Showing 20 of 21629 articles • Page 187 of 1082
ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲೆಯಾ ದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರು ತಮ್ಮ ಐಷಾರಾಮಿ ಲ್ಯಾಂಬೋರ್ಗಿನಿ ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಮತ್ತು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಲೆಗೆ ಬಿದ್ದಿದ್ದಾರೆ.
ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಖ್ಯಾತ ಗಾಯಕ ಯಶವಂತ್ ಎಂ.ಜಿ ಅವರ ಕಂಠದಿಂದ ಮೂಡಿಬಂದಿರುವ “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದಲ್ಲಿ ಈ ಬಾರಿ ಒಂದು ಅಪರೂಪದ ಮತ್ತು ಐತಿಹಾಸಿಕ ಘಟನೆ ನಡೆದಿದೆ. ಕರಗ ಹೊರುವ ಮುಖ್ಯ ಅರ್ಚಕ ಜ್ಞಾನೇಂದ್ರ ಸ್ವಾಮಿ ಅವರಿಗೆ ಶುಭ ಹಾರೈಸಲು ಮುಸ್ಲಿಂ ಸಮುದಾಯದ ಪ್ರಮುಖರು ನೇರವಾಗಿ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದರು.
ಅಮ್ರೋಹಾ ಜಿಲ್ಲೆಯ ಬೈಪಾಸ್ ಮೊಹಲ್ಲಾ ಪ್ರದೇಶದಲ್ಲಿ ದೊಡ್ಡ ಅವಘಡ ಸಂಭವಿಸಿದೆ. ಕಟ್ಟಡವೊಂದರ ನಿರ್ಮಾಣ ಕೆಲಸ ನಡೆಯುತ್ತಿದ್ದ ವೇಳೆ ಹಠಾತ್ತನೆ ಗೋಡೆ ಕುಸಿದು ಬಿದ್ದಿದೆ.
ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ ಹಾಗೂ ಶ್ರೀಮದ್ಭಾಗವತ ಸಪ್ತಾಹ ಮಹೋತ್ಸವ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ ನೆರವೇರಿತು.
ವಿಮಾನ ನಿಲ್ದಾಣದ ರನ್ವೇ ಮೂಲಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಆರಟ್ಟು ಮೆರವಣಿಗೆ ಹಾದು ಹೋಗುತ್ತದೆ. ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಪವಿತ್ರ ‘ಪೈಂಗುಣಿ ಅರಟ್ಟು’ಗೆ ದಾರಿ ಮಾಡಿಕೊಡಲು ಗುರುವಾರ ಮಧ್ಯಾಹ್ನ ಸುಮಾರು ಐದು ಗಂಟೆಗಳ ಕಾಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.
ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಪಿಲಿಕುಳ ನಿಸರ್ಗಧಾಮದಲ್ಲಿರುವ ಜೈವಿಕ ಉದ್ಯಾನವನವು ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರಿಗೆ ಮುಚ್ಚಲ್ಪಡುತ್ತದೆ.
ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ಕಂಬಳಪದವು ಬಳಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.
ಯುವತಿಯೊಬ್ಬಳು ಬೈಕ್ನಲ್ಲಿ ಸವಾರಿ ಮಾಡುತ್ತಾ ಸಾರ್ವಜನಿಕವಾಗಿ ಹುಚ್ಚಾಟ ಮೆರೆದಿರುವ ಘಟನೆ ಬನಶಂಕರಿ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬೆಲೆ ಶೀಘ್ರದಲ್ಲೇ ಏರಿಕೆಯಾಗಲಿದೆ. ಬ್ಯಾಟರಿ ಚಾಲಿತ ವಾಹನಗಳಾದ ಕಾರುಗಳು, ಜೀಪುಗಳು, ಓಮ್ನಿ ಬಸ್ಗಳು ಮತ್ತು ಖಾಸಗಿ ಸೇವಾ ವಾಹನಗಳಿಗೆ ಇದುವರೆಗೆ ನೀಡಲಾಗುತ್ತಿದ್ದ 100 ಪ್ರತಿಶತ ರಸ್ತೆ ತೆರಿಗೆ ವಿನಾಯಿತಿಯನ್ನು ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನನಿಬಿಡ ಜಂಕ್ಷನ್ನಲ್ಲಿ ಹುಲ್ಲು ತುಂಬಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬೈಕ್ ಸವಾರನ ಮೇಲೆ ಬಿದ್ದ ಘಟನೆ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.
ಜನಸೇವೆಯ ನಿಜವಾದ ಅರ್ಥವನ್ನು ಜೀವನದಲ್ಲಿ ತೋರಿಸುವ ನಾಯಕರು ವಿರಳ. ಆದರೆ ಅಂತಹ ಅಪರೂಪದ ನಾಯಕತ್ವದ ಜೀವಂತ ರೂಪವಾಗಿ ಹೊರಹೊಮ್ಮಿರುವವರು ಯು.ಟಿ.ಖಾದರ್ ಅವರ ನಾಯಕತ್ವವು ಕೇವಲ ರಾಜಕೀಯದ ಮಿತಿಗಳಲ್ಲಿ ಸೀಮಿತವಾಗಿಲ್ಲ, ಅದು ಮಾನವೀಯತೆ, ಕಾಳಜಿ, ನಿಷ್ಠೆ ಮತ್ತು ನಿಜವಾದ ಸೇವಾಭಾವದ ಮಹಾನ್ ಸಂಕೇತವಾಗಿದೆ.
ಕ್ರೈಸ್ತ ಧರ್ಮದ ಅತ್ಯಂತ ಪವಿತ್ರ ಹಾಗೂ ಶೋಕದ ದಿನವಾದ ‘ಶುಭ ಶುಕ್ರವಾರ’ವನ್ನು (ಗುಡ್ ಫ್ರೈಡೇ) ಮಂಗಳೂರು ಧರ್ಮಪ್ರಾಂತ್ಯದಾದ್ಯಂತ ಇಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಗುತ್ತಿದೆ. ಈ ವರ್ಷದ ಆಚರಣೆಯು ವಿಶೇಷವಾಗಿ “ಮಕ್ಕಳ ವರ್ಷ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿದ್ದು, ಚರ್ಚ್ಗಳ ವಿವಿಧ ವಿಧಿವಿಧಾನಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪಿನಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದ್ದು, ಆರು ಜನ ಮುಸ್ಲಿಂ ಯುವಕರ ಮೇಲೆ ಮುಸ್ಲಿಂ ಯುವಕರಿಂದಲೇ ಹಲ್ಲೆ ನಡೆಸಿರುವ ಘಟನೆ ನಂಜನಗೂಡಿನ ನೀಲಕಂಠ ನಗರದಲ್ಲಿ ನಡೆದಿದೆ.
ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಶುಕ್ರವಾರ ನಿಧನ ಹೊಂದಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.