆದಿದೆ.